Mysore
18
overcast clouds

Social Media

ಭಾನುವಾರ, 11 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ಸಂಭವಿಸಿದ ಕಾಲ್ತುಳಿತ ಅವಘಡಕ್ಕೆ ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರವೇ ಕಾರಣ ಎಂದು ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾತನಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಮಹಾಕುಂಭಮೇಳವನ್ನು …

ಪ್ರಯಾಗ್‌ ರಾಜ್:‌ ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿ ಹತ್ತು ಮಂದಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಮೌನಿ ಅಮಾವಾಸ್ಯೆಯ ಹಿನ್ನೆಲೆಯಲ್ಲಿ ಕೋಟ್ಯಾಂತರ ಜನರು ಪವಿತ್ರ ಸ್ನಾನ ಮಾಡಲು ಪ್ರಯಾಗ್‌ ರಾಜ್‌ಗೆ ಬರುತ್ತಿದ್ದಾರೆ. ಈ ಸಂದರ್ಭದಲ್ಲಿ ನೂಕು ನುಗ್ಗಲು ಉಂಟಾಗಿ …

ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಇಂದು ಶತಕದ ಸಾಧನೆ ಮಾಡಿ ಸಂಭ್ರಮಿಸಿದೆ. ಇಂದು ಬೆಳಿಗ್ಗೆ 100ನೇ ರಾಕೆಟ್‌ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡುವ ಮೂಲಕ ಇಸ್ರೋ ವಿಶಿಷ್ಟ ಸಾಧನೆ ಮಾಡಿದೆ. ಇಂದು ಬೆಳಿಗ್ಗೆ 6.30ಕ್ಕೆ ಆಂಧ್ರಪ್ರದೇಶದ ಸತೀಶ್‌ ಧವನ್‌ ಬಾಹ್ಯಾಕಾಶ …

ಶ್ರೀಹರಿಕೋಟ: ಇಲ್ಲಿನ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋ ಸಂಸ್ಥೆಯೂ ೧೦೦ನೇ ಉಪಗ್ರಹ ಉಡಾಯಿಸುತ್ತಿದ್ದು, ನಾಳೆ ಬೆಳಿಗ್ಗೆ 6.23ಕ್ಕೆ ನಾವಿಕ್-02(ಎನ್‌ವಿಎಸ್-2) ಉಪಗ್ರಹ ಉಡಾಯಿಸಲು ಸಕಲ ಸಿದ್ಧತೆ ಮಾಡಿಕೊಂಡಿದೆ. ಇಸ್ರೋ ಸಂಸ್ಥೆಯೂ ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಈ ಉಪಗ್ರಹವನ್ನು ಜಿಯೋಸಿಂಕ್ರನೈಸ್ …

ನವದೆಹಲಿ: ಅಕ್ರಮವಾಗಿ ಒಂದು ಧರ್ಮದಿಂದ ಮತ್ತೊಂದು ಧರ್ಮಕ್ಕೆ ಮತಾಂತರಗೊಳಿಸುವುದು ಕೊಲೆ, ಅತ್ಯಾಚಾರ ಹಾಗೂ ಕಳ್ಳತನದಷ್ಟು ಗಂಭೀರ ಅಪರಾಧವಲ್ಲ ಎಂದು ಸುಪ್ರೀಂಕೋರ್ಟ್‌ ಅಭಿಪ್ರಾಯಪಟ್ಟಿದೆ. ಈ ವಿಚಾರವಾಗಿ ಇಂದು(ಜನವರಿ.28) ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಹಾಗೂ ಆರ್‌.ಮಹದೇವನ್‌ ಅವರಿದ್ದ ದ್ವಿಸದಸ್ಯ ಪೀಠವೂ ಬುದ್ದಿಮಾಂದ್ಯ …

ಹೊಸದಿಲ್ಲಿ:ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಅಧ್ಯಕ್ಷ ಹುದ್ದೆಗೆ ಕೇಂದ್ರ ಸರ್ಕಾರ ಭಾನುವಾರ ಅರ್ಜಿ ಆಹ್ವಾನಿಸಿದೆ. ಪ್ರಸ್ತುತ ಸೆಬಿ ಅಧ್ಯಕ್ಷೆ ಮಾಧವಿ ಪುರಿ ಬುಚ್ ಅವರ ಮೂರು ವರ್ಷಗಳ ಅವಧಿಯು ಫೆಬ್ರವರಿ 28 ರಂದು ಕೊನೆಗೊಳ್ಳುತ್ತದೆ. ಬುಚ್ ಅವರು …

ನವದೆಹಲಿ: ಮುಂದಿನ ತಿಂಗಳು (ಫೆ.5) ನಡೆಯುವ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ʼಕೇಜ್ರಿವಾಲ್‌ ಕಿ ಗ್ಯಾರಂಟಿʼ ಎಂಬ ಹೆಸರಿನಲ್ಲಿ 15 ಗ್ಯಾರಂಟಿಗಳನ್ನು ಒಳಗೊಂಡ ಪ್ರಣಾಳಿಕೆಯನ್ನು ಎಎಪಿ ಸಂಚಾಲಕ ಹಾಗೂ ಮಾಜಿ ಮುಖ್ಯಂಂತ್ರಿ ಅರವಿಂದ್‌ ಕೇಜ್ರಿವಾಲ್‌ ಬಿಡುಗಡೆ ಮಾಡಿದ್ದಾರೆ. ದೆಹಲಿಯಲ್ಲಿ ಆಮ್‌ ಆದ್ಮಿ(AAP) ಪಕ್ಷ …

ಪ್ರಯಾಗ್‌ರಾಜ್‌: ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಂದು ಪವಿತ್ರ ಸ್ನಾನ ಮಾಡಿದ್ದಾರೆ. ಪವಿತ್ರ ಸ್ನಾನ ಮಾಡಿದ ಬಳಿಕ ಅಮಿತ್‌ ಶಾ ಅವರು ಬಡೇ ಹನುಮಾನ್‌ ಜಿ ದೇವಸ್ಥಾನ ಮತ್ತು ಅಭಯವತ್‌ಗೆ ಭೇಟಿ ನೀಡಿದ್ದಾರೆ. ನಂತರ ಜುನಾ …

ನವದೆಹಲಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA)ಯಡಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರ ವೇತನವನ್ನು ಮುಂದಿನ ಕೇಂದ್ರ ಬಜೆಟ್‌ನಲ್ಲಿ ಹೆಚ್ಚಿಸಬೇಕು ಮತ್ತು ಆಧಾರ್‌ ಆಧಾರಿತ ಪಾವತಿ ವ್ಯವಸ್ಥೆಯನ್ನು ಕಡ್ಡಾಯಗೊಳಿಸಬಾರದು ಎಂದು ಕಾಂಗ್ರೆಸ್‌ ಒತ್ತಾಯಿಸಿದೆ. ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಜೈರಾಮ್‌ …

ನವದೆಹಲಿ: ಎಎಪಿ ಪಕ್ಷವು ಎರಡನೇ ಬಾರಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವುದಕ್ಕಾಗಿ ಮಹಿಳೆಯರನ್ನು ಓಲೈಸುವ ಯೋಜನೆ ಜಾರಿ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿ ಮಹಿಳೆಯರ ವೈಯಕ್ತಿಕ ಮಾಹಿತಿಯನ್ನು ಕದಿಯುತ್ತಿದೆ ಎಂದು ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ ಆರೋಪಿಸಿದ್ದಾರೆ. ಓಕ್ಲಾ …

Stay Connected​
error: Content is protected !!