ನವದೆಹಲಿ: ಶಾಸಕ ಅಬ್ಬಾಸ್ ಅನ್ಸಾ ವಿರುದ್ಧ ಗೂಂಡಾ ಕಾಯ್ದೆಯಡಿ ದಾಖಲಾದ ಪ್ರಕರಣದ ತನಿಖೆಯನ್ನು 10 ದಿನಗಳಲ್ಲಿ ಕೊನೆಗೊಳಿಸುವಂತೆ ಉತ್ತರ ಪ್ರದೇಶದ ಪೊಲೀಸರಿಗೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಫೆಬ್ರವರಿ.21) ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್.ಕೋಟಿಶ್ವರ್ …










