ದೇಶ- ವಿದೇಶ

ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ನಾಗರಿಕ ಬಲಿ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರು ಮತ್ತೆ ಅಟ್ಟಹಾಸ ಮೆರೆದಿದ್ದು, ನಾಗರಿಕರ ಮೇಲೆ ಫೈರಿಂಗ್‌ ನಡೆಸಿ ಪರಾರಿಯಾಗಿದ್ದಾರೆ. ಗುಂಡಿನ ದಾಳಿಗೆ ಸಿಲುಕಿ ಓರ್ವ ನಾಗರಿಕ ಸಾವನ್ನಪ್ಪಿದ್ದಾನೆ. ಉಗ್ರರಿಗಾಗಿ ಭಾರತೀಯ ಸೇನೆ…

9 months ago

ಪಹಲ್ಗಾಮ್‌ ಉಗ್ರರ ದಾಳಿ ತನಿಖೆ NIAಗೆ ವರ್ಗಾವಣೆ

ಜಮ್ಮು-ಕಾಶ್ಮೀರ: ಇಲ್ಲಿನ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ಎನ್‌ಐಎ ಹೆಗಲಿಗೆ ವಹಿಸಿದೆ. ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿರುವ…

9 months ago

ಪ್ರಧಾನಿ ನರೇಂದ್ರ ಮೋದಿ ವರ್ತನೆ ಸರಿಯಲ್ಲ ಎಂದ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ ದಾಳಿ ವಿಚಾರವಾಗಿ ಸರ್ವಪಕ್ಷ ಸಭೆಗೆ ಹಾಜರಾಗದೇ ಪ್ರಧಾನಿ ಮೋದಿ ಅವರು ಚುನಾವಣಾ ಭಾಷಣ ಮಾಡಲು ಬಿಹಾರಕ್ಕೆ ಹೋಗುತ್ತಾರೆ. ಅವರ ವರ್ತನೆ ಸರಿಯಿಲ್ಲ ಎಂದು…

9 months ago

ಇರಾನ್‌ನ ಪೋರ್ಟ್‌ ಸಿಟಿಯಲ್ಲಿ ಬಾಂಬ್‌ ಸ್ಫೋಟ: ನಾಲ್ವರು ಸಾವು, 500ಕ್ಕೂ ಹೆಚ್ಚು ಜನರಿಗೆ ಗಾಯ

ಟೆಹ್ರಾನ್: ಇರಾನ್‌ನ ಅಬ್ಬಾಸ್‌ ನಗರದ ಶಾಹಿದ್‌ ರಾಜೀ ಬಂದರಿನಲ್ಲಿ ಭಾರೀ ಸ್ಫೋಟ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.…

9 months ago

ವಿಶ್ವ ನಾಯಕರ ಸಮ್ಮುಖದಲ್ಲಿ ಕ್ರೈಸ್ತ ಧರ್ಮಗುರು ಪೋಪ್‌ ಫ್ರಾನ್ಸಿಸ್‌ ಅಂತ್ಯಕ್ರಿಯೆ

ವ್ಯಾಟಿಕನ್:‌ ಕ್ರೈಸ್ತ ಧರ್ಮಗುರು ಪೋಪ್‌ ಫ್ರಾನ್ಸಿಸ್‌ ಅವರ ಅಂತ್ಯಕ್ರಿಯೆ ಸೇಂಟ್‌ ಪೀಟರ್ಸ್‌ ಬೆಸಿಲಿಕಾದಿಂದ 4 ಕಿ.ಮೀ ದೂರದಲ್ಲಿರುವ ರೋಮ್‌ನ ಬೆಸಿಲಿಕಾ ಡಿ ಸಾಂಟಾ ಮಾರಿಯಾ ಮ್ಯಾಗಿಯೋರ್‌ನಲ್ಲಿ ನೆರವೇರಿತು.…

9 months ago

ಸಿಂಧೂ ನದಿ ಒಪ್ಪಂದ ರದ್ದು: ಕೇಂದ್ರದ ನಿರ್ಧಾರ ಸ್ವಾಗತಿಸಿದ ಜಮ್ಮು-ಕಾಶ್ಮೀರ ಸಿಎಂ ಓಮರ್‌ ಅಬ್ದುಲ್ಲಾ

ಜಮ್ಮು-ಕಾಶ್ಮೀರ: ಇಲ್ಲಿನ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಿಂದ 26 ಮಂದಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನದ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಕೇಂದ್ರ ಸರ್ಕಾರವು ಸಿಂಧೂ…

9 months ago

ಪಾಕ್‌ ಜೊತೆ ಭಾರತ ಕ್ರಿಕೆಟ್‌ ಸಂಬಂಧ ಕಡಿದುಕೊಳ್ಳಬೇಕು: ಸೌರವ್‌ ಗಂಗೂಲಿ

ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಭಯೋತ್ಪಾದಕರ ಗುಂಡಿನ ದಾಳಿ ಬಗ್ಗೆ ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಸೌರವ್‌ ಗಂಗೂಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು…

9 months ago

ಹಣ ವಂಚನೆ ಪ್ರಕರಣ: ಐಶ್ವರ್ಯ ಗೌಡ 14 ದಿನ ಇಡಿ ವಶಕ್ಕೆ

ನವದೆಹಲಿ: ಹಣ ಹಾಗೂ ಚಿನ್ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತವಾಗಿರುವ ಐಶ್ವರ್ಯ ಗೌಡರನ್ನು ಹೆಚ್ಚಿನ ವಿಚಾರಣೆಗಾಗಿ 14 ದಿನ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿ ಕೋರ್ಟ್‌ ಆದೇಶ…

9 months ago

ಪೋಪ್‌ ಫ್ರಾನ್ಸಿಸ್‌ ಅಂತ್ಯಕ್ರಿಯೆಗೆ ಗಣ್ಯರು ಭಾಗಿ; ಭಿಗಿ ಭದ್ರತೆ

ವ್ಯಾಟಿಕನ್‌ : ಕಳೆದ ಸೋಮವಾರ ನಿಧನರಾದ ಪೋಪ್‌ ಫ್ರಾನ್ಸಿಸ್‌ ಅವರ ಅಂತ್ಯಸಂಸ್ಕಾರದ ಪ್ರಕ್ರಿಯೆಗಳು ವ್ಯಾಟಿಕನ್‌ ಸಿಟಿಯ ಬೆಸಿಲಕಾದಾ ಸಾಂಟಾ ಮಾರಿಯ ಮ್ಯಾಗಿಯೋರ್‌ನಲ್ಲಿ ಆರಂಭವಾಗಿದೆ. ಜಗತ್ತಿಗ ಅನೇಕ ಗಣ್ಯರಯ…

9 months ago

Pahalgam attack | ಪಾಕ್‌ ಪತ್ರಕರ್ತನ ಪ್ರಶ್ನೆಗೆ ಉತ್ತರ ನಿರಾಕರಿಸಿದ ಯುಎಸ್‌ ಅಧಿಕಾರಿ

ವಾಷಿಂಗ್ಟನ್ : ಅಮೆರಿಕದ ವಿದೇಶಾಂಗ ಇಲಾಖೆಯ ವಕ್ತಾರರಾದ ಟ್ಯಾಮಿ ಬ್ರೂಸ್ ಅವರು, ಪಹಲ್ಗಾಮ್ ದಾಳಿಯ ನಂತರ ಭಾರತ-ಪಾಕಿಸ್ತಾನ ಗಡಿ ಉದ್ವಿಗ್ನತೆಯ ಬಗ್ಗೆ ಪಾಕಿಸ್ತಾನದ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ…

9 months ago