ದೇಶ- ವಿದೇಶ

ಕನ್ಯತ್ವ ಪರೀಕ್ಷೆಗೆ ಮಹಿಳೆಯನ್ನು ಒತ್ತಾಯಿಸುವಂತಿಲ್ಲ : ಛತ್ತಿಸಗಡ ಹೈಕೋರ್ಟ್

ಬಿಲಾಸ್‌ಪುರ(ಛತ್ತಿಸಗಡ) : ಮಹಿಳೆಯನ್ನು ಕನ್ಯತ್ವ ಪರೀಕ್ಷೆಗೆ ಒಳಗಾಗುವಂತೆ ಒತ್ತಾಯಿಸುವಂತಿಲ್ಲ. ಇದರಿಂದ ಸಂವಿಧಾನದ 21 ನೇ ವಿಧಿಯನ್ನು ಉಲ್ಲಂಘನೆಯಾಗುತ್ತದೆ. ಅದು ಘನತೆಯ ಹಕ್ಕು ಸೇರಿದಂತೆ ಜೀವನ ಮತ್ತು ಸ್ವಾತಂತ್ರ್ಯದ…

10 months ago

ಉತ್ತಮ ಆಡಳಿತ ನಡೆಸಲು ಬಿಜೆಪಿ ಅಸಮರ್ಥ: ವಿಪಕ್ಷ ನಾಯಕಿ ಆತಿಶಿ

ನವದೆಹಲಿ: ಕಳೆದ ತಿಂಗಳು ದೆಹಲಿಯಲ್ಲಿ ಅಧಿಕಾರ ಹಿಡಿದ ಬಿಜೆಪಿ ಪಕ್ಷ ಜನರಿಗೆ ಉತ್ತಮ ಸೇವೆ ಒದಗಿಸುವಲ್ಲಿ ವಿಫಲವಾಗಿದೆ ಎಂದು ವಿರೋಧ ಪಕ್ಷದ ನಾಯಕಿ ಆತಿಶಿ ಆರೋಪಿಸಿದ್ದಾರೆ. ಇಂದು…

10 months ago

ದೆಹಲಿ: ಏ.2 ರಂದು ಕರ್ನಾಟಕ ಭವನ ʼಕಾವೇರಿʼ ಯ ಉದ್ಘಾಟನೆ

ನವದೆಹಲಿ: ದೆಹಲಿಯ ಚಾಣಿಕ್ಯಪುರಿ ರಾಜತಾಂತ್ರಿಕ ಎನ್‌ಕ್ಲೇವ್‌ ಪ್ರದೇಶದಲ್ಲಿ ನಿರ್ಮಾಣವಾಗಿರುವ ರಾಜ್ಯದ ಹೊಸ ಭವನ ʼಕಾವೇರಿʼ ಯ ಉದ್ಘಾಟನೆ ಏ.2 ರಂದು ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಲಿದ್ದಾರೆ.…

10 months ago

ಪ್ರಧಾನಿ ಮೋದಿಯವರ ಖಾಸಗಿ ಕಾರ್ಯದರ್ಶಿಯಾಗಿ ಐಎಫ್‌ಎಸ್‌ ಅಧಿಕಾರಿ ನಿಧಿ ತಿವಾರಿ ನೇಮಕ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಖಾಸಗಿ ಕಾರ್ಯದರ್ಶಿಯನ್ನಾಗಿ ಯುವ ಐಎಫ್‌ಎಸ್‌ ಅಧಿಕಾರಿ ನಿಧಿ ತಿವಾರಿ ಅವರನ್ನು ನೇಮಕ ಮಾಡಲಾಗಿದೆ. ಕೇಂದ್ರ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯೂ,…

10 months ago

ಇರಾನ್‌ ಪರಮಾಣು ಒಪ್ಪಂದಕ್ಕೆ ಸಹಿ ಹಾಕದಿದ್ದರೆ ಬಾಂಬ್‌ ದಾಳಿ: ಡೊನಾಲ್ಡ್‌ ಟ್ರಂಪ್‌ ಬೆದರಿಕೆ

ವಾಷಿಂಗ್ಟನ್:‌ ಇರಾನ್‌ ಪರಮಾಣು ಒಪ್ಪಂದಕ್ಕೆ ಸಹಿ ಹಾಕಿದಿದ್ದರೆ ಬಾಂಬ್‌ ದಾಳಿ ಮಾಡುತ್ತೇವೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ ನೀಡಿದ್ದಾರೆ. ಇರಾನ್‌ ತನ್ನ ಪರಮಾಣು ಕಾರ್ಯಕ್ರಮದ…

10 months ago

ನಾಗ್ಪುರ| ಆರ್‌ಎಸ್‌ಎಸ್‌ ಕಚೇರಿಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ

ನಾಗ್ಪುರ: ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಆರ್‌ಎಸ್‌ಎಸ್‌ ಕಚೇರಿ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿದರು. ಈ ವರ್ಷ ಆರ್‌ಎಸ್‌ಎಸ್‌…

10 months ago

ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್:‌ 16 ನಕ್ಸಲರ ಹತ್ಯೆ

ಸುಕ್ಮಾ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 16 ಮಂದಿ ನಕ್ಸಲರು ಮೃತರಾಗಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ನಕ್ಸಲರ ವಿರುದ್ಧ ಜಂಟಿ ಕಾರ್ಯಾಚರಣೆಗೆ ಭದ್ರತಾ ಸಿಬ್ಬಂದಿ…

10 months ago

ಮಯನ್ಮಾರ್‌ನಲ್ಲಿ ಭಾರೀ ಭೂಕಂಪ: ಸಾವಿನ ಸಂಖ್ಯೆ 694ಕ್ಕೆ ಏರಿಕೆ

ಬ್ಯಾಂಕಾಕ್:‌ ಮಯನ್ಮಾರ್‌ನಲ್ಲಿ ಸಂಭವಿಸಿದ ಭಾರೀ ಭೂಕಂಪನದಿಂದ ಸಾವಿನ ಪ್ರಮಾಣ ಏರಿಕೆಯಾಗುತ್ತಲೇ ಇದ್ದು, ಮಾಹಿತಿ ಪ್ರಕಾರ ಸಾವಿನ ಸಂಖ್ಯೆ 694ಕ್ಕೆ ಏರಿಕೆಯಾಗಿದೆ. 1600ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು,…

10 months ago

ಅಂಬೇಡ್ಕರ್‌ ಜಯಂತಿ ದಿನದಂದು ಸಾರ್ವತ್ರಿಕ ರಜೆ ಘೋಷಿಸಿದ ಕೇಂದ್ರ

ನವದೆಹಲಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಹುಟ್ಟಿದ ದಿನ ಏ.14 ರಂದು ಭಾರತದಾದ್ಯಂತ ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಎಂದು ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ…

10 months ago

ಹಾಲಿನ ದರ ಏರಿಕೆಯ ಹಣ ರೈತರಿಗೆ: ಡಿಸಿಎಂ ಡಿಕೆ ಶಿವಕುಮಾರ್‌

ನವದೆಹಲಿ: ಹಾಲಿನ ಮೇಲೆ ದರ ಏರಿಕೆ ಮಾಡಿರುವ 4 ರೂ.ಗಳು ಸರ್ಕಾರಕ್ಕೆ ಬರುವುದಿಲ್ಲ. ಬದಲಾಗಿ ಅದು ರೈತರಿಗೆ ಹೋಗುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಹಾಲಿನ…

10 months ago