Mysore
18
broken clouds

Social Media

ಬುಧವಾರ, 14 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: ದೆಹಲಿಯ ಮಾಜಿ ಸಿಎಂ ಅತಿಶಿ ಅವರು ಇಲ್ಲಿನ ವಿಧಾನಸಭೆಯ ವಿರೋಧ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ದೆಹಲಿಯ ಎಎಪಿ ಪ್ರಧಾನ ಕಚೇರಿಯಲ್ಲಿ ಇಂದು(ಫೆಬ್ರವರಿ.23) ನಡೆದ ಶಾಸಕಾಂಗ ಪಕ್ಷದಲ್ಲಿ ಅತಿಶಿ ಅವರ ಹೆಸರನ್ನು ಅನುಮೋದಿಸಲಾಗಿತ್ತು. ಅಂತೆಯೇ ಸಭೆಯಲ್ಲಿ ಪಕ್ಷದ ಎಲ್ಲಾ ಶಾಸಕರು ಅತಿಶಿ …

ದುಬೈ: ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯಲಿರುವ ಹೈವೋಲ್ಟೇಜ್‌ ಪಂದ್ಯಕ್ಕೆ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣ ಸಜ್ಜಾಗಿದ್ದು, ಕೆಲವೇ ನಿಮಿಷಗಳಲ್ಲಿ ಪಂದ್ಯ ಪ್ರಾರಂಭವಾಗಲಿದೆ. ಈ ಪಂದ್ಯದಲ್ಲಿ ಮೊದಲಿಗೆ ಟಾಸ್‌ ಗೆದ್ದಿರುವ ಪಾಕ್‌ ತಂಡದ ನಾಯಕ ರಿಜ್ವಾನ್‌ ಅವರು ಬ್ಯಾಟಿಂಗ್‌ಗೆ ಆಯ್ಕೆ ಮಾಡಿಕೊಂಡಿದ್ದಾರೆ. ದುಬೈನ …

ಮುಂಬೈ: ಸರ್ಕಾರಿ ಬಸ್‌ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ, ಕರ್ನಾಟಕ ಸರ್ಕಾರ ಸ್ಪಷ್ಟ ನಿಲುವು ತೆಗೆದುಕೊಳ್ಳುವವರೆಗೂ ಕರ್ನಾಟಕಕ್ಕೆ ತೆರಳುವ ಸರ್ಕಾರಿ ಬಸ್‌ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್‌ಸರ್‌ನಾಯಕ್‌ ಹೇಳಿದ್ದಾರೆ. ನಡೆದಿರುವ ಘಟನೆಗಳ ಬಗ್ಗೆ ಕರ್ನಾಟಕ ಸರ್ಕಾರ ತಮ್ಮ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ 119ನೇ ಮನ್‌ ಕಿ ಬಾತ್‌ ಸಂಚಿಕೆ ಇಂದು ಪ್ರಸಾರವಾಯಿತು. ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಜನತೆಗೆ ಹಲವು ವಿಷಯಗಳನ್ನು ಹೇಳಿದ್ದಾರೆ. ಪದೇ ಪದೇ ಮನ್‌ ಕಿ ಬಾತ್‌ ಕಾರ್ಯಕ್ರಮದಲ್ಲಿ ಕರ್ನಾಟಕದ …

ಇಂಫಾಲ: ಭದ್ರತಾ ಪಡೆಗಳಿಗೆ ಬೆದರಿಕೆ ನೀಡಿದ್ದ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದು, ಬೆದರಿಕೆಯೊಡಿದ್ದ ಮಣಿಪುರದ ನಿಷೇಧಿತ ಸಂಘಟನೆಯ ಕಾಂಗ್ಲೈಪಾಕ್‌ ಕಮ್ಯುನಿಸ್ಟ್‌ ಪಕ್ಷದ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬೆದರಿಕೆಯನ್ನು ನೀಡಿದ್ದ ಇಬ್ಬರು ಉಗ್ರರನ್ನು ಬಿಷ್ಣುಪುರ ಹಾಗೂ ಪೂರ್ವ …

ನವದೆಹಲಿ: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿಯಾಗಿ ರಿಸರ್ವ್‌ ಬ್ಯಾಂಕ್‌ನ ಮಾಜಿ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಭಾರತೀಯ ರಿಸರ್ವ್‌ ಬ್ಯಾಂಕ್‌ನ 25ನೇ ಗವರ್ನರ್‌ ಆಗಿ ಶಕ್ತಿಕಾಂತ್‌ ದಾಸ್‌ ಅವರು …

ಭೋಪಾಲ್‌: ಕೇಂದ್‌ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ವಿಮಾನದಲ್ಲಿ ಮುರಿದ ಸೀಟ್‌ನಲ್ಲಿ ಪ್ರಯಾಣಿಸಿದ್ದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಏರ್‌ ಇಂಡಿಯಾ ಸಂಸ್ಥೆ ಕ್ಷಮೆ ಕೋರಿದೆ. ಏರ್‌ ಇಂಡಿಯಾ ವಿಮಾದಲ್ಲಿ ಎದುರಾದ ಅನಾನುಕೂಲತೆಯ ಬಗ್ಗೆ …

ನವದೆಹಲಿ: ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್.ಪಾಟೀಲ್ ಅವರೊಂದಿಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಚರ್ಚೆ ನಡೆಸಿದ್ದಾರೆ. ನವದೆಹಲಿಯ ತಮ್ಮ ನಿವಾಸದಲ್ಲಿ ಕೇಂದ್ರ ಸಚಿವರ ಜತೆ ಮುಖ್ಯವಾಗಿ ಮಾತುಕತೆ ನಡೆಸಿದ ಮಾಜಿ ಪ್ರಧಾನಿ ದೇವೇಗೌಡರು, ರಾಜ್ಯಕ್ಕೆ ಸಂಬಂಧಪಟ್ಟ ಅಂತರ …

ನವದೆಹಲಿ: 1984ರ ಸಿಖ್‌ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್‌ನ ಮಾಜಿ ಸಂಸದ ಸಜ್ಜನ್‌ ಕುಮಾರ್‌ ಶಿಕ್ಷೆಯ ಪ್ರಮಾಣವನ್ನು ದೆಹಲಿ ಹೈಕೋರ್ಟ್‌ ಕಾಯ್ದಿರಿಸಿದ್ದು, ಫೆ.25ಕ್ಕೆ ಅಂತಿಮವಾಗಿ ತೀರ್ಪು ಪ್ರಕಟಿಸಲಾಗುವುದು ಎಂದು ತಿಳಿಸಿದೆ. ದೆಹಲಿ ಹೈಕೋರ್ಟ್‌ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಸಜ್ಜನ್‌ …

ನವದೆಹಲಿ: ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿಸಲು ಈ ದೇಶಕ್ಕೆ ಪ್ರತಿವಲಯದಲ್ಲೂ ಅತ್ಯುತ್ತಮ ನಾಯಕತ್ವದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ನವದೆಹಲಿಯ ಭಾರತ್‌ ಮಂಟಪದಲ್ಲಿ ಇಂದು(ಫೆಬ್ರವರಿ.21) ಆಯೋಜಿಸಿದ್ದ ಸ್ಕೂಲ್‌ ಆಫ್‌ ಅಲ್ಟಿಮೇಟ್‌ ಲೀಡರ್‌ಶಿಪ್‌ ಕಾನ್‌ಕ್ಲೈವ್‌ನ ಮೊದಲ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದ …

Stay Connected​
error: Content is protected !!