ದೇಶ- ವಿದೇಶ

ಭಾರತ-ರಷ್ಯಾ ನಡುವೆ ಹಲವು ಒಪ್ಪಂದಗಳಿಗೆ ಸಹಿ

ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ ಹೈದರಾಬಾದ್‌ ಹೌಸ್‌ನಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌…

11 months ago

ರೆಪೋ ದರ ಕಡಿತಗೊಳಿಸಿದ ಭಾರತೀಯ ರಿಸರ್ವ್ ಬ್ಯಾಂಕ್

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು ಕಡಿತಗೊಳಿಸಿದೆ. ಪ್ರತಿ ಎರಡು ತಿಂಗಳಿಗೊಮ್ಮೆ ಕೇಂದ್ರ…

11 months ago

ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಸಮಾಧಿಗೆ ನಮನ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್‌

ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್‌ ಪುಟಿನ್‌, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ ಭವನಕ್ಕೆ ಆಗಮಿಸಿದ್ದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌…

11 months ago

ವಿಮಾನ ನಿಲ್ದಾಣಕ್ಕೆ ಹೋಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ರನ್ನು ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಿ ಮೋದಿ

ನವದೆಹಲಿ: ವಿಶೇಷ ವಿಮಾನದಲ್ಲಿ ದೆಹಲಿಯ ಪಾಲಂ ಏರ್‌ಪೋರ್ಟ್‌ಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಆಗಮಿಸಿದ್ದಾರೆ. ಪುಟಿನ್‌ರಿಗೆ ಪ್ರಧಾನಿ ನರೇಂದ್ರ ಮೋದಿ ಆತ್ಮೀಯವಾಗಿ ಸ್ವಾಗತ ನೀಡಿದ್ದಾರೆ. ರಷ್ಯಾ ಅಧ್ಯಕ್ಷ…

11 months ago

ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಸಿಬ್ಬಂದಿಯ ಸಮಸ್ಯೆಗಳ ಬಗ್ಗೆ ಕೇಂದ್ರದ ಮುಂದಿಟ್ಟ ಸಂಸದ ಕೆ.ಸುಧಾಕರ್‌

ನವದೆಹಲಿ: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ಸಿಬ್ಬಂದಿಯ ಗೌರವಧನ ಹೆಚ್ಚಳ ಹಾಗೂ ಸಾಮಾಜಿಕ ಭದ್ರತೆಯ ಬಗ್ಗೆ ಸಂಸದ ಡಾ.ಕೆ.ಸುಧಾಕರ್‌ ಅವರು ಕೇಂದ್ರ ಸರ್ಕಾರ ಗಮನ ಸೆಳೆದಿದ್ದಾರೆ. ರಾಜ್ಯದಲ್ಲಿ…

11 months ago

ಮಲ್ಲಿಕಾರ್ಜುನ ಖರ್ಗೆ ಭುಜಕ್ಕೆ ಮಸಾಜ್‌ ಮಾಡಿದ ರಾಹುಲ್‌ ಗಾಂಧಿ! ವಿಡಿಯೊ ವೈರಲ್‌… ಇಂಟರ್‌ನೆಟ್‌ ಓದುಗರಿಂದಲೂ ಪ್ರಶಂಸೆ…

ಹೊಸದಿಲ್ಲಿ : ಸಂಸತ್ ಭವನದಲ್ಲಿ ನಡೆದ ವಿಶೇಷ ಘಟನೆಯೊಂದು ಗಮನ ಸೆಳೆದಿದೆ. ಭುಜದ ನೋವಿನಿಂದ ಬಳಲುತ್ತಿದ್ದ ಮಲ್ಲಿಕಾರ್ಜುನ ಖರ್ಗೆಯವರಿಗೆ ರಾಹುಲ್ ಗಾಂಧಿಯವರು ಭುಜವನ್ನು ಒತ್ತಿ ವಿಶ್ರಾಂತಿ ನೀಡಿದ್ದಾರೆ.…

11 months ago

ಇಂದು ಸಂಜೆ ಪುಟಿನ್‌ ಭಾರತಕ್ಕೆ ಆಗಮನ : ಮೋದಿಯಿಂದ ಖಾಸಗಿ ಔತಣಕೂಟ

ಹೊಸದಿಲ್ಲಿ : ಭಾರತದೊಂದಿಗಿನ ಸಂಬಂಧದಲ್ಲಿ ಇತ್ತೀಚೆಗೆ ಕೆಲವು ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ, ದ್ವಿಪಕ್ಷೀಯ ಕಾರ್ಯತಂತ್ರ ಮತ್ತು ಆರ್ಥಿಕ ಪಾಲುದಾರಿಕೆಯನ್ನು ಬಲಪಡಿಸುವ ವಿಶಾಲ ಗುರಿಯೊಂದಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌…

11 months ago

ಸಂಚಾರ ಸಾಥಿ ಆಪ್ ಕಡ್ಡಾಯ : ಆದೇಶ ಹಿಂಪಡೆದ ಕೇಂದ್ರ ಸರ್ಕಾರ

ಹೊಸದಿಲ್ಲಿ : ವಿರೋಧ ಪಕ್ಷಗಳ ತೀವ್ರ ವಿರೋಧ, ಸಾರ್ವಜನಿಕ ವಲಯದ ಆಕ್ರೋಶದ ಬೆನ್ನಲ್ಲೇ ಕೇಂದ್ರ ಸರ್ಕಾರವು ಮೊಬೈಲ್‌ಗಳಲ್ಲಿ ‘ಸಂಚಾರ ಸಾಥಿ’ ಆಪ್ ಅಳವಡಿಕೆ ಕಡ್ಡಾಯಗೊಳಿಸಿದ್ದ ಆದೇಶವನ್ನು ಹಿಂಪಡೆದುಕೊಂಡಿದೆ.…

11 months ago

ಪ್ರಧಾನಿ ಮೋದಿ ಚಹಾ ಮಾರುತ್ತಿರುವ ಎಐ ಫೋಟೋ : ಬಿಜೆಪಿ ಖಂಡನೆ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ಚಹಾ ಮಾರಾಟ ಮಾಡುತ್ತಿರುವಂತೆ ಎಐ ಪೋಟೋ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಕಾಂಗ್ರೆಸ್ ಪಕ್ಷದ ವರ್ತನೆಗೆ ವ್ಯಾಪಕ ಆಕ್ರೋಶ…

11 months ago

ಸೈಬರ್ ಭದ್ರತೆ ಮತ್ತು ಸುರಕ್ಷತಾ ಆಪ್ ವಿವಾದದ ನಡುವೆ ಸಂಚಾರ ಸಾಥಿ ಆಪ್ ಬಳಕೆ 10 ಪಟ್ಟು ಹೆಚ್ಚಳ

ಹೊಸದಿಲ್ಲಿ : ಸೈಬರ್ ಭದ್ರತೆ ಮತ್ತು ಸುರಕ್ಷತಾ ಆಪ್ ಆದ ʻಸಂಚಾರ ಸಾಥಿʻ ಪರ-ವಿರೋದದ ಚರ್ಚೆಯ ನಡುವೆ, ಡಿ.೨ರಂದು ಒಂದೇ ದಿನ ಶೇಕಡಾ ೧೦ ರಷ್ಟು ಡೌನ್‌ಲೋಡ್…

11 months ago