ಕೊಚ್ಚಿ : ಮಲಯಾಳಂನ ಖ್ಯಾತ ರ‍್ಯಾಪರ್ ವೇದನ್ ಅಲಿಯಾಸ್ ಹಿರಂದಾಸ್ ಮುರುಳಿ ಅವರು ನನ್ನ ಮೇಲೆ 2021-2023ರ ನಡುವೆ ರಾಜ್ಯದ ವಿವಿಧ ಸ್ಥಳಗಳಲ್ಲಿ ಹಲವಾರು ಬಾರಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳಾ ವೈದ್ಯೆಯೊಬ್ಬರು ದೂರು ನೀಡಿದ್ದಾರೆ. …
ಕೊಚ್ಚಿ : ಮಲಯಾಳಂನ ಖ್ಯಾತ ರ‍್ಯಾಪರ್ ವೇದನ್ ಅಲಿಯಾಸ್ ಹಿರಂದಾಸ್ ಮುರುಳಿ ಅವರು ನನ್ನ ಮೇಲೆ 2021-2023ರ ನಡುವೆ ರಾಜ್ಯದ ವಿವಿಧ ಸ್ಥಳಗಳಲ್ಲಿ ಹಲವಾರು ಬಾರಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳಾ ವೈದ್ಯೆಯೊಬ್ಬರು ದೂರು ನೀಡಿದ್ದಾರೆ. …
ಮುಂಬೈ: ದೇಶದ ಗಮನ ಸೆಳೆದಿದ್ದ 2008ರ ಸೆಪ್ಟೆಂಬರ್. 29 ರಂದು ಮಹಾರಾಷ್ಟ್ರದ ಮಾಲೇಗಾಂವ್‍ನ ಮಸೀದಿಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣದ 7 ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ. 17 ವರ್ಷಗಳ ಸುದೀರ್ಘ ವಿಚಾರಣೆ ನಡೆಸಿದ ನಂತರ ಕಿಕ್ಕಿರಿದು …
ವಾಷಿಂಗ್ಟನ್ : ಭಾರತದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಶೇ.25 ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಈ ಸುಂಕ ಅಗಸ್ಟ್ 1ರಿಂದಲೇ ಜಾರಿಯಾಗಲಿದೆ ಎಂದು ಬುಧವಾರ ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಟ್ರುತ್ ನಲ್ಲಿ ಈ ಕುರಿತು …
ಶ್ರೀನಗರ : ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಗುಂಡಿಕ್ಕಿ ಕೊಂದ ಕೆಲವು ದಿನಗಳ ನಂತರ, ಬುಧವಾರ ಬೆಳಿಗ್ಗೆ ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಎನ್‌ಕೌಂಟರ‍್ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಭಯೋತ್ಪಾದಕರು ಲಷ್ಕರ್-ಎ-ತೈಬಾ ಭಯೋತ್ಪಾದಕ …
ಗರಿಷ್ಟ 50 ಬಾರಿ ಮಾತ್ರ ಬ್ಯಾಲೆನ್ಸ್ ಚೆಕ್ ದಿನಕ್ಕೆ 25 ಬಾರಿ ಮಾತ್ರ ಬ್ಯಾಂಕ್ ಖಾತೆ ಮಾಹಿತಿ ವಹಿವಾಟು ಬಾಕಿ ಪರಿಶೀಲನೆ : 3 ಬಾರಿ ಮಾತ್ರ ಹೊಸದಿಲ್ಲಿ : ಯುಪಿಐ ಪೇಮೆಂಟ್‌ನಲ್ಲಿ ಆ.1 ರಿಂದ ಕೆಲ ಪ್ರಮುಖ ಬದಲಾವಣೆಯಾಗಲಿದೆ. ಇದರಿಂದ …
ಬೆಂಗಳೂರು : ಕುಖ್ಯಾತ ಭಯೋತ್ಪಾದಕ ಆಲ್ ಖೈದಾ ಉಗ್ರಗಾಮಿ ಸಂಘಟನೆ ಜೊತೆ ಸಂಪರ್ಕ ಹೊಂದಿದ ಆರೋಪದ ಮೇಲೆ ಬೆಂಗಳೂರಿನ ಹೆಬ್ಬಾಳದ ಶಂಕಿತ ಮಹಿಳೆಯನ್ನು ಗುಜರಾತ್‍ನ ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ಅಧಿಕಾರಿಗಳ ತಂಡ ಬಂಧಿಸಿದೆ. ಜಾರ್ಖಂಡ್ ಮೂಲದ ಶಮಾ ಪರ್ವೀನ್ ಬಂಧಿತ …
ನವದೆಹಲಿ: ರಾಜ್ಯದಲ್ಲಿ ರಸಗೊಬ್ಬರದ ಕೊರತೆ ಉಂಟಾಗಿದ್ದು, ರೈತರು ಪರದಾಟ ನಡೆಸುತ್ತಿದ್ದಾರೆ ಎಂದು ಲೋಕಸಭೆ ಕಲಾಪದಲ್ಲಿ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಪ್ರಸ್ತಾಪ ಮಾಡಿದ್ದಾರೆ. ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಮಾತನಾಡಿದ ಸಂಸದ ಸುಧಾಕರ್ ಅವರು, ಮುಂಗಾರು ಅವಧಿ ಕೃಷಿಗೆ ನಿರ್ಣಾಯಕವಾಗಿದೆ. ಈ ವೇಳೆಯಲ್ಲಿ ಭತ್ತ, ಜೋಳ, …
ನವದೆಹಲಿ: ವಿಶ್ವಸಂಸಸ್ಥೆಯ ಭದ್ರತಾ ಮಂಡಳಿ ಬಿಡುಗಡೆ ಮಾಡಿರುವ ಇತ್ತೀಚಿನ ವರದಿಯೊಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹೊಣೆಯನ್ನು ಉಗ್ರ ಸಂಘಟನೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ ಎರಡು ಬಾರಿ ಹೊತ್ತುಕೊಂಡಿದೆ ಎಂದು ಬಹಿರಂಗಪಡಿಸಿದೆ. ಈ ದಾಳಿಯ ಸ್ಥಳದ ಛಾಯಾಚಿತ್ರಗಳನ್ನು …
ಜಮ್ಮು-ಕಾಶ್ಮೀರ: ಭಾರತೀಯ ಸೇನೆಯು ಆಪರೇಷನ್ ಶಿವಶಕ್ತಿ ಕಾರ್ಯಾಚರಣೆ ಕೈಗೊಂಡಿದ್ದು, ಜಮ್ಮು-ಕಾಶ್ಮೀರದ ಗಡಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ. ಕಾಶ್ಮೀರದ ಪೂಂಚ್ ಸೆಕ್ಟರ್ ಬಳಿ ಗಡಿ ನಿಯಂತ್ರಣ ರೇಖೆ ಬಳಿ ದೇಶದ ಒಳನುಗ್ಗಲು ಯತ್ನಿಸುತ್ತಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿದೆ. ಇನ್ನು …
ಶ್ರೀನಗರ: ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಜಮ್ಮು-ಕಾಶ್ಮೀರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಪಹಲ್ಗಾಮ್, ಬಲ್ತಾಲ್ ಮಾರ್ಗಗಳ ಮೂಲಕ ಸಾಗುವ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ಜಮ್ಮು-ಕಾಶ್ಮೀರದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಾಹಿತಿ ನೀಡಿದ್ದಾರೆ. …