ಬೈರುತ್: ಸಿರಿಯನ್ ಭದ್ರತಾ ಪಡೆಗಳು ಮತ್ತು ಪದಚ್ಯುತ ಅಧ್ಯಕ್ಷ ಅಸ್ಸಾದ್ ಅವರ ನಿಷ್ಠಾವಂತರ ನಡುವಿನ ಎರಡು ದಿನಗಳ ಕಾಳಗದಲ್ಲಿ ಸೇಡಿನ ಹತ್ಯೆಗಳಲ್ಲಿ ಮೃತಪಟ್ಟ ನಾಗರಿಕರ ಸಂಖ್ಯೆ ಸಾವಿರಕ್ಕೂ ಅಧಿಕವಾಗಿದೆ. ಇದು 14 ವರ್ಷಗಳ ಹಿಂದೆ ಸಿರಿಯಾದ ಸಂಘರ್ಷ ಪ್ರಾರಂಭವಾದಾಗಿನಿಂದ ನಡೆದ ಅತ್ಯಂತ …
ಬೈರುತ್: ಸಿರಿಯನ್ ಭದ್ರತಾ ಪಡೆಗಳು ಮತ್ತು ಪದಚ್ಯುತ ಅಧ್ಯಕ್ಷ ಅಸ್ಸಾದ್ ಅವರ ನಿಷ್ಠಾವಂತರ ನಡುವಿನ ಎರಡು ದಿನಗಳ ಕಾಳಗದಲ್ಲಿ ಸೇಡಿನ ಹತ್ಯೆಗಳಲ್ಲಿ ಮೃತಪಟ್ಟ ನಾಗರಿಕರ ಸಂಖ್ಯೆ ಸಾವಿರಕ್ಕೂ ಅಧಿಕವಾಗಿದೆ. ಇದು 14 ವರ್ಷಗಳ ಹಿಂದೆ ಸಿರಿಯಾದ ಸಂಘರ್ಷ ಪ್ರಾರಂಭವಾದಾಗಿನಿಂದ ನಡೆದ ಅತ್ಯಂತ …
ನವದೆಹಲಿ: ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಗದೀಪ್ ಧನಕರ್(73) ಅವರಿಗೆ ಸುಮಾರು ಮಧ್ಯ ರಾತ್ರಿ 2 ಗಂಟೆ ವೇಳೆ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಎಐಐಎಂಎಸ್‌ನ ಕಾರ್ಡಿಯಾಲಜಿ ವಿಭಾಗದ ಮುಖ್ಯಸ್ಥ ಡಾ.ರಾಜೀವ್ …
ಜೈಪುರ: ಕಣ ಕಣದಲ್ಲೂ ಕೇಸರಿ ಎಂದ ಮೂವರು ಬಾಲಿವುಡ್ ಸ್ಟಾರ್ ನಟರಿಗೆ ಜೈಪುರ ಜಿಲ್ಲಾ ಗ್ರಾಹಕರ ಆಯೋಗ ಸಂಖ್ಯೆ-2 ನೋಟಿಸ್ ಜಾರಿ ಮಾಡಿದೆ. ಈ ಮೂಲಕ ಗುಟ್ಕಾ ಜಾಹೀರಾತು ನೀಡುತ್ತಿದ್ದ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ …
ನವದೆಹಲಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಹಾಗೂ ಲೋಕಸಏ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಶುಭಾಶಯ ಕೋರಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ರಾಷ್ಟ್ರಪತಿ …
ಅಹಮದಾಬಾದ್: ಗುಜರಾತ್ ಕಾಂಗ್ರೆಸ್‌ನಲ್ಲಿ ಎರಡು ಬಣಗಳಿವೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ಅಹಮದಾಬಾದ್‌ನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಪಕ್ಷದ ಕಾರ್ಯಕರ್ತರು ಹಾಗೂ ನಾಯಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಒಂದು ಬಣ …
ವಾಷಿಂಗ್ಟನ್: ಭಾರತ ದೇಶವೂ ಅಮೆರಿಕಾದ ಸುಂಕವನ್ನು ಕಡಿತಗೊಳಿಸಲು ನಿರ್ಧರಿಸಿದೆ ಎಂದು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಭಾರತವೂ ಅಮೆರಿಕಾದ ಆಮದುಗಳ ಮೇಲೆ ಭಾರಿ ಸುಂಕ ವಿಧಿಸುತ್ತಿತ್ತು. ಆದ್ದರಿಂದ ಭಾರತದಲ್ಲಿ ಏನನ್ನೂ ಮಾರಾಟ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಇದೀಗ ಆ ಸುಂಕಗಳನ್ನು …
ನವದೆಹಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ (ನರೇಗಾ) ರಾಜ್ಯಕ್ಕೆ ಕೇಂದ್ರ ಸರ್ಕಾರ ಕೊಡಬೇಕಾದ 960 ಕೋಟಿ ಅನುದಾನ ಬಾಕಿ ಉಳಿಸಿಕೊಂಡಿದೆ. ಕೇಂದ್ರದಿಂದ ಬಿಡುಗಡೆಯಾದ ಅನುದಾನದಲ್ಲಿ ಶೇ 75ರಷ್ಟು ವೆಚ್ಚವಾದ ಬಳಿಕ ರಾಜ್ಯ ಸರ್ಕಾರ ಕೇಂಧ್ರಕ್ಕೆ ಹಣ ಬಳಕೆ ಪ್ರಮಾಣಪತ್ರ …
ಲಕ್ನೋ: ಮಹಾರಾಷ್ಟ್ರದಲ್ಲಿ ನಡೆದ 2022ರ ಭಾರತ್ ಜೋಡೋ ರ್ಯಾಲಿಯಲ್ಲಿ ಸಾರ್ವಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ದಾಖಲಾದ ಪ್ರಕರಣದಲ್ಲಿ ಕೋರ್ಟ್‌ಗೆ ಹಾಜರಾಗದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಲಕ್ನೋದ ನ್ಯಾಯಾಲಯ 200ರೂಗಳ ದಂಡ ವಿಧಿಸಿದೆ. ಹೆಚ್ಚುವರಿ ಮುಖ್ಯ …
ಲಂಡನ್: ಲಂಡನ್ ಪ್ರವಾಸದಲ್ಲಿರುವ ವಿದೇಶಾಂಗ ಸಚಿವ ಜೈಶಂಕರ್ ಅವರ ಮೇಲೆ ಖಲಿಸ್ತಾನಿ ಉಗ್ರರು ದಾಳಿ ನಡೆಸಲು ಯತ್ನಿಸಿರುವ ಘಟನೆ ನಡೆದಿದೆ. ಜಾಥಮ್ ಹೌಸ್ ಚಿಂತಕರ ಚಾವಡಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ನಂತರ ಜೈ ಶಂಕರ್ ಅವರು ಕಾರಿನಿಂದ ಇಳಿಯುತ್ತಿದ್ದ ವೇಳೆ ಹಲ್ಲೆಗೆ …
ನವದೆಹಲಿ: ದೆಹಲಿಯಲ್ಲಿ ವಿಚಿತ್ರ ಹವಾಮಾನ ಕಂಡು ಬರುತ್ತಿದ್ದು, ಒಂದೇ ವಾರದ ಅವಧಿಯಲ್ಲಿ ತಾಪಮಾನದಲ್ಲಿ ಭಾರೀ ವ್ಯತ್ಯಾಸವಾಗುತ್ತಿದೆ. ಪಾಲಂನಂತಹ ಕೆಲವು ನಿಲ್ದಾಣಗಳಲ್ಲಿ 10 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ತಾಪಮಾನ ವರದಿಯಾಗಿದ್ದು, ಜನತೆ ಕಂಗಾಲಾಗಿದ್ದಾರೆ. ತಾಪಮಾನ ಕುಸಿತಕ್ಕೆ ಪಶ್ಚಿಮದಿಂದ ಬೀಸುತ್ತಿರುವ ಬಲವಾದ ಶೀತ ಮಾರುತಗಳು …