Mysore
19
overcast clouds

Social Media

ಮಂಗಳವಾರ, 13 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಅಮರಾವತಿ: ವಿಶ್ವವಿಖ್ಯಾತ ತಿರುಪತಿ ತಿಮ್ಮಪ್ಪನ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ವಿವಾದಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಉತ್ತರಾಖಂಡದ ರೂರ್ಕಿಯ ಭೋಲೆ ಬಾಬಾ ಡೈರಿಯ ಮಾಜಿ ನಿರ್ದೇಶಕ ವಿಪಿನ್‌ ಜೈನ್‌, ಪೊಮಿಲ್‌ ಜೈನ್‌, ವೈಷ್ಣವಿ ಡೈರಿ …

ಪ್ರಯಾಗ್‌ ರಾಜ್:‌ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ಭೇಟಿ ನೀಡಿ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ಇಂದು ಪ್ರಯಾಗ್‌ ರಾಜ್‌ಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ …

ಇಂಪಾಲ: ರಾಜ್ಯ ಬಿಜೆಪಿಯಲ್ಲಿನ ಭಿನ್ನಮತ ಬಗೆಹರಿಸಲು ಮಣಿಪುರದ ಮುಖ್ಯಮಂತ್ರಿ ಬಿರೇನ್‌ ಸಿಂಗ್‌ ದಿಢೀರ್‌ ರಾಜೀನಾಮೆ ನೀಡಿದ್ದಾರೆ. ಇಂದು (ಫೆ.9) ಸಂಜೆ ಸಿಎಂ ಬಿರೇನ್‌ ಸಿಂಗ್‌, ರಾಜ್ಯಪಾಲರಾದ ಅಜಯ್‌ ಕುಮಾರ್‌ ಭಲ್ಲಾ ಅವರಿಗೆ  ರಾಜೀನಾಮೆ ಹಸ್ತಾಂತರಿಸಿದ್ದಾರೆ. ಜನಾಂಗೀಯ ಹಿಂಸಾಚಾರ ಭುಗಿಲೆದ್ದ ಎರಡು ವರ್ಷಗಳ …

ಪ್ರಯಾಗ್‌ರಾಜ್‌: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ ಮತ್ತು ಪತ್ನಿ ಉಷಾ ಪಾಲ್ಗೊಂಡು ಪುಣ್ಯಸ್ನಾನ ಮಾಡಿದ್ದಾರೆ. ಉತ್ತರ ಪ್ರದೇಶದ ಕೈಗಾರಿಕಾ ಸಚಿವ ನಂದಗೋಪಾಲ ಗುಪ್ತಾ ಅವರು, ಡಿಕೆ ಶಿವಕುಮಾರ್‌ ದಂಪತಿಗೆ ಭವ್ಯ ಸ್ವಾಗತ ಕೋರಿದ್ದಾರೆ. ಕುಂಭಮೇಳದಲ್ಲಿ …

ಛತ್ತಿಸ್‌ಗಢ: ನಕ್ಸಲರು ಮತ್ತು ಭದ್ರತಾ ಸಿಬ್ಬಂದಿ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ನಕ್ಸಲರ ಸಾವಿನ ಸಂಖ್ಯೆ ಸುಮಾರು 31ಕ್ಕೆ ಏರಿಕೆ ಆಗಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿರುವ ಘಟನೆ ಛತ್ತಿಸ್‌ಗಡದ ಬಿಜಾಪುರ ಜಿಲ್ಲೆಯಲ್ಲಿ ನಡೆದಿದೆ. ಇಂದಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯ ಸಮೀಪ …

ವಯನಾಡ್‌: ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರವು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ನಾಶಗೊಳಿಸುವ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್‌ ಸಂಸದೆ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಕೇರಳದಲ್ಲಿ ಬೂತ್‌ ಮಟ್ಟದ ಕಾಂಗ್ರೆಸ್‌ ನಾಯಕರನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದ ಇತಿಹಾಸದಲ್ಲಿ ಇದೇ …

ಛತ್ತೀಸ್‌ಗಢ: ಇಲ್ಲಿನ ಬಿಜಾಪುರದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 12 ಮಂದಿ ಹತರಾಗಿದ್ದಾರೆ. ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ ಎಂದು ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮಾಹಿತಿ ಪ್ರಕಾರ 12 ಮಂದಿ …

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಹೀನಾಯ ಸೋಲು ಕಂಡಿರುವ ಹಿನ್ನೆಲೆಯಲ್ಲಿ ಆಮ್‌ ಆದ್ಮಿ ಪಕ್ಷದ ನಾಯಕಿ ಅತಿಶಿ ಅವರಿಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜಭವನಕ್ಕೆ ತೆರಳಿ ಲೆಫ್ಟಿನೆಂಟ್‌ ಗವರ್ನರ್‌ ಅವರಿಗೆ ರಾಜೀನಾಲೆ ಪತ್ರ ಸಲ್ಲಿಸಿದ್ದಾರೆ. ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ.ಸಕ್ಸೇನಾ …

ನವದೆಹಲಿ: ದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುದೊಡ್ಡ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್‌, ಎಎಪಿ ಪಕ್ಷದ ತುಷ್ಟೀಕರಣ ರಾಜಕೀಯಕ್ಕೆ ತೆರೆ ಎಳಿದಿದೆ ಎಂದು ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬಿಜೆಪಿಯ ಗೆಲುವಿಗೆ …

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಸುಳ್ಳು, ವಂಚನೆಯ ಆಡಳಿತ ಅಂತ್ಯವಾಗಿ ಅಭಿವೃದ್ಧಿಯ ಹೊಸ ಯುಗ ಆರಂಭವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಪದೇ ಪದೇ …

Stay Connected​
error: Content is protected !!