ಜಪಾನ್: ಜಪಾನ್ ಮೊದಲ ಮಹಿಳಾ ಪ್ರಧಾನಿಯಾಗಿ ಸನೇ ತಕೈಚಿ ಆಯ್ಕೆಯಾಗಿದ್ದಾರೆ. ಜಪಾನ್ನ ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಕ್ಷದ ನಾಯಕಿ ಸನೇ ತಕೈಚಿ ಅವರು ಇಂದು ಕೆಳಮನೆಯಲ್ಲಿ ಐತಿಹಾಸಿಕ ಮತವನ್ನು ಗೆದ್ದರು. ಇದನ್ನು ಓದಿ: ಮೈಸೂರು| ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಪ್ರತಿಭಟನೆ. …
ಜಪಾನ್: ಜಪಾನ್ ಮೊದಲ ಮಹಿಳಾ ಪ್ರಧಾನಿಯಾಗಿ ಸನೇ ತಕೈಚಿ ಆಯ್ಕೆಯಾಗಿದ್ದಾರೆ. ಜಪಾನ್ನ ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಕ್ಷದ ನಾಯಕಿ ಸನೇ ತಕೈಚಿ ಅವರು ಇಂದು ಕೆಳಮನೆಯಲ್ಲಿ ಐತಿಹಾಸಿಕ ಮತವನ್ನು ಗೆದ್ದರು. ಇದನ್ನು ಓದಿ: ಮೈಸೂರು| ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಪ್ರತಿಭಟನೆ. …
ವಾಷಿಂಗ್ಟನ್ : ಬೆಳಕಿನ ಹಬ್ಬ ದೀಪಾವಳಿ ದಿನವೂ ಅಮೆರಿಕ ಅಧ್ಯಕ್ಷ ಭಾರತದ ವಿರುದ್ಧ ಗುಡುಗಿದ್ದಾರೆ. ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸದಿದ್ದರೆ ಮತ್ತಷ್ಟು ಭಾರಿ ಸುಂಕ ವಿಧಿಸುವುದಾಗಿ ಎಚ್ಚರಿಸಿದ್ದಾರೆ. ಇದಲ್ಲದೆ, ಭಾರತ ರಷ್ಯಾದಿಂದ ತೈಲ ಖರೀದಿಸುವುದಿಲ್ಲ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ …
ಹೊಸದಿಲ್ಲಿ : ಬೆಳಕಿನ ಹಬ್ಬ ದೀಪಾವಳಿ ಮೊದಲ ದಿನವೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಹದಗೆಟ್ಟಿದೆ. ಕಳೆದ ಏಳು ದಿನಗಳಿಂದ ನಿರಂತರವಾಗಿ ಹೆಚ್ಚುತ್ತಿರುವ ವಾಯು ಮಾಲಿನ್ಯ ಸದ್ಯ ಎಕ್ಯೂಐ ೪೦೦ರ ಗಡಿ ದಾಟಿದೆ. ಮುಂದಿನ ಒಂದು ವಾರದಲ್ಲಿ ಈ ಪ್ರಮಾಣ …
ಗೋವಾ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ವರ್ಷದಂತೆ ಈ ವರ್ಷವೂ ಭಾರತೀಯ ನೌಕಾಪಡೆಯೊಂದಿಗೆ ದೀಪಾವಳಿ ಹಬ್ಬ ಆಚರಿಸಿದ್ದಾರೆ. ಗೋವಾ ಮತ್ತು ಕಾರವಾರ ಕರಾವಳಿಯಲ್ಲಿ ಸಶಸ್ತ್ರ ಪಡೆಗಳ ಸದಸ್ಯರೊಂದಿಗೆ ಐಎನ್ಎಫ್ ವಿಕ್ರಾಂತ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ದೀಪಾವಳಿ ಆಚರಣೆ ಮಾಡಿ ಖುಷಿಪಟ್ಟರು. …
ನವದೆಹಲಿ: ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಳಕಿನ ಹಬ್ಬ ದೀಪಾವಳಿಯ ಶುಭ ಕೋರಿದ್ದಾರೆ. ಈ ಕುರಿತು ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ನನ್ನ ಎಲ್ಲಾ ದೇಶವಾಸಿಗಳಿಗೆ ದೀಪಾವಳಿಯ ಹಾರ್ದಿಕ ಶುಭಾಶಯಗಳು. ಈ ಪವಿತ್ರ …
ಗಾಜಾ : ತಾತ್ಕಾಲಿಕ ಕದನ ವಿರಾಮ ಒಪ್ಪಂದದ ನಡುವೆಯೇ, ಇಸ್ರೇಲಿ ಸೇನೆ ಭಾನುವಾರ ಪ್ಯಾಲೆಸ್ತೀನ್ನ ರಫಾ ಹಾಗೂ ದಕ್ಷಿಣ ಗಾಜಾದ ವಿವಿಧೆಡೆ ದಾಳಿ ನಡೆಸಿದೆ ಎಂದು ಇಸ್ರೇಲಿ ಸುದ್ದಿಸಂಸ್ಥೆಗಳು ವರದಿ ಮಾಡಿವೆ. ಪರಿಸ್ಥಿತಿಯ ಕುರಿತು ಪ್ರಧಾನಿ ಬೆಂಜಮಿನ್ ನೆತನ್ಯಾಹು, ರಕ್ಷಣಾ ಸಚಿವ …
ಕೇರಳ: ನೆರೆಯ ಕೇರಳ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕೇರಳದ ಎರ್ನಾಕುಲಂ, ಇಡುಕ್ಕಿ, ಮಲಪ್ಪುರಂ, ಕೋಯಿಕ್ಕೋಡ್, ಕಣ್ಣೂರು ಹಾಗೂ ಕಾಸರಗೋಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಕ್ಟೋಬರ್.22ರವರೆಗೂ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ …
ವಾಷಿಂಗ್ಟನ್ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಭೀಕರ ಸಂಘರ್ಷ ಮುಂದುವರೆದಿದೆ. ಶನಿವಾರ ಪಾಕಿಸ್ತಾನವು ಅಫ್ಘಾನಿಸ್ತಾನದಲ್ಲಿನ ಭಯೋತ್ಪಾದಕ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ಹೊಸ ವಾಯುದಾಳಿಗಳನ್ನು ಪ್ರಾರಂಭಿಸಿದೆ. ಶುಕ್ರವಾರ ಮುಂಜಾನೆ ಮಿರ್ ಅಲಿಯಲ್ಲಿರುವ ಖಡ್ಡಿ ಕೋಟೆಯ ಮೇಲಿನ ದಾಳಿಯ ಹೊಣೆಯನ್ನು ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ ಹಫೀಜ್ …
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೌನಿ ಬಾಬಾ ಎಂದು ಕಾಂಗ್ರೆಸ್ ಟೀಕಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪರೇಷನ್ ಸಿಂಧೂರ್ ನಿಲ್ಲಿಸಿರುವುದಾಗಿ ಅಥವಾ ಭಾರತ ರಷ್ಯಾದಿಂದ ತೈಲ ಆಮದು ಕಡಿಮೆ ಮಾಡುವುದಾಗಿ ಹೇಳಿದಾಗಲೆಲ್ಲಾ ಪ್ರಧಾನಿ ಇದ್ದಕ್ಕಿದ್ದಂತೆ ಮೌನಿ ಬಾಬಾ …
ನವದೆಹಲಿ: ಸರ್ಕಾರದ ಕ್ರಮಗಳಿಂದ ನಕ್ಸಲ್ ಪೀಡಿತ ಜಿಲ್ಲೆಗಳ ಸಂಖ್ಯೆ 125ರಿಂದ 11ಕ್ಕೆ ಇಳಿದಿದ್ದು, 300ಕ್ಕೂ ಹೆಚ್ಚು ಮಾವೋವಾದಿಗಳು ಶರಣಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಕ್ಸಲಿಸಂನ್ನು ಕೆಂಪು ಭಯೋತ್ಪಾದನೆ ಎಂದು ಕರೆದ ಅವರು, …