Mysore
19
scattered clouds

Social Media

ಭಾನುವಾರ, 11 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಮೇಕ್‌ ಇನ್‌ ಇಂಡಿಯಾ ವಿರುದ್ಧ ಕಿಡಿಕಾರಿದ್ದಾರೆ. ಸಂಸತ್‌ ಭವನದಲ್ಲಿ ಇಂದು(ಫೆಬ್ರವರಿ.3) ಭಾಷಣ ಮಾಡಿದ ಅವರು, ಕೇಂದ್ರ ಬಜೆಟ್‌ ಮಂಡಿಸುವ ಮುನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಡಿದ ಭಾಷಣದಲ್ಲಿ ಹೊಸದೇನು …

ನವದೆಹಲಿ: ಎಎಪಿ ಪಕ್ಷವನ್ನು ಗುರಿಯಾಗಿಸಿ ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ ಪಕ್ಷವು ಗೂಂಡಾಗಿರಿ ನಡೆಸುತ್ತಿದೆ ಎಂದು ಎಎಪಿ ಸಂಚಾಲಕ ಹಾಗೂ ಮಾಜಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಆರೋಪಿಸಿದ್ದಾರೆ. ದೆಹಲಿಯಲ್ಲಿ ಇಂದು (ಫೆ.3) ಚುನಾವಣಾ ಪ್ರಚಾರ ಕೊನೆಗೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

ಪುಣೆ : ತಲೆಮರೆಸಿಕೊಂಡಿದ್ದ ಗೋಧ್ರಾ ರೈಲು ಹತ್ಯಾಕಾಂಡದ ಅಪರಾಧಿಯನ್ನು ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಲೀಂ ಜರ್ದಾ ಬಂಧಿತ ಅಪರಾಧಿ. ಈತ ಗೋಧ್ರಾ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ. ಈತ 2024 ರ ಸೆಪ್ಟಂಬರ್‌ 7 ರಂದು …

ತಿರುವಂತನಪುರಂ: ಕೇರಳ ರಾಜ್ಯಕ್ಕೆ ಅನುದಾನ ಬೇಕಿದ್ದರೆ ಹಿಂದುಳಿದ ರಾಜ್ಯವೆಂದು ಘೋಷಿಸಲಿ ಎಂದು ಕೇಂದ್ರ ಸಚಿವ ಜಾರ್ಜ್‌ ಕುರಿಯನ್‌ ಹೇಳಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ಕೇರಳ ರಾಜ್ಯವನ್ನು ಕಡೆಗಣಿಸಿದೆ ಎಂದು ರಾಜ್ಯದ ಮುಖ್ಯಮಂತ್ರಿ ಆರೋಪಿಸಿದ್ದರು. ಕೇರಳ ರಾಜ್ಯದ ಸಿಎಂ ಹೇಳಿಕೆಗೆ …

ನವದೆಹಲಿ: ಈ ಬಾರಿಯ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಅಧಿಕಾರಕ್ಕೆ ಬಂದರೆ ದೆಹಲಿಯ ಕೊಳಗೇರಿಯಲ್ಲಿ ವಾಸಿಸುವ ಜನರಿಗೆ ಕೇವಲ ಐದು ರೂಪಾಯಿಗಳಲ್ಲಿ ಪೌಷ್ಠಿಕಾಂಶ ಭರಿತ ಊಟ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ದೆಹಲಿಯ ಆರ್‌.ಕೆ. ಪುರಂನಲ್ಲಿ ಚುನಾವಣಾ …

ಕ್ವಾಲಾಲಂಪುರ: ಐಸಿಸಿ 19 ವರ್ಷದೊಳಗಿನ ಮಹಿಳಾ ಟಿ-20 ವಿಶ್ವಕಪ್‌ ಟೂರ್ನಿಯಲ್ಲಿ ಸತತ 2ನೇ ಬಾರಿಗೆ ದಕ್ಷಿಣ ಆಫಿಕ್ರಾದ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಟೀಂ ಇಂಡಿಯಾ ಚಾಂಪಿಯನ್‌ ಪಟ್ಟ ಅಲಂಕರಿಸಿದೆ. ಹಾಲಿ ಚಾಂಪಿಯನ್‌ ಆಗಿರುವ ಇಂಡಿಯಾ ತಂಡವೂ ಇಂದು(ಫೆಬ್ರವರಿ.2) ನಡೆದ ಫೈನಲ್‌ …

ಕೇರಳ/ತಿರುವನಂತಪುರ: ತಪ್ಪು ದಾರಿಗೆ ಎಳೆಯುವ ಜಾಹೀರಾತು ವಿಚಾರಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್‌ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಯೋಗ ಗುರು ಬಾಬಾ ರಾಮ್‌ದೇವ್‌ ಮತ್ತು ಪತಂಜಲಿ ಆಯುರ್ವೇದ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ವಿರುದ್ಧ ಕೇರಳ ನ್ಯಾಯಾಲಯ ಜಾಮೀನು ರಹಿತ ವಾರೆಂಟ್‌ …

ಗಾಂಧಿನಗರ: ನಾಸಿಕ್‌-ಗುಜರಾತ್‌ ಹೆದ್ದಾರಿಯಲ್ಲಿ ಖಾಸಗಿ ಬಸ್‌ವೊಂದು ಕಂದಕಕ್ಕೆ ಉರುಳಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 15 ಮಂದಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಯೊಬ್ಬರು ಮಾತನಾಡಿ, ಇಂದು(ಫೆಬ್ರವರಿ.2) ಬೆಳಿಗ್ಗೆ ಸುಮಾರು 5.30 ಗಂಟೆಯ ವೇಳೆಗೆ ಈ ಅವಘಡ ಸಂಭವಿಸಿದೆ. ಖಾಸಗಿ …

ಸಂಭಲ್:‌ ಇಲ್ಲಿನ ಶಾಹಿ ಜುಮಾ ಮಸೀದಿ ಸಮೀಕ್ಷೆ ವೇಳೆ 2024ರಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಇಂದು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂಭಾಲ್‌ ಹಿಂಸಾಚಾರ ಪ್ರಕರಣದಲ್ಲಿ ಖಗ್ಗು ಸರಾಯ್‌ ಪ್ರದೇಶದ ನಿವಾಸಿಯಾಗಿರುವ ಆರೋಪಿ ಅರ್ಷದ್‌ ಎಂಬಾತನನ್ನು ಬಂಧಿಸಲಾಗಿದೆ ಎಂದು …

ಮುಜಫರ್‌ಪುರ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತು ಅಗೌರವದ ಹೇಳಿಕೆ ನೀಡಿದ ಆರೋಪದಡಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ವಿರುದ್ಧ ನ್ಯಾಯಲಯವೊಂದಕ್ಕೆ ದೂರು ನೀಡಲಾಗಿದೆ. ಸಂಸತ್‌ ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಸೋನಿಯಾ …

Stay Connected​
error: Content is protected !!