Mysore
24
light rain

Social Media

ಭಾನುವಾರ, 18 ಅಕ್ಟೋಬರ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: ಬಿಹಾರ ಸರ್ಕಾರದ ಮುಖ್ಯಮಂತ್ರಿ ರೋಜ್‌ಗಾರ್‌ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಈ ಮೂಲಕ 75 ಲಕ್ಷ ಮಹಿಳೆಯರ ಖಾತೆಗೆ ತಲಾ 10,000 ರೂ ಜಮಾ ಮಾಡಲಾಯಿತು. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಿಂದಲೇ ವಿಡಿಯೋ ಕಾನ್ಫರೆನ್ಸ್‌ ಮೂಲಕ …

ನವದೆಹಲಿ: ಸುಮಾರು ಆರು ದಶಕಗಳಿಗೂ ಹೆಚ್ಚು ಕಾಲ ದೇಶಕ್ಕೆ ಸೇವೆ ಸಲ್ಲಿಸಿದ ಭಾರತದ ಮೊದಲ ಸೂಪರ್‍ಸಾನಿಕ್ ಯುದ್ಧ ವಿಮಾನ ಮಿಗ್-21 ಇಂದು ಇತಿಹಾಸದ ಪುಟ ಸೇರಿತು. ಪಂಜಾಬ್‍ನ ಚಂಡೀಗಢ ವಾಯುಪಡೆ ನಿಲ್ದಾಣದಲ್ಲಿ ನಡೆದ ವಿದಾಯ ಸಮಾರಂಭದಲ್ಲಿ ಏರ್ ಚೀಫ್ ಮಾರ್ಷಲ್ ಎ …

Cocaine worth Rs 40 crore seized: One arrested

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಏ.೨೨ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಉಗ್ರರಿಗೆ ಸಹಾಯ ಮಾಡಿದ್ದ ಜಮ್ಮು ಮತ್ತು ಕಾಶ್ಮೀರದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ೨೬ ವರ್ಷದ ಮೊಹಮದ್ ಯೂಸುಫ್ ಕಟಾರಿ ಎಂದು ಗುರುತಿಸಲಾಗಿದೆ. ಗುಪ್ತಚರ ಮಾಹಿತಿ ಮೇರೆಗೆ …

china cyclone

ಹಾಂಗ್‌ ಕಾಂಗ್:‌ ಚೀನಾದ ತೈವಾನ್‌ನಲ್ಲಿ ಬೀಸುತ್ತಿರುವ ರಾಗಸಾ ಚಂಡಮಾರುತವು ಈವರೆಗೆ ಕನಿಷ್ಠ 17 ಮಂದಿಯನ್ನು ಬಲಿ ತೆಗೆದುಕೊಂಡಿದೆ. ನಿನ್ನೆಯಷ್ಟೇ ಚೀನಾಕ್ಕೆ ಅಪ್ಪಳಿಸಿದ ಚಂಡಮಾರುತವು ಭಾರೀ ವಿನಾಶವನ್ನು ಉಂಟುಮಾಡಿದೆ. ಹಾಂಗ್‌ ಕಾಂಗ್‌ ವಾಯು ವಿಹಾದ ಮೇಲೆ ದೀಪಸ್ತಂಭಗಳಿಗಿಂಯ ಎತ್ತರದ ಅಲೆಗಳು ಬೀಸಿದ ಪರಿಣಾಮ …

ಚೆನ್ನೆ : ಕೇಂದ್ರವು ಯಾವುದೇ ರಾಜ್ಯದ ಮೇಲೆ ಯಾವುದೇ ಭಾಷೆಯನ್ನು ಹೇರುತ್ತಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಐಐಟಿ ಮದ್ರಾಸ್‌ನಲ್ಲಿ ನಡೆದ ಥಿಂಕ್ ಇಂಡಿಯಾ ದಕ್ಷಿಣಪಥ ಶೃಂಗಸಭೆ ೨೦೨೫ ರಲ್ಲಿ ಭಾಗವಹಿಸಿದ ಅವರು, ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ …

ಹೊಸದಿಲ್ಲಿ : ಜಿಎಸ್​ಟಿ ಪರಿಚ್ಕರಣೆಯಿಂದ ಹೊಸ ಇತಿಹಾಸ ಸೃಷ್ಟಿಯಾಗಿದೆ. ಮುಂದಿನ ಪೀಳಿಗೆಯ ಜಿಎಸ್‌ಟಿ ಸುಧಾರಣೆಗಳನ್ನು ನಾಳೆಯಿಂದ ಜಾರಿಗೆ ತರಲಾಗುವುದು. ಇದರಿಂದ ದೇಶದ ಬೆಳವಣಿಗೆಯು ವೇಗ ಪಡೆದುಕೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಸೆ.21 ರ ಸಂಜೆ 5 ಗಂಟೆಗೆ …

gst

ನವದೆಹಲಿ: ದೇಶದ ಜನತೆಗೆ ಬೆಲೆ ಏರಿಕೆಯ ಬಿಸಿ ಕಡಿಮೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸರಕು ಸೇವಾ ತೆರಿಗೆ ಪರಿಷ್ಕರಣೆ ಮಾಡಿದ ಹಿನ್ನಲೆಯಲ್ಲಿ ನಾಳೆಯಿಂದ ದೇಶದದ್ಯಾಂತ ದಿನನಿತ್ಯ ಬಳಸುವ ಹಾಲಿನಿಂದ ಹಿಡಿದು ಟೂತ್‌ಪೇಸ್ಟ್‌ವರೆಗೆ ಬಹುತೇಕ ಎಲ್ಲಾ ವಸ್ತುಗಳ ಬೆಲೆ ಗಣನೀಯವಾಗಿ ಇಳಿಕೆಯಾಗಲಿದೆ. …

ನವದೆಹಲಿ: ನಾಳೆಯಿಂದ ಹೊಸ ಜಿಎಸ್‌ಟಿ ದರ ಜಾರಿಯಾಗಲಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಐದು ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡಲಿದ್ದಾರೆ. ಜಿಎಸ್‌ಟಿ ದರಗಳು ಜಾರಿಗೆ ಬರುವ ಮೊದಲು ಹೊಸ ಜಿಎಸ್‌ಟಿ ಆಡಳಿತ ಹಾಗೂ ಅದು ಸಾಮಾನ್ಯ ಜನರಿಗೆ …

ನವದೆಹಲಿ: ಇಂದು ಈ ವರ್ಷದ ಕೊನೆಯ ಸೂರ್ಯ ಗ್ರಹಣ ಸಂಭವಿಸಲಿದ್ದು, ಮಹಾಲಯ ಅಮಾವಾಸ್ಯೆ ದಿನದಂದು ಖಂಡಗ್ರಾಸ ಸೂರ್ಯಗ್ರಹಣ ಸಂಭವಿಸಲಿದೆ. ಇಂದು ಖಗೋಳದಲ್ಲಿ ಮತ್ತೊಂದು ವಿಸ್ಮಯ ಸಂಭವಿಸಲಿದೆ. 15 ದಿನಗಳ ಅಂತರದಲ್ಲಿ ಸೂರ್ಯಗ್ರಹಣ, ಚಂದ್ರಗ್ರಹಣಕ್ಕೆ ಖಗೋಳ ಸಾಕ್ಷಿಯಾಗಲಿದೆ. ಇಂದು ರಾತ್ರಿ 11 ಗಂಟೆಯಿಂದ …

Intelligence Department

ಹೊಸದಿಲ್ಲಿ : ರೈಲ್ವೆ ನೇಮಕಾತಿ ಇಲಾಖೆಯಲ್ಲಿ 1763ಕ್ಕೂ ಹೆಚ್ಚು ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 17 ರೊಳಗೆ www.rrcpryj.org ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. 10ನೇ ತರಗತಿ ಮತ್ತು ಐಟಿಐ ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ವಯೋಮಿತಿ …

Stay Connected​
error: Content is protected !!