ಕಾನ್ಪುರ: ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಶ್ರೀಪ್ರಕಾಶ್ ಜೈಸ್ವಾಲ್ ಅವರು ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಜೈಸ್ವಾಲ್ ಅವರ ಆರೋಗ್ಯ ಹದಗೆಟ್ಟ ಕಾರಣ ಅವರನ್ನು ಕಿದ್ವಾಯಿ ನಗರದ ನರ್ಸಿಂಗ್ ಹೋಂಗೆ ದಾಖಲಿಸಲಾಗಿತ್ತು. ಬಳಿಕ ಅವರನ್ನು ಹೃದ್ರೋಗ …
ಕಾನ್ಪುರ: ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಶ್ರೀಪ್ರಕಾಶ್ ಜೈಸ್ವಾಲ್ ಅವರು ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಜೈಸ್ವಾಲ್ ಅವರ ಆರೋಗ್ಯ ಹದಗೆಟ್ಟ ಕಾರಣ ಅವರನ್ನು ಕಿದ್ವಾಯಿ ನಗರದ ನರ್ಸಿಂಗ್ ಹೋಂಗೆ ದಾಖಲಿಸಲಾಗಿತ್ತು. ಬಳಿಕ ಅವರನ್ನು ಹೃದ್ರೋಗ …
ಬೆಂಗಳೂರು : ರಾಜ್ಯದ ಮೆಕ್ಕೆಜೋಳ ಹಾಗೂ ಹೆಸರುಕಾಳು ಬೆಳೆಗಾರರು ಮಾರುಕಟ್ಟೆ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ಮಧ್ಯಪ್ರವೇಶ ಮಾಡಿ ಕನಿಷ್ಠ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ರಾಜ್ಯ ಸರ್ಕಾರ ಮನವಿ ಮಾಡಿದೆ. ಉಡುಪಿಗೆ ಭೇಟಿ ನೀಡಲು …
ಹೈದರಾಬಾದ್ : ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ದಲ್ಲಿ ಶ್ರೀವಾರಿ ಲಡ್ಡುಗಳಿಗೆ ಸಂಬಂಧಿಸಿದ ಕಲಬೆರಕೆ ತುಪ್ಪ ಹಗರಣದ ತನಿಖೆಯಲ್ಲಿ ನಿರ್ಣಾಯಕ ಬೆಳವಣಿಗೆಯೊಂದರಲ್ಲಿ, ತನಿಖಾಧಿಕಾರಿಗಳು ದೇವಾಲಯದ ಅಧಿಕಾರಿಯನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿ ಟಿಟಿಡಿ ಕಾರ್ಯನಿರ್ವಾಹಕ ಇಂಜಿನಿಯರ್ ಸುಬ್ರಮಣ್ಯಂ ಅವರನ್ನು ವಶಕ್ಕೆ ತೆಗೆದುಕೊಂಡು ನಂತರ …
ಉಡುಪಿ : ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಹಮ್ಮಿಕೊಂಡಿರುವ ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಭಾಗಿಯಾದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಭಾರತ ಭಾಗ್ಯ ವಿಧಾತ ಬಿರುದು ನೀಡಿ ಸನ್ಮಾನಿಸಲಾಯಿತು. ಮೋದಿಯವರ ಕೈಗೆ ಕಂಕಣವನ್ನು ಕಟ್ಟಿ, ಶ್ರೀಕೃಷ್ಣ ದೇವರ ಚಿತ್ರವನ್ನು ನೀಡಿ ರಾಷ್ಟ್ರ …
ಉಡುಪಿ : ಉಡುಪಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡಿದ್ದು, ಇಲ್ಲಿಯ ಶ್ರೀಕೃಷ್ಣ ಮಠದ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಹಮ್ಮಿಕೊಂಡಿರುವ ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಗವದ್ಗೀತೆಯ 15ನೇ ಅಧ್ಯಾಯವನ್ನು ಪಠಿಸಿದ್ದಾರೆ. ಕೃಷ್ಣಮಠಕ್ಕೆ ಭೇಟಿ …
ಉಡುಪಿ: ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದು, ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಳೆ ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಮೋದಿ ಮಠಕ್ಕೆ ಆಗಮಿಸಲಿದ್ದು, ಕನಕದಾಸರಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ಬಳಿಕ ಕನಕನ ಕಿಂಡಿಗೆ ಹೊದಿಸಿರುವ …
ಶ್ರೀನಗರ: ಭಯೋತ್ಪಾದನಾ ಚಟುವಟಿಕೆಗಳ ಬಗ್ಗೆ ಯೋಜನೆ ರೂಪಿಸುತ್ತಿದ್ದ 19 ವರ್ಷದ ಯುವಕನನ್ನು ಜಮ್ಮುವಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಜಮ್ಮುವಿನ ಬಥಿಂಡಿ ಪ್ರದೇಶದಲ್ಲಿ ವಾಸಿಸುತ್ತಿದ್ದ ರಿಯಾಸಿ ಮೂಲದ ಶಂಕಿತನನ್ನು ಬಂಧಿಸಲಾಗಿದ್ದು, ಬಿಎನ್‌ಎಸ್ ಸೆಕ್ಷನ್ 113(3) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಬಂಧಿತ ಆರೋಪಿ ಆನ್‌ಲೈನ್ ಮೂಲಭೂತವಾದಿ. …
ಹೊಸದಿಲ್ಲಿ : ದೆಹಲಿಯಲ್ಲಿ ದಿನದಿಂದ ದಿನಕ್ಕೆ ವಾಯು ಮಾಲಿನ್ಯ ಹೆಚ್ಚಾಗುತ್ತಿದ್ದು, ಸುಪ್ರೀಂ ಕೋರ್ಟ್‌ನ ಕಲಾಪವನ್ನು ವರ್ಚುವಲ್ ವೇದಿಕೆಯಲ್ಲೇ ನಡೆಸುವ ಸಾಧ್ಯತೆಯನ್ನು ಪರಿಗಣಿಸುತ್ತಿರುವುದಾಗಿ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಬುಧವಾರ ಹೇಳಿದ್ದಾರೆ. ಮುಂಜಾನೆ ಸುಮಾರು ಒಂದು ಗಂಟೆಯ ನಡಿಗೆ ಸಂದರ್ಭದಲ್ಲಿ ಅವರು ಅಸ್ವಸ್ಥರಾದಂತಾಗಿದ್ದನ್ನು …
ಹೊಸದಿಲ್ಲಿ : ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರಿಂದ ಪ್ರಸ್ತಾಪಿತ ಕರ್ನಾಟಕದ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP- National Industrial Corridor Development Programme)) ಕ್ಕೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ …
ನವದೆಹಲಿ: ಸಂವಿಧಾನವು ಪ್ರಜಾಪ್ರಭುತ್ವದ ಅಡಿಪಾಯವಾಗಿದ್ದು, ದೇಶದ ಜನರು ಸಂವಿಧಾನಿಕ ಕರ್ತವ್ಯಗಳನ್ನು ಪೂರೈಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಸಂವಿಧಾನ ದಿನದಂದು ದೇಶದ ನಿವಾಸಿಗಳನ್ನು ಉದ್ದೇಶಿಸಿ ಪತ್ರ ಬರೆದಿರುವ ಅವರು, ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸುವ ಜವಾಬ್ದಾರಿಯನ್ನು ಪೂರೈಸಬೇಕು. …