Mysore
22
overcast clouds

Social Media

ಶುಕ್ರವಾರ, 29 ಮೇ 2026
Light
Dark

ದೇಶ- ವಿದೇಶ

Homeದೇಶ- ವಿದೇಶ
pm naredra Modi

ನವದೆಹಲಿ: ನೈಸರ್ಗಿಕ ವಿಕೋಪಗಳು ದೇಶವನ್ನೇ ಪರೀಕ್ಷೆ ಮಾಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮನ್‌ ಕಿ ಬಾತ್‌ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಕಳೆದ ಕೆಲವು ವಾರಗಳಲ್ಲಿ ನಾವು ಪ್ರವಾಹ ಮತ್ತು ಭೂಕುಸಿತಗಳಿಂದ ಭಾರೀ ವಿನಾಶವನ್ನು ಕಂಡಿದ್ದೇವೆ. ಮನೆಗಳು …

jagdeep dhankar

ನವದೆಹಲಿ: ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಪಿಂಚಣಿ ಸವಲತ್ತಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಮಾಜಿ ಶಾಸಕರ ಸವಲತ್ತುಗಳಿಗಾಗಿ ಜಗದೀಪ್‌ ಧನಕರ್‌ ಅರ್ಜಿ ಸಲ್ಲಿಸಿದ್ದಾರೆ. 1993ರಿಂದ 1998ರವರೆಗೆ ಕಿಶನ್‌ ಗಢ ಸ್ಥಾನದಿಂದ ಶಾಸಕರಾಗಿದ್ದ ಹಿನ್ನೆಲೆಯಲ್ಲಿ ರಾಜಸ್ಥಾನ ವಿಧಾನಸಭೆಯಲ್ಲಿ ಜಗದೀಪ್‌ …

ಹೊಸದಿಲ್ಲಿ : ಇತ್ತೀಚಿನ ವರ್ಷಗಳಲ್ಲಿ ಅತ್ತೆಮಾವ, ಸೊಸೆಗೆ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದಾರೆ ಎಂಬ ಸುದ್ದಿ ಗಾಳಿಗಿಂತಲೂ ಶರವೇಗದಲ್ಲಿ ಹಬ್ಬುತ್ತಿದೆ ಎಂದು ಸರ್ವೋಚ್ಚ ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಸೊಸೆಯನ್ನು ಕ್ರೌರ್ಯಕ್ಕೆ ಗುರಿಪಡಿಸಲಾಗಿದೆ ಎಂಬ ಆರೋಪ ಪ್ರಕರಣವನ್ನು ಖುಲಾಸೆಗೊಳಿಸಿದ ಸಂದರ್ಭದಲ್ಲಿ ಸರ್ವೋಚ್ಚ ನ್ಯಾಯಾಲಯ ಈ ಅಭಿಪ್ರಾಯಪಟ್ಟಿದೆ. …

ಇಸ್ಲಾಮಾಬಾದ್ : ಕಾಶ್ಮೀರ ಸೇರಿದಂತೆ ಬಾಕಿ ಇರುವ ಎಲ್ಲಾ ವಿಷಯಗಳ ಕುರಿತು ಭಾರತದೊಂದಿಗೆ ಘನತೆ ಮತ್ತು ಗೌರವಯುತ ರೀತಿಯಲ್ಲಿ ಸಂಯೋಜಿತ ಮಾತುಕತೆಗೆ ಪಾಕಿಸ್ತಾನ ಸಿದ್ಧವಿದೆ ಎಂದು ಪಾಕಿಸ್ತಾನದ ಉಪಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ ಹೇಳಿದ್ದಾರೆ. ತಮ್ಮ ದೇಶವು ಭಾರತದೊಂದಿಗೆ …

modi china entry

ಚೀನಾ : ಪ್ರಧಾನಿ ನರೇಂದ್ರ ಮೋದಿ ಅವರು ಚೀನಾದ ತಿಯಾಂಜಿನ್​​ಗೆ ಶನಿವಾರ ಬಂದಿಳಿದ್ದಾರೆ. ಮೋದಿ ಅವರಿಗೆ ತಿಯಾಂಜಿನ್ ಏರ್​​ಪೋರ್ಟ್​ನಲ್ಲಿ ಅದ್ಧೂರಿ ಸ್ವಾಗತ ಸಿಕ್ಕಿದೆ. ಚೀನಾ ಸಚಿವ ಲೀ ಲೆಚೆಂಗ್ ಅವರು ಪ್ರಧಾನಮಂತ್ರಿ ಮೋದಿ ಅವರನ್ನು ಬರಮಾಡಿಕೊಂಡಿದ್ದಾರೆ. ಇನ್ನು ತಿಯಾಂಜಿನ್​ನಲ್ಲಿ ಎಸ್​​ಸಿಒ ಸಭೆಯಲ್ಲಿ …

ಉತ್ತರಾಖಂಡ್:‌ ಉತ್ತರಾಖಂಡ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಮೇಘಸ್ಫೋಟದಿಂದ 5 ಮಂದಿ ಸಾವನ್ನಪ್ಪಿದ್ದು, ಸುಮಾರು 11 ಮಂದಿ ನಾಪತ್ತೆಯಾಗಿದ್ದಾರೆ. ಉತ್ತರಾಖಂಡದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿದೆ. ಪರಿಣಾಮ ಹಲವು ಮನೆಗಳಿಗೆ ಹಾನಿಯಾಗಿದ್ದು, ಹಲವರು ಅವಶೇಷಗಳಡಿ ಸಮಾಧಿಯಾಗಿದ್ದಾರೆ. ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯಿಂದ …

urjith patel

ಹೊಸದಿಲ್ಲಿ : ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ)ನ ಮಾಜಿ ಗವರ್ನರ್ ಮತ್ತು ಖ್ಯಾತ ಅರ್ಥಶಾಸ್ತ್ರಜ್ಞ ಡಾ. ಉರ್ಜಿತ್ ಪಟೇಲ್ ಅವರನ್ನು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಪ್)ಯ ಭಾರತದ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಮೂರು ವರ್ಷಗಳ ಅವಧಿಗೆ ನೇಮಿಸಲಾಗಿದೆ. ಸಿಬ್ಬಂದಿ ಮತ್ತು ತರಬೇತಿ ಇಲಾಖೆ …

dowryb

ಲಕ್ನೋ : ವರದಕ್ಷಿಣೆ ಕಿರುಕುಳ ಎಂಬ ಪೆಡಂಭೂತ ಇನ್ನೂ ಕಾಡುತ್ತಲೆ ಇದೆ. ಇಂತಹ ಕಿರುಕುಳಕ್ಕೆ ಇದುವರೆಗೂ ಸಾವಿರಾರು ಮಹಿಳೆಯರು ಬಲಿಯಾಗಿದ್ದಾರೆ. ಇದೀಗ ಉತ್ತರ ಪ್ರದೇಶದ ಧನ ಪಿಶಾಚಿ ಪತಿ ಹಾಗೂ ಆತನ ಕುಟುಂಬದವರು 23 ವರ್ಷದ ಸೊಸೆಗೆ ವರದಕ್ಷಿಣೆ ಕಾಟ ನೀಡಿ …

cm siddu bihar yathra

ಬೆಂಗಳೂರು : ಬಿಹಾರದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಮತದಾನ ಅಧಿಕಾರ ಯಾತ್ರೆ ಬೆಂಬಲಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಯಾತ್ರೆಯಲ್ಲಿ ಭಾಗವಹಿಸಿದ್ದರು.‌ ಬೆಂಗಳೂರಿನಿಂದ ಸಚಿವರಾದ ಕೆ.ಜೆ. ಜಾರ್ಜ್, ಡಾ.ಜಿ. ಪರಮೇಶ್ವರ್, ಸತೀಶ್ ಜಾರಕಿಹೊಳಿ, ಡಾ. ಎಂ.ಸಿ. ಸುಧಾಕರ್, …

ಹೊಸದಿಲ್ಲಿ : 75 ವರ್ಷಕ್ಕೆ ನಿವೃತ್ತಿ ಕಡ್ಡಾಯವಲ್ಲ ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ನಿವೃತ್ತಿ ಚರ್ಚೆಗೆ ಆರ್​​ಎಸ್​ಎಸ್​ ಸರಸಂಘ ಚಾಲಕ ಮೋಹನ್ ಭಾಗವತ್ ತೆರೆ ಎಳೆದಿದ್ದಾರೆ. ಸೆಪ್ಟೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 75ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಹಾಗೆಯೇ 75ನೇ …

Stay Connected​
error: Content is protected !!