Mysore
18
broken clouds

Social Media

ಬುಧವಾರ, 14 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: 1984ರಲ್ಲಿ ನಡೆದ ಸಿಖ್‌ ವಿರೋಧಿ ದಂಗೆಗೆ ಸಂಬಂಧಿಸಿದಂತೆ ಹತ್ಯೆ ಪ್ರಕರಣವೊಂದರ ಅಪರಾಧಿ ಸಜ್ಜನ್‌ ಕುಮಾರ್‌ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ ಎಂದು ದೆಹಲಿ ಹೈಕೋರ್ಟ್‌ ತೀರ್ಪು ಪ್ರಕಟಿಸಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು(ಫೆಬ್ರವರಿ.25) ದೆಹಲಿಯ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ …

ನವದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದುರ್ಬಲ ವರ್ಗಗಳಾದ ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಯುವಕರ ವಿದ್ಯಾರ್ಥಿವೇತನವನ್ನು ಕಸಿದುಕೊಳ್ಳುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ʼಎಕ್ಸ್‌ʼ ನಲ್ಲಿ ಟ್ವೀಟ್‌ ಮಾಡಿರುವ …

ನವದೆಹಲಿ: ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್‌ ಅವರಿಗೆ ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು(ಫೆಬ್ರವರಿ.25) ವಿಶೇಷ ನ್ಯಾಯಾಧೀಶ ವಿಶಾಲ್‌ ಗೋಗ್ನೆ ಅವರು ಲಾಲು ಪ್ರಸಾದ್‌ ಅವರ …

ಪ್ರಯಾಗ್‌ರಾಜ್:‌ 144 ವರ್ಷಗಳ ಬಳಿಕ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ನಾಳೆ ಅದ್ಧೂರಿಯಾಗಿ ತೆರೆಬೀಳಲಿದೆ. ನಾಳೆ ಮಹಾಶಿವರಾತ್ರಿಯ ಹಿನ್ನೆಲೆಯಲ್ಲಿ ಕೊನೆಯ ಪುಣ್ಯಸ್ನಾನಕ್ಕೆ ತಯಾರಿ ನಡೆಯುತ್ತಿದೆ. ನಾಳೆ ಕೊನೆಯ ಪುಣ್ಯಸ್ನಾನ ನಡೆಯಲಿರುವ ಹಿನ್ನೆಲೆಯಲ್ಲಿ ತ್ರಿವೇಣಿ ಸಂಗಮವನ್ನು ನೋ ವೆಹಿಕಲ್‌ ಝೋನ್‌ ಎಂದು ಘೋಷಣೆ ಮಾಡಲಾಗಿದೆ. …

ತಿರುವನಂತಪುರಂ: ಐದು ಮಂದಿಯನ್ನು ಹತ್ಯೆಗೈದಿದ್ದೇನೆ ಎಂದು ಯುವಕನೊಬ್ಬ ಪೊಲೀಸ್‌ ಠಾಣೆಗೆ ಶರಣಾಗಿರುವ ಘಟನೆ ಕೇರಳದಲ್ಲಿ ನಡೆದಿದೆ. ಆರೋಪಿಯನ್ನು ಪೆರುಮಳದ ನಿವಾಸಿ ಅಪ್ಸಾನ್‌ ಎಂದು ಗುರುತಿಸಲಾಗಿದೆ. ನಾನು ನನ್ನ ತಾಯಿ, ಸಹೋದರ, ಚಿಕ್ಕಪ್ಪ, ಚಿಕ್ಕಮ್ಮ, ಹಾಗೂ ಗೆಳತಿಯನ್ನು ಮೂರು ವಿವಿಧ ನಿವಾಸಗಳಲ್ಲಿ ಕೊಂದಿದ್ದೇನೆ …

ಹೈದರಾಬಾದ್: ತೆಲಂಗಾಣದ ನಾಗರ್ಕರ್ನೂಲ್‍ನ ಶ್ರೀಶೈಲಂ ಅಣೆಕಟ್ಟೆಯ ಹಿಂದೆ ಕುಸಿದಿರುವ ಸುರಂಗದೊಳಗೆ ಕಳೆದ 48 ಗಂಟೆಗಳಿಂದ ಸಿಲುಕಿಕೊಂಡಿರುವ ಎಂಟು ಕಾರ್ಮಿಕರನ್ನು ಹೊರತರಲು ರಕ್ಷಣಾ ಪಡೆಗಳು ಸಮರೋಪಾದಿಯಲ್ಲಿ ಕಾರ್ಯಚರಣೆ ಮಾಡುತ್ತಿವೆ. ಇದೀಗ ರಕ್ಷಣಾ ಕಾರ್ಯಕ್ಕೆ ಸಿಲ್ಕ್ಯಾರಾ ತಂಡದ ಸೇರ್ಪಡೆಯಾಗಿದೆ. ಸುರಂಗದೊಳಗೆ ಬಿದ್ದಿರುವ ಮಣ್ಣಿನ ರಾಶಿ ಮತ್ತು …

ಸುಲ್ತಾನ್‌ಪುರ: ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ರಾಹುಲ್‌ ಗಾಂಧಿ ವಿರುದ್ದ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆಯನ್ನು ಮಾ.6ಕ್ಕೆ ಮುಂದೂಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಫೆ.11ರಂದು ದೂರುದಾರರನ್ನು ಪಾಟೀಸವಾಲು ಮಾಡಲಾಯಿತು ಎಂದು ರಾಹುಲ್‌ ಪರ …

ನವದೆಹಲಿ: ದೇಶದ ಲಘು ಯುದ್ಧ ವಿಮಾನ ಎಂಕೆ-1A ಉತ್ಪಾದನೆ ಹಾಗೂ ಸೇರ್ಪಡೆಯಲ್ಲಿನ ವಿಳಂಬವನ್ನು ಪರಿಹಾರ ಮಾಡಲು ರಕ್ಷಣಾ ಸಚಿವಾಲಯವು ಉನ್ನತ ಮಟ್ಟದ ಸಮಿತಿಯನ್ನು ರಕ್ಷಣಾ ಕಾರ್ಯದರ್ಶಿ ರಾಜೇಶ್‌ ಕುಮಾರ್‌ ಸಿಂಗ್‌ ಅವರ ನೇತೃತ್ವದಲ್ಲಿ ರಚಿಸಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ. ವಾಯುಪಡೆಯ …

ವಾಷಿಂಗ್ಟನ್‌: ಅಕ್ರಮವಾಗಿ ನೆಲೆಸಿರುವ ವಲಸಿಗರನ್ನು ಗಡೀಪಾರು ಮಾಡುವ ಮೂಲಕ ಅಮೇರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಅಮೇರಿಕಾದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುತ್ತಲೇ ಅಕ್ರಮ ವಲಸಿಗರನ್ನು ಗಡೀಪಾರು ಮಾಡುವುದಾಗಿ ಹೇಳಿದ ಟ್ರಂಪ್‌ ಅದರಂತೆ ಭಾರತ ಸೇರಿ ಹಲವು ದೇಶಗಳಿಗೆ ಹಲವರನ್ನು …

ಮ್ಯಾಡ್ರಿಡ್‌: ಸ್ಪೇನ್‌ನ ವೇಲ್ಸೆನಿಯಾದಲ್ಲಿ ನಡೆದ ರೇಸ್‌ ಇವೆಂಟ್‌ನಲ್ಲಿ ತಮಿಳು ನಟ ಅಜಿತ್‌ ಕುಮಾರ್‌ ಅವರ ಕಾರು ಅಪಘಾತಕ್ಕೀಡಾಗಿದೆ. ಅಜಿತ್‌ ಸ್ಪೇನ್‌ನಲ್ಲಿ ನಡೆದ ರೇಸ್‌ನಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರ ಕಾರು ಇನ್ನೊಂದು ಕಾರಿಗೆ ಡಿಕ್ಕಿಯಾಗಿ, ಹಲವಾರು ಬಾರಿ ಪಲ್ಟಿಯಾಗಿ ನಿಂತಿದೆ. ಅಜಿತ್‌ …

Stay Connected​
error: Content is protected !!