Mysore
22
overcast clouds

Social Media

ಭಾನುವಾರ, 18 ಅಕ್ಟೋಬರ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ
mijoram assembly

ಗ್ಯಾಂಗ್ಟಕ್: ವಿರೋಧ ಪಕ್ಷದ ಸದಸ್ಯರ ತೀವ್ರ ವಿರೋಧದ ನಡುವೆಯೂ ರಾಜ್ಯದಲ್ಲಿ ಭಿಕ್ಷಾಟನೆ ನಿಷೇಧಿಸುವ ಮಸೂದೆಯನ್ನು ಮಿಜೋರಾಂ ವಿಧಾನಸಭೆ ಅಂಗೀಕರಿಸಿದೆ. ಮಿಜೋರಾಂ ಭಿಕ್ಷಾಟನೆ ನಿಷೇಧ ಮಸೂದೆ 2025 ಅನ್ನು ಮಂಡಿಸಿದ ಸಮಾಜ ಕಲ್ಯಾಣ ಸಚಿವ ಲಾಲ್ರಿನ್‍ಪುಯಿ, ಇದರ ಉದ್ದೇಶ ಭಿಕ್ಷಾಟನೆಯನ್ನು ನಿಷೇಧಿಸುವುದು ಮಾತ್ರವಲ್ಲ, …

rainy days

ಜಮ್ಮು-ಕಾಶ್ಮೀರ: ಕಳೆದ ಕೆಲ ದಿನಗಳಿಂದ ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 41 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ ಎರಡು ದಿನಗಳಿಂದ ಯಾತ್ರಾ ಮಾರ್ಗದಲ್ಲಿ ಸಂಭವಿಸಿದ ಭಾರೀ ಭೂಕುಸಿತದಲ್ಲಿ 41 ಮಾತಾ ವೈಷ್ಣೋದೇವಿ ಯಾತ್ರಿಕರು …

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡೀಪೋರಾದಲ್ಲಿ ಗಡಿ ನಿಯಂತ್ರಣ ರೇಖೆಯ ಬಳಿ ಒಳನುಸುಳುವಿಕೆ ಪ್ರಯತ್ನದ ಸಂದರ್ಭದಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ವಲಯದ ಗುರೆಜ್‌ ವಲಯದ ನೌಶೆಹ್ರಾ ನಾರ್ಡ್‌ ಪ್ರದೇಶದ ನಿಯಂತ್ರಣ ರೇಖೆಯ ಬಳಿ ಇಂದು ಇಬ್ಬರು …

landslides in jammu kashmer

ಜಮ್ಮು-ಕಾಶ್ಮೀರ: ಕಳೆದ ಕೆಲ ದಿನಗಳಿಂದ ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 36 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮಂಗಳವಾರ ಮಧ್ಯಾಹ್ನ ಯಾತ್ರಾ ಮಾರ್ಗದಲ್ಲಿ ಸಂಭವಿಸಿದ ಭಾರೀ ಭೂಕುಸಿತದಲ್ಲಿ 32 ಮಾತಾ ವೈಷ್ಣೋದೇವಿ ಯಾತ್ರಿಕರು ಸಾವನ್ನಪ್ಪಿದ್ದಾರೆ. …

gilatin sticks

ಕೊಯಮತ್ತೂರು : ಮಹತ್ವದ ಬೆಳವಣಿಗೆಯಲ್ಲಿ ಕೊಯಮತ್ತೂರು ಪೊಲೀಸರು ತಮಿಳುನಾಡಿನ ಸೇಲಂನಿಂದ ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ೨೦,೦೦೦ ಜಿಲೆಟಿನ್ ಕಡ್ಡಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಮಥುಕರೈ ಬಳಿ ಈ ಕಾರ್ಯಾಚರಣೆ ನಡೆದಿದ್ದು, ಖಚಿತ ಮಾಹಿತಿಯ ಮೇರೆಗೆ ವಾಹನವನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು …

tariffs

ಹೊಸದಿಲ್ಲಿ : ಅಮೆರಿಕಕ್ಕೆ ಪ್ರವೇಶಿಸುವ ಭಾರತೀಯ ಸರಕುಗಳ ಮೇಲೆ ಶೇ. ೫೦ ರಷ್ಟು ಕಡಿದಾದ ಸುಂಕವು ಬುಧವಾರ (ಆ.೨೭)ದಿಂದ ಜಾರಿಗೆ ಬರಲಿದ್ದು, ಸೀಗಡಿ, ಉಡುಪು, ಚರ್ಮ ಮತ್ತು ರತ್ನಗಳು ಮತ್ತು ಆಭರಣಗಳಂತಹ ಹಲವಾರು ಕಾರ್ಮಿಕ-ತೀವ್ರ ರಫ್ತು ವಲಯಗಳ ಮೇಲೆ ತೀವ್ರ ಪರಿಣಾಮ …

Rain Intensifies; Red Alert Issued

ಹೊಸದಿಲ್ಲಿ : ಮುಂದಿನ ಮೂರು ಗಂಟೆಗಳ ಕಾಲ ದೆಹಲಿಯ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದೆಹಲಿಯ ಕೆಲವು ಭಾಗಗಳಲ್ಲಿ ಭಾರೀ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ರೆಡ್‌ ಅಲರ್ಟ್‌ ಘೋಷಣೆ …

pm narendra modi

ಅಹಮದಾಬಾದ್: ಮಾರುತಿ ಸುಜುಕಿಯಿಂದ ತಯಾರಿಸಲ್ಪಟ್ಟ ಮೊದಲ ಬ್ಯಾಟರಿ ಎಲೆಕ್ಟ್ರಿಕ್ ವಾಹನ ಇ-ವಿಟಾರಾದ ಜಾಗತಿಕ ರಫ್ತಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಅಹಮದಾಬಾದ್‌ನ ಹಂಸಲ್ಪುರದಲ್ಲಿರುವ ಸುಜುಕಿ ಮೋಟಾರ್ ಪ್ಲಾಂಟ್ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಈ ಐತಿಹಾಸಿಕ ಕಾರ್ಯಕ್ಕೆ …

clowd brust

ಜಮ್ಮು-ಕಾಶ್ಮೀರ: ಜಮ್ಮ ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಪೋಟದಿಂದ ಹಠಾತ್‌ ಪ್ರವಾಹ ಉಂಟಾಗಿ ನಾಲ್ವರು ಮೃತಪಟ್ಟಿದ್ದಾರೆ. ಪ್ರವಾಹದಿಂದ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಥುವಾ, ಸಾಂಬಾ, ದೋಡಾ, ಜಮ್ಮು, ರಾಂಬನ್‌ ಮತ್ತು ಕಿಶ್ತ್ವಾನ್‌ ಜಿಲ್ಲೆಗಳು ಸೇರಿದಂತೆ …

Supreme Court

ಹೊಸದಿಲ್ಲಿ : ವಿಶೇಷಚೇತನರನ್ನು ತಮ್ಮ ಸ್ಟ್ಯಾಂಡ್-ಅಪ್ ಕಾರ್ಯಕ್ರಮಗಳಲ್ಲಿ ಅಪಹಾಸ್ಯ ಮಾಡುವ ‘ಅಸಂವೇದನಾಶೀಲ ಹಾಸ್ಯʼ ಕ್ಕಾಗಿ ಹಾಸ್ಯಕಲಾವಿದರನ್ನು ಸರ್ವೋಚ್ಚ ನ್ಯಾಯಾಲಯ ಸೋಮವಾರ ತರಾಟೆಗೆ ತೆಗೆದುಕೊಂಡಿದ್ದು, ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕವೂ ಕ್ಷಮೆಯಾಚಿಸುವಂತೆ ಕಟ್ಟು ನಿಟ್ಟಿನ ಸೂಚನೆ ನೀಡಿದೆ. ಯೂಟ್ಯೂಬರ‍್ಗಳು ಮತ್ತು ಆನ್‌ಲೈನ್ ಪ್ರಭಾವಿಗಳು …

Stay Connected​
error: Content is protected !!