ಬೊಲಿವಿಯಾ: ಎರಡು ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 37 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಅಮೇರಿಕಾದ ಬೊಲಿವಿಯಾದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಉಯುನಿ ಮತ್ಯ ಕೊಲ್ಚಾನಿ ನಗರಗಳ ನಡುವಿನ ಮಾರ್ಗದಲ್ಲಿ ಈ ಅಪಘಾತ …
ಬೊಲಿವಿಯಾ: ಎರಡು ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 37 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಅಮೇರಿಕಾದ ಬೊಲಿವಿಯಾದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಉಯುನಿ ಮತ್ಯ ಕೊಲ್ಚಾನಿ ನಗರಗಳ ನಡುವಿನ ಮಾರ್ಗದಲ್ಲಿ ಈ ಅಪಘಾತ …
ಚಂಡೀಗಢ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆ ಸೂಟ್‌ಕೇಸ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಹರಿಯಾಣದ ರೋಕ್ಟಕ್ ಜಿಲ್ಲೆಯ ಬಸ್ ನಿಲ್ದಾಣದ ಬಳಿ ಅವರ ಶವವಿದ್ದ ಸೂಟ್‌ಕೇಸ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಮಹಿಳೆಯನ್ನು …
ವಾಷಿಂಗ್ಟನ್: ಅಮೆರಿಕದ ರಾಷ್ಟ್ರ ಭಾಷೆಯನ್ನಾಗಿ ಇಂಗ್ಲಿಷ್ ಅನ್ನು ಘೋಷಿಸಿರುವುದಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಈ ಬಗ್ಗೆ ಶ್ವೇತ ಭವನದ ಅಧಿಕಾರಿಗಳು ದೃಢಪಡಿಸಿದ್ದು, ಕಾರ್ಯಕಾರಿ ಆದೇಶಕ್ಕೆ ಟ್ರಂಪ್ ಸಹಿ ಹಾಕಿದ್ದಾರೆ ಎಂದು ತಿಳಿಸಿದ್ದಾರೆ. ಅಮೆರಿಕ ದೇಶ ಸ್ಥಾಪನೆಯಾಗಿ 250ವರ್ಷಗಳಾಗಿವೆ. ಆದರೆ, ಈವರೆಗೂ …
ನವದೆಹಲಿ: ರಂಜಾನ್ ಮಾಸ ಇಂದಿನಿಂದ ಪ್ರಾರಂಭವಾಗಿದ್ದು, ದೇಶದ ಮುಸಲ್ಮಾನರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ರಂಜಾನ್ ಮಾಸ ಪ್ರಾರಂಭವಾಗಿದ್ದು, ನಮ್ಮ ಸಮಾಜದಲ್ಲಿ ಶಾಂತಿ ಹಾಗೂ ಸೌಹಾರ್ದತೆಯನ್ನು …
ನವದೆಹಲಿ: ಪ್ರಪಂಚದಾದ್ಯಂತ ಜನರು ಭಾರತಕ್ಕೆ ಬರಲು ಇಚ್ಛಿಸುತ್ತಾರೆ ಮತ್ತು ಭಾರತವನ್ನು ತಿಳಿದುಕೊಳ್ಳಲು ಬಯಸುತ್ತಿದ್ದಾರೆ. ಭಾರತವು ಪ್ರತಿ ದಿನ ಸಕಾರಾತ್ಮಕ ಸುದ್ದಿಗಳನ್ನು ಸೃಷ್ಟಿಸುತ್ತಿರುವ ವಿಶ್ವ ದೇಶವಾಗಿದೆ. ಇಲ್ಲಿ ಪ್ರತಿದಿನ ಹೊಸ ದಾಖಲೆಗಳು ಸೃಷ್ಟಿಯಾಗುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾರತ್ ಮಂಟಪದಲ್ಲಿ …
ಸುಕ್ಮಾ: ಛತ್ತೀಸಗಢ ರಾಜ್ಯದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ನಕ್ಸಲರ ಮಧ್ಯೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಿಸ್ತಾರಾಮ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಇಂದು(ಮಾರ್ಚ್.1) ಬೆಳಿಗ್ಗೆ ಎನ್‌ಕೌಂಟರ್ ನಡೆದಿದ್ದು, ಭದ್ರತಾ ಪಡೆಗಳ ಜಂಟಿ ಸೇನೆಯೂ ನಕ್ಸಲರ …
ನವದೆಹಲಿ: ಉತ್ತರಾಖಂಡ್‌ನ ಚಮೋಲಿಯಲ್ಲಿ ಹಿಮಸ್ಪೋಟದಿಂದಾಗಿ ಕಾಮಗಾರಿ ನಡೆಸುತ್ತಿದ್ದ 57ಕ್ಕೂ ಅಧಿಕ ಬಾರ್ಡರ್ ರೋಡ್ ಆರ್ಗನೈಸೇಷನ್‌ನ ಕಾರ್ಮಿಕರು ಸಿಲುಕಿದ್ದು, ಇಲ್ಲಿಯವರೆಗೂ 47 ಕಾರ್ಮಿಕರನ್ನು ರಕ್ಷಿಸಲಾಗಿದೆ. ಇನ್ನೂ 8 ಕಾರ್ಮಿಕರು ಹಿಮದಡಿ ಸಿಲುಕಿದ್ದಾರೆ ಎಂದು ತಿಳಿದು ಬಂದಿದ್ದು, ಅವರಿಗೆ ಅಗತ್ಯ ನೆರವು ನೀಡಲಾಗುವುದು ಎಂದು …
ವಾಷಿಂಗ್ಟನ್: ಅಮೆರಿಕಾದ ಅಧ್ಯಕ್ಷ ಟ್ರಂಪ್ ಅವರು ಹಾಗೂ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಅವರ ನಡುವೆ ದ್ವಿಪಕ್ಷೀಯ ಒಪ್ಪಂದ ವೇಳೆ ವಾಗ್ವಾದ ನಡೆದಿದ್ದು, ಈ ಮಧ್ಯೆ ರಷ್ಯಾ-ಉಕ್ರೇನ್ ಯುದ್ಧವನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ. ಅಮೆರಿಕಾದ ಶ್ವೇತಭವನದಲ್ಲಿ ಇಂದು(ಮಾರ್ಚ್.1) ದ್ವಿಪಕ್ಷೀಯ ಒಪ್ಪಂದದ ನಡೆಯುತ್ತಿದ್ದು, ಆರಂಭದಲ್ಲಿ ಅಮೆರಿಕ …
ಹೊಸದಿಲ್ಲಿ: ಎಲೆಕ್ಟಿಕ್ ವಾಹನ ಹಾಗೂ ಉಕ್ಕು ಕ್ಷೇತ್ರದಲ್ಲಿ ಹೂಡಿಕೆ ಹಾಗೂ ಸುಧಾರಿತ ತಂತ್ರಜ್ಞಾನ ಆಳವಡಿಕೆ ಹಾಗೂ ವಾಯು ಮಾಲಿನ್ಯವನ್ನು ಗಣನೀಯವಾಗಿ ತಗ್ಗಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಯುರೋಪ್ ಒಕ್ಕೂಟದ ಜತೆ ಮಹತ್ವದ ಮಾತುಕತೆ ನಡೆಸಿದರು. ನವದೆಹಲಿಯ ತಮ್ಮ ಸಚಿವಾಲಯದ ಕಚೇರಿಯಲ್ಲಿ …
ಪುಣೆ : ಬಸ್‍ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯನ್ನು 70 ಗಂಟೆಗಳ ಕಾಲ ನಡೆಸಿದ ಕಾರ್ಯಾಚರಣೆಯ ಬಳಿಕ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಪುಣೆಯ ಗುನಾತ್ ಗ್ರಾಮದ ದತ್ತಾತ್ರಯ ರಾಮದಾಸ್ ಗಡೆ (37) ಎಂದು ಗುರುತಿಸಲಾಗಿದೆ. ಸುಮಾರು 75 …