ದೇಶ- ವಿದೇಶ

ಸಂವಿಧಾನವು ಪ್ರಜಾಪ್ರಭುತ್ವದ ಅಡಿಪಾಯವಾಗಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಸಂವಿಧಾನವು ಪ್ರಜಾಪ್ರಭುತ್ವದ ಅಡಿಪಾಯವಾಗಿದ್ದು, ದೇಶದ ಜನರು ಸಂವಿಧಾನಿಕ ಕರ್ತವ್ಯಗಳನ್ನು ಪೂರೈಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಸಂವಿಧಾನ ದಿನದಂದು ದೇಶದ ನಿವಾಸಿಗಳನ್ನು ಉದ್ದೇಶಿಸಿ ಪತ್ರ…

11 months ago

ಡಿಸೆಂಬರ್.‌1ರಿಂದ 19ರವರೆಗೆ ಸಂಸತ್‌ ಚಳಿಗಾಲದ ಅಧಿವೇಶನ: ನವೆಂಬರ್.‌30ರಂದು ಸರ್ವಪಕ್ಷಗಳ ಸಭೆ

ನವದೆಹಲಿ: ಸಂಸತ್‌ ಚಳಿಗಾಲದ ಅಧಿವೇಶನಕ್ಕೆ ಮುನ್ನ ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ನವೆಂಬರ್.‌30ರಂದು ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಡಿಸೆಂಬರ್.‌1ರಿಂದ 19ರವರೆಗೆ ಸಂಸತ್‌ ಚಳಿಗಾಲದ ಅಧಿವೇಶನ ನಡೆಯಲಿದೆ…

11 months ago

ಅಯೋಧ್ಯೆ ರಾಮಮಂದಿರದ ಗೋಪುರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಅಯೋಧ್ಯೆ: ಉತ್ತರ ಪ್ರದೇಶದ ಶ್ರೀರಾಮ ಮಂದಿರದ ನಿರ್ಮಾಣ ಕಾರ್ಯ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಗವಧ್ವಜಾರೋಹಣ ನೆರವೇರಿಸಿದರು. ದೇವಸ್ಥಾನದ ಶಿಖರ್‌ ಮೇಲೆ…

11 months ago

ಬಾಲಿವುಡ್‌ ನಟ ಧರ್ಮೇಂದ್ರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ನವದೆಹಲಿ: ಬಾಲಿವುಡ್‌ ಹಿರಿಯ ನಟ ಧರ್ಮೇಂದ್ರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಧರ್ಮೇಂದ್ರ ಜಿ ಅವರ ನಿಧನವು ಭಾರತೀಯ ಚಿತ್ರರಂಗದಲ್ಲಿ ಒಂದು ಯುಗದ ಅಂತ್ಯವನ್ನು…

11 months ago

ಬಾಲಿವುಡ್‌ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ

ಮುಂಬೈ: ಬಾಲಿವುಡ್‌ ಹಿರಿಯ ನಟ ಧರ್ಮೇಂದ್ರ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ 89 ವರ್ಷದ ಧರ್ಮೇಂದ್ರ ಅವರು ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದರು.…

11 months ago

ಸುಪ್ರಿಂಕೋರ್ಟ್‌ 53ನೇ ಸಿಜೆಐ ಆಗಿ ನ್ಯಾ.ಸೂರ್ಯಕಾಂತ್‌ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ನ್ಯಾಯಮೂರ್ತಿ ಸೂರ್ಯಕಾಂತ್‌ ಅವರಿಂದು ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ  ಪ್ರಮಾಣವಚನ ಬೋಧಿಸಿದ್ದು, ಸುಪ್ರೀಂಕೋರ್ಟ್‌…

11 months ago

SIR | ಮೇಲ್ವಿಚಾರಣೆಗೆ ತಂಡ ರಚಸಿದ ಕಾಂಗ್ರೆಸ್‌

ಹೊಸದಿಲ್ಲಿ : 9 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ ಮೇಲ್ವಿಚಾರಣೆ ಮಾಡಲು ಕಾಂಗ್ರೆಸ್ ತಂಡವೊಂದನ್ನು ರಚಿಸಿದೆ.…

11 months ago

ಚಂಡೀಗಢ ಕಸಿದುಕೊಳ್ಳಲು ಕೇಂದ್ರದ ಪಿತೂರಿ : ಪಂಜಾಬ್‌ ನಾಯಕರ ತೀವ್ರ ವಿರೋಧ

ಚಂಡೀಗಢ : ಕೇಂದ್ರ ಸರ್ಕಾರ ಕೇಂದ್ರಾಡಳಿತ ಪ್ರದೇಶವಾದ ಚಂಡೀಗಢವನ್ನು ಸಂವಿಧಾನದ 240 ವಿಧಿಯ ವ್ಯಾಪ್ತಿಗೆ ಸೇರಿಸಲು ಪ್ರಸ್ತಾಪಿಸಿದೆ. ಇದು ಕೇಂದ್ರಾಡಳಿತ ಪ್ರದೇಶಕ್ಕೆ ನಿಯಮಗಳನ್ನು ರಚಿಸಲು ಮತ್ತು ನೇರವಾಗಿ…

11 months ago

ಗವಾಯಿ ಉತ್ತರಾಧಿಕಾರಿಯಾಗಿ ನ್ಯಾ.ಸೂರ್ಯಕಾಂತ್‌ : ನ.24ರಂದು CJI ಆಗಿ ಪ್ರಮಾಣ ವಚನ

ಹೊಸದಿಲ್ಲಿ : ಭಾರತದ 53 ನೇ ಸುಪ್ರೀಂಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿ ಹಿರಿಯ ನ್ಯಾಯಮೂರ್ತಿ ನ್ಯಾ.ಸೂರ್ಯಕಾಂತ್ ಅವರು ನ.24ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. 2027 ಫೆಬ್ರವರಿ 9, ರವರೆಗೆ ಅಧಿಕಾರದಲ್ಲಿ…

11 months ago

ರಾಜೀನಾಮೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ಜಗದೀಪ್ ಧನಕರ್

ಭೋಪಾಲ್: ನಾನು ನನ್ನ ಕರ್ತವ್ಯವನ್ನು ಇತರ ವಿಷಯಗಳಿಗಿಂತ ಹೆಚ್ಚಾಗಿ ಪರಿಗಣಿಸುತ್ತೇನೆ. ಇದಕ್ಕೆ ನನ್ನ ಭೂತಕಾಲವೇ ಸಾಕ್ಷಿ ಎಂದ ಮಾಜಿ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಪ್ರತಿಕ್ರಿಯಿಸಿದ್ದಾರೆ. ಅನಾರೋಗ್ಯದ…

11 months ago