Mysore
18
broken clouds

Social Media

ಬುಧವಾರ, 14 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಬಿಜೆಪಿ ಪಾಳಯದಲ್ಲಿ ಸಿಎಂ ಯಾರು ಆಗುತ್ತಾರೆಂಬ ಚರ್ಚೆಯಾಗಿದ್ದು, ಅದಕ್ಕೆಲ್ಲಾ ಫೆ.20ರಂದು ತೆರೆ ಬೀಳಲಿದೆ. ಹೌದು, ವಿಧಾನಸಭೆ ಚುನಾವಣೆಯಲ್ಲಿ 27 ವರ್ಷಗಳ ನಂತರ ಬಿಜೆಪಿ ಗೆಲುವು ಸಾಧಿಸಿದ್ದು, ಮುಖ್ಯಮಂತ್ರಿ ಆಯ್ಕೆ ಕಸರತ್ತು ಶುರುವಾಗಿದೆ. …

ಮುಂಬೈ: ಬಿಸಿಸಿಐ 2025ರ ಐಪಿಎಲ್‌ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಗೊಳಿಸಿದ್ದು, ಉದ್ಘಾಟನಾ ಪಂದ್ಯದಲ್ಲಿಯೇ ಆರ್‌ಸಿಬಿ ಮತ್ತು ಹಾಲಿ ಚಾಂಪಿಯನ್‌ ಆಗಿರುವ ಕೆಕೆಆರ್‌ ಮುಖಾಮುಖಿಯಾಗಲಿವೆ. ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಇಂದು(ಫೆಬ್ರವರಿ.16) ಬಹುನಿರೀಕ್ಷಿತ ಐಪಿಎಲ್‌ನ 18ನೇ ಆವೃತ್ತಿಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. 20205ರ ಐಪಿಎಲ್‌ …

ತಿರುವನಂತಪುರ: ನನ್ನ ಲೇಖನದಲ್ಲಿ ನಾನು ಕೇರಳದ ಸಿಪಿಐ ನೇತತ್ವದ ಸರ್ಕಾರವನ್ನು ಹೊಗಳಿಲ್ಲ. ಬದಲಿಗಡ ನವೋದ್ಯಮ ಕ್ಷೇತ್ರದಲ್ಲಿನ ರಾಜ್ಯದ ಪ್ರಗತಿಯನ್ನಷ್ಟೇ ಉಲ್ಲೇಖಿಸಿದ್ದೇನೆ ಎಂದು ಸಂಸದ ಶಶಿ ತರೂರ್‌ ಸ್ಪಷ್ಟನೆ ನೀಡಿದ್ದಾರೆ. ತಿರುವಂತಪುರದಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಆಂಗ್ಲ …

ನವದೆಹಲಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 2.5 ಲಕ್ಷ ರೂ ಪರಿಹಾರವನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ದೆಹಲಿ ರೈಲು ನಿಲ್ದಾಣದಲ್ಲಿ ಮಹಾಕುಂಭಮೇಳಕ್ಕೆ ಹೊರಟಿದ್ದ 18 …

ನವದೆಹಲಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಭೀಕರ ಕಾಲ್ತುಳಿತ ಸಂಭವಿಸಿದ್ದು, ಕುಂಭಮೇಳಕ್ಕೆ ಹೊರಟಿದ್ದ 18 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಹೊರಟಿದ್ದ ಭಕ್ತರಿಂದ …

ನವದೆಹಲಿ: ದೆಹಲಿಯ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್‌ ಅವರ ಅಧಿಕೃತ ನಿವಾಸವನ್ನು ಎಂಟು ಎಕರೆ ವಿಸ್ತೀರ್ಣದಲ್ಲಿ ಐಷಾರರಾಮಿ ಮಹಲಾಗಿ ಪರವರ್ತಿಸಲು ಕಟ್ಟಡ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಜಾಗೃತ ಆಯೋಗ ವಿವರವಾದ ತನಿಖೆಗೆ ಆದೇಶ ನೀಡಿದೆ. ಬಿಜೆಪಿ ನಾಯಕ …

ಪಶ್ಚಿಮ ಬಂಗಾಳ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಉತ್ತಮ ರಾಜಕೀಯ ನಾಯಕ ಮತ್ತು ಮಹಾನ್‌ ವ್ಯಕ್ತಿ. ಅವರು ಜಗತ್ತಿನ ಅಗತ್ಯತೆಯನ್ನು ಅರ್ಥಮಾಡಿಕೊಂಡ ಅದ್ಭುತ ಅರ್ಥಶಾಸ್ತ್ರಜ್ಞ ಎಂದು ನೊಬೆಲ್‌ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್‌ ತಿಳಿಸಿದ್ದಾರೆ. ಪಶ್ಚಿಮ ಬಂಗಾಳದ ಬಿರ್‌ಭೂಮ್‌ ಜಿಲ್ಲೆಯಲ್ಲಿ …

ನವದೆಹಲಿ: ಮಿತ್ರರ ಜೇಬು ತುಂಬಿಸುವುದೇ ಪ್ರಧಾನಿ ಮೋದಿ ಅವರಿಗೆ ʼರಾಷ್ಟ್ರ ನಿರ್ಮಾಣʼದ ಕೆಲಸ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಆರೋಪ ಮಾಡಿದ್ದಾರೆ. ಸಾಮಾಜಿಕ ಮಾಧ್ಯಮ ʼಎಕ್ಸ್‌ʼ ನಲ್ಲಿ ಪೋಸ್ಟ್‌ ಮಾಡಿರುವ ರಾಹುಲ್‌ ಗಾಂಧಿ, "ಅಮೇರಿಕಾ ಪ್ರವಾಸದಲ್ಲಿರುವ ಮೋದಿ, …

ನವದೆಹಲಿ: ಕಾಂಗ್ರೆಸ್‌ ಹೈಕಮಾಂಡ್‌ ಹೇಳಿದರೆ ನಾನು ನನ್ನ ಮಂತ್ರಿ ಸ್ಥಾನ ಬಿಟ್ಟು ಕೆಪಿಸಿಸಿ ಅಧ್ಯಕ್ಷನಾಗುತ್ತೇನೆ. ಆದರೆ ನಾನು ಒನ್‌ ಮ್ಯಾನ್‌ ಒನ್‌ ಪೋಸ್ಟ್ಗೆ ಬದ್ಧನಾಗಿದ್ದೇನೆ ಎಂದು ಸಚಿವ ಕೆ.ಎನ್‌.ರಾಜಣ್ಣ ತಿಳಿಸಿದ್ದಾರೆ. ನವದೆಹಲಿಯಲ್ಲಿ ಇಂದು(ಫೆಬ್ರವರಿ.14) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ದಲಿತ …

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್‌ಪಿಎಫ್‌ ಯೋಧರ ಮೇಲೆ ಉಗ್ರರು ನಡೆಸಿದ್ದ ದಾಳಿ ಇಂದಿಗೆ 6 ವರ್ಷಗಳು ಕಳೆದಿದ್ದು, ಹುತಾತ್ಮ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಜಕೀಯ ಗಣ್ಯರು ನಮನ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ …

Stay Connected​
error: Content is protected !!