ನವದೆಹಲಿ: ಸಂಸತ್ ಮುಂಗಾರು ಅಧಿವೇಶನದಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರು ಆಪರೇಷನ್ ಸಿಂಧೂರ್ ಬಗ್ಗೆ ಮಾತನಾಡಿದ್ದಾರೆ. ಆಪರೇಷನ್ ಸಿಂಧೂರ್ ಮೂಲಕ ಭಾರತೀಯ ಸೇನೆ ಶೌರ್ಯ ಪ್ರದರ್ಶಿಸಿದ್ದು, ಈ ಭಾರತದ ವಿಜಯೋತ್ಸವದ ಅಧಿವೇಶನವಾಗಿದೆ. ನನ್ನ ಮೇಲೆ ಜನರು ನಂಬಿಕೆ ಇಟ್ಟಿದ್ದಾರೆ. ದೇಶದ ಜನರು …
ನವದೆಹಲಿ: ಸಂಸತ್ ಮುಂಗಾರು ಅಧಿವೇಶನದಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರು ಆಪರೇಷನ್ ಸಿಂಧೂರ್ ಬಗ್ಗೆ ಮಾತನಾಡಿದ್ದಾರೆ. ಆಪರೇಷನ್ ಸಿಂಧೂರ್ ಮೂಲಕ ಭಾರತೀಯ ಸೇನೆ ಶೌರ್ಯ ಪ್ರದರ್ಶಿಸಿದ್ದು, ಈ ಭಾರತದ ವಿಜಯೋತ್ಸವದ ಅಧಿವೇಶನವಾಗಿದೆ. ನನ್ನ ಮೇಲೆ ಜನರು ನಂಬಿಕೆ ಇಟ್ಟಿದ್ದಾರೆ. ದೇಶದ ಜನರು …
ಜಮ್ಮು-ಕಾಶ್ಮೀರ: ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿರುವ 3,880 ಮೀಟರ್ ಎತ್ತರದ ಅಮರನಾಥ ಗುಹಾ ದೇವಾಲಯದ ಅವಳಿ ಮೂಲ ಶಿಬಿರಗಳಿಗೆ 1490 ಯಾತ್ರಿಕರ 27ನೇ ತಂಡ ಜಮ್ಮುವಿನಿಂದ ಬಿಗಿ ಭದ್ರತಾ ವ್ಯವಸ್ಥೆಗಳ ನಡುವೆ ಹೊರಟಿತು. ಜುಲೈ.3ರಂದು ಕಣಿವೆಯಿಂದ 38 ದಿನಗಳ ತೀರ್ಥಯಾತ್ರೆ ಪ್ರಾರಂಭವಾದಾಗಿನಿಂದ 3.86 …
ಶ್ರೀನಗರ: ಕಳೆದ ಏಪ್ರಿಲ್.22ರ ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾದ ಮೂವರು ಭಯೋತ್ಪಾದಕರಲ್ಲಿ ಇಬ್ಬರಾದ ಹಬೀಬ್ ತಾಹಿರ್ ಮತ್ತು ಜಿಬ್ರಾನ್ ಅವರ ಮೊದಲ ಚಿತ್ರವನ್ನು ಬಿಡುಗಡೆ ಮಾಡಲಾಗಿದೆ. ಈ ಇಬ್ಬರೂ ಪಾಕಿಸ್ತಾನಿ ಪ್ರಜೆಗಳಾಗಿದ್ದು, ಸೋಮವಾರ ಶ್ರೀನಗರದಲ್ಲಿ ನಡೆದ ಜಂಟಿ ಪಡೆಗಳ ಕಾರ್ಯಾಚರಣೆಯಲ್ಲಿ ಅವರನ್ನು ಗುಂಡಿಕ್ಕಿ …
ನವದೆಹಲಿ: ಷೇರುಪೇಟೆಯಲ್ಲಿ ಸೆನ್ಸೆಕ್ಸ್ 427 ಅಂಕ ಏರಿಕೆಯಾಗಿದ್ದು, ನಿಫ್ಟಿ 24,800ರ ಗಡಿ ದಾಟಿದೆ. ಷೇರುಪೇಟೆಯಲ್ಲಿ ಸೆನ್ಸೆಕ್ಸ್ 427 ಅಂಕಗಳ ಏರಿಕೆಯೊಂದಿಗೆ ಮುಕ್ತಾಯಗೊಂಡಿದೆ. ನಿಫ್ಟಿ 24,800ರ ಗಡಿ ದಾಟಿದೆ. ಈ ಮೂಲಕ ಷೇರುದಾರರು ಭರ್ಜರಿ ಲಾಭ ಗಳಿಸಿದ್ದಾರೆ. ಇಂದು ಆರಂಭಿಕ ನಷ್ಟಗಳನ್ನು ಅಳಿಸಿ …
ನವದೆಹಲಿ: ವಯನಾಡು ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಲೋಕಸಭೆಯಲ್ಲಿಂದು ಪಹಲ್ಗಾಮ್ ದಾಳಿ ಬಗ್ಗೆ ಮಾತನಾಡಿದ್ದಾರೆ. ದೇಶದ ಸೈನಿಕರು ಮತ್ತು ಸೇನೆಯ ಶೌರ್ಯಕ್ಕೆ ನಮಸ್ಕರಿಸಿ ಕೇಂದ್ರ ಸರ್ಕಾರಕ್ಕೆ ಕಠಿಣ ಪ್ರಶ್ನೆಗಳನ್ನು ಕೇಳಿದ ಪ್ರಿಯಾಂಕಾ ಗಾಂಧಿ ಅವರು, ರಕ್ಷಣಾ ಸಚಿವರ ಭಾಷಣದಲ್ಲಿ …
ನವದೆಹಲಿ: ಮುಂಗಾರು ಮಳೆ ದೇಶದ ಹಲವೆಡೆ ಅಬ್ಬರಿಸುತ್ತಿದೆ. ಈ ಸಂತಸದ ನಡುವೆಯೇ ಭಾರತ ಹವಾಮಾನ ಇಲಾಖೆ ಮಹತ್ವದ ಸಂಗತಿಯನ್ನು ತಿಳಿಸಿದೆ. ಮಾನ್ಸೂನ್ ಆರಂಭವಾದಾಗಿನಿಂದ ದೇಶದಲ್ಲಿ ಸಾಮಾನ್ಯಕ್ಕಿಂತ ಶೇ.7ರಷ್ಟು ಹೆಚ್ಚಿನ ಮಳೆಯಾಗಿದೆ. ರಾಜಸ್ಥಾನ, ಲಡಾಖ್, ನಾಗಾಲ್ಯಾಂಡ್, ಮಣಿಪುರ ಮತ್ತು ಸಿಕ್ಕಿಂನಲ್ಲಿ ಅತೀ ಹೆಚ್ಚು …
ನವದೆಹಲಿ: ಆಪರೇಷನ್ ಮಹಾದೇವ್ ಮೂಲಕ ಪಹಲ್ಗಾಮ್ ದಾಳಿಯ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಜಮ್ಮು-ಕಾಶ್ಮೀರದ ಶ್ರೀನಗರದ ಡಚಿಗಮ್ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ಸುಲೇಮಾನ್ ಶಾ ಅಲಿಯಾಸ್ ಹಾಶಿಮ್ ಮೂಸಾ ಹಾಗೂ ಇತರೆ …
ರಾಂಚಿ: ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ 18 ಕನ್ವಾರಿಯಾಗಳು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೋಹನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜಮುನಿಯಾ ಅರಣ್ಯ ಪ್ರದೇಶದ ಬಳಿ ಬೆಳಗಿನ ಜಾವ 4.30ರ ಸುಮಾರಿಗೆ ಕನ್ವಾರಿಯಾಗಳನ್ನು ಸಾಗಿಸುತ್ತಿದ್ದ ಬಸ್ …
ಜಮ್ಮು ಮತ್ತು ಕಾಶ್ಮೀರ : ಭಾರತದ ಮೇಲೆ ನಡೆದ ಅತಿದೊಡ್ಡ ಭಯೋತ್ಪಾದನಾ ದಾಳಿಗಳಲ್ಲಿ ಒಂದಾದ ಕಾಶ್ಮೀರದ ಪಹಲ್ಗಾಮ್ ದಾಳಿಯ ರೂವಾರಿ ಸೇರಿದಂತೆ ಪಾಕಿಸ್ತಾನದ ಮೂವರು ಉಗ್ರರನ್ನು ಆಪರೇಷನ್ ಮಹಾದೇವ ಹೆಸರಿನಲ್ಲಿ ಭದ್ರತಾ ಪಡೆ ಹೊಡೆದುರುಳಿಸಿದೆ. ಮೃತ ಉಗ್ರರನ್ನು ಮುಸಾ ಅಲಿಯಾಸ್ ಸುಲೇಮಾನ್, …
ಶ್ರೀನಗರ: ಪಹಲ್ಗಾಮ್ ದಾಳಿಯ ಮೂವರು ಶಂಕಿತ ಉಗ್ರನ್ನು ಭದ್ರತಾ ಪಡೆ ಹಾಗೂ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಹೊಡೆದುರುಳಿಸಲಾಗಿದೆ. ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ಮೂವರು ಉಗ್ರರು ಪಹಲ್ಗಾಮ್ …