Mysore
21
overcast clouds

Social Media

ಗುರುವಾರ, 25 ಜೂನ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂʼಗೆ (ಟಿವಿಕೆ) ಸರ್ಕಾರ ರಚಿಸಲು ಕಾಂಗ್ರೆಸ್ ಷರತ್ತುಬದ್ಧ ಬೆಂಬಲ ನೀಡಲು ಸರ್ವಾನುಮತದಿಂದ ನಿರ್ಧರಿಸಿದೆ. 108 ಸ್ಥಾನ, ಬಹುಮತಕ್ಕೆ 10 ಕಡಿಮೆ 234 ಸದಸ್ಯ …

ಚೆನ್ನೈ : ತಮಿಳುನಾಡಿನಲ್ಲಿ ನೂತನ ಸರ್ಕಾರ ರಚನೆಗೆ ಸಿದ್ಧತೆ ಭರದಿಂದ ಸಾಗಿದೆ. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿರುವ ನಟ ದಳಪತಿ ವಿಜಯ್​ ನೇತೃತ್ವದ ಟಿವಿಕೆ ಪಕ್ಷ ಸರ್ಕಾರ ರಚನೆಗೆ ಹಕ್ಕು ಮಂಡನೆಗೆ ತಮಿಳುನಾಡು ಗವರ್ನರ್ ರಾಜೇಂದ್ರ ಅರ್ಲೇಕರ್ ಅವರನ್ನು ಭೇಟಿಯಾಗಿದ್ದಾರೆ. …

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ ಟಿವಿಕೆ ಕೇಂದ್ರ ಕಚೇರಿಯಲ್ಲಿ ಇಂದು ನೂತನವಾಗಿ ಆಯ್ಕೆಯಾದ ಶಾಸಕರ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ …

ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್‌ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್‌ ಅರ್ಲೇಕರ್‌ ಅವರ ಕಚೇರಿಗೆ ಕಳುಹಿಸಿದ್ದಾರೆ. ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಬಳಿಕ ಎಕ್ಸ್‌ ಖಾತೆಯಲ್ಲಿ ಸ್ಟಾಲಿನ್‌ …

ಬೀಜಿಂಗ್:‌ ಮಧ್ಯ ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಹುನಾನ್‌ ಪ್ರಾಂತ್ಯದಲ್ಲಿರುವ ಲಿಯುಯಾಂಗ್‌ ಪಟಾಕಿ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದ್ದು, ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು …

ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್‌ ಅವರ ಕಾರು ಚಾಲಕನ ಪುತ್ರನಿಗೆ ಅದೃಷ್ಟ ಖುಲಾಯಿಸಿದೆ. ನಟ-ರಾಜಕಾರಣಿ ವಿಜಯ್ ಅವರು ತಮ್ಮ ಕಾರು ಚಾಲಕನ ಪುತ್ರ ಆರ್.ಶಬರಿನಾಥನ್ ಅವರಿಗೆ ಟಿವಿಕೆ ಟಿಕೆಟ್ ನೀಡಿ, …

ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ದರ್ಶನ ಮುಗಿಸಿದ ನಂತರ, ಅವರು ಚೆನ್ನೈಗೆ ಹಿಂತಿರುಗಿ ನೇರವಾಗಿ ನಟ-ರಾಜಕಾರಣಿ ವಿಜಯ್ ಅವರ ನಿವಾಸಕ್ಕೆ ತೆರಳಿದ್ದಾರೆ. ದಳಪತಿ ವಿಜಯ್‌ ನೇತೃತ್ವದ …

ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್‌ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ ರಚಿಸುವ ಉತ್ಸಾಹದಲ್ಲಿದ್ದ ಡಿಎಂಕೆ ಪಕ್ಷಕ್ಕೆ ಭಾರೀ ಆಘಾತ ಉಂಟುಮಾಡಿದೆ. ಕಳೆದ 2011ರಿಂದಲೂ ಸತತವಾಗಿ ಗೆದ್ದು ಬರುತ್ತಿದ್ದ ಕೊಳತ್ತೂರು ಕ್ಷೇತ್ರದಲ್ಲಿ ಸ್ಟಾಲಿನ್‌ …

H D Kumaraswamy

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ. ಈ ನಿರ್ಣಾಯಕ ಜನಾದೇಶವು ಜನರ ಆಕಾಂಕ್ಷೆ ಮತ್ತು …

ತಿರುವನಂತಪುರಂ : ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸುತ್ತಿದ್ದು, ದಶಕದ ನಂತರ ಅಧಿಕಾರಕ್ಕೆ ಮರಳುವ ಸಂಭವನೀಯ ಸೂಚನೆ ಇದೆ. ಯುಡಿಎಫ್ ಗೆಲುವು ಸಾಧಿಸಿದರೆ ಮುಖ್ಯಮಂತ್ರಿ ಗಾದಿಗೆ ಮೂವರು ಘಟಾನುಘಟಿಗಳ ನಡುವೆ ತೀವ್ರ ಪೈಪೋಟಿ ಏರ್ಪಡಲಿದೆ. ಏಪ್ರಿಲ್ 9ರಂದು …

Stay Connected​
error: Content is protected !!