ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಐದು ಯುದ್ಧ ವಿಮಾನ ಹಾಗೂ 1 ಏರ್ಕ್ರಾಫ್ಟ್ ಹೊಡೆದುರುಳಿಸಿದ್ದೇವೆ ಎಂದು ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎ.ಪಿ.ಸಿಂಗ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಭಾರತದ ವಾಯು ರಕ್ಷಣಾ ಮೇಲ್ಮೈಯಿಂದ ಆಕಾಶಕ್ಕೆ …
ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಐದು ಯುದ್ಧ ವಿಮಾನ ಹಾಗೂ 1 ಏರ್ಕ್ರಾಫ್ಟ್ ಹೊಡೆದುರುಳಿಸಿದ್ದೇವೆ ಎಂದು ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎ.ಪಿ.ಸಿಂಗ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಭಾರತದ ವಾಯು ರಕ್ಷಣಾ ಮೇಲ್ಮೈಯಿಂದ ಆಕಾಶಕ್ಕೆ …
ಜಮ್ಮು-ಕಾಶ್ಮೀರ: ಕುಲ್ಗಾಮ್ ಅರಣ್ಯದಲ್ಲಿ ಆಪರೇಷನ್ ಅಕಲ್ ನಡೆಯುತ್ತಿದ್ದು, ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಕಾರ್ಯಾಚರಣೆಯಲ್ಲಿ 9 ಮಂದಿ ಸೇನಾ ಸಿಬ್ಬಂದಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಶ್ರೀನಗರ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಮೂಲಕ …
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ದೆಹಲಿಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮಿಂಚು ಹಾಗೂ ಗುಡುಗು ಸಹಿತ ಭಾರೀ ಮಳೆಯಾಗುತ್ತಿರುವ ಪರಿಣಾಮ ರಸ್ತೆಗಳಲ್ಲಿ …
ಪಾಕಿಸ್ತಾನ ತನ್ನ ಹಿಂದಿನ ಆಟವನ್ನು ಮತ್ತೆ ಆರಂಭಿಸಿದೆ. ಈಗ ಮತ್ತೆ ಪಾಕಿಸ್ತಾನ ಅಮೆರಿಕದ ತೆಕ್ಕೆಗೆ ಬಿದ್ದಿದೆ. ಆಫ್ಘಾನಿಸ್ತಾನ ದಲ್ಲಿ ಮತ್ತೆ ತಾಲಿಬಾನ್ ಆಡಳಿತ ಆರಂಭವಾದ ನಂತರ ಅಂತ್ಯಗೊಂಡಿದ್ದ ಅಮೆರಿಕದ ಜೊತೆಗಿನ ಸ್ನೇಹ ಮತ್ತೆ ಕುಡಿಯೊಡೆದಿದೆ. ಅಮೆರಿಕ ಮತ್ತು ಪಾಕಿಸ್ತಾನದ ಜೊತೆಗಿನ ಸ್ನೇಹ …
ನವದೆಹಲಿ: ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಕೈಜೋಡಿಸಿದೆ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಹುಲ್ ಗಾಂಧಿ ಅವರು, ಮತದಾರರ ಪಟ್ಟಿಯಲ್ಲಿ ನಕಲಿ ಜನರನ್ನು ಸೇರಿಸಲಾಗುತ್ತಿದೆ ಎಂದು ದಾಖಲೆ ಸಮೇತ ಮತಗಳ್ಳತನ …
ನವದೆಹಲಿ: ರೈತರು ಮತ್ತು ಮೀನುಗಾರರಿಗೆ ಸಮಸ್ಯೆಯಾಗುವ ಯಾವುದೇ ಹಿತಾಸಕ್ತಿಯ ಜೊತೆ ಭಾರತ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟನೆ ನೀಡಿದ್ದಾರೆ. ಡೊನಾಲ್ಡ್ ಟ್ರಂಪ್ ಭಾರತದ ವಿರುದ್ಧ ಸುಂಕ ಸಮರವನ್ನು ಆರಂಭಿಸಿದ ಮರುದಿನವೇ ಪ್ರಧಾನಿ ನರೇಂದ್ರ ಮೋದಿ ಈ …
ಉಧಂಪುರ: ಸೇನಾ ವಾಹನವೊಂದು ಕಂದಕಕ್ಕೆ ಉರುಳಿದ ಪರಿಣಾಮ ಇಬ್ಬರು ಯೋಧರು ಹುತಾತ್ಮರಾಗಿದ್ದು, 12 ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಜಮ್ಮು-ಕಾಶ್ಮೀರದ ಉಧಂಪುರ ಜಿಲ್ಲೆಯ ಬಸಂತ್ಗಢ ಪ್ರದೇಶದಲ್ಲಿ ನಡೆದಿದೆ. ನೂರಾರು ಅಡಿಗಳಷ್ಟ ಕೆಳಗೆ ಉರುಳಿಬಿದ್ದ ಪರಿಣಾಮ ಇಬ್ಬರು ಯೋಧರು ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ರಕ್ಷಣಾ …
ಉತ್ತರಕಾಶಿ: ಉತ್ತರಾಖಂಡ್ ಪ್ರವಾಸಕ್ಕೆ ತೆರಳಿದ್ದ ಕೇರಳ ಮೂಲದ 28 ಪ್ರವಾಸಿಗರು ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಉತ್ತರಾಖಂಡದ ಉತ್ತರಕಾಶಿಯ ಧರಾಲಿ ಬಳಿ ನಿನ್ನೆ ಸಂಭವಿಸಿದ ಭೀಕರ ಮೇಘಸ್ಫೋಟ, ಹಠಾತ್ ಪ್ರವಾಹ, ಭೂಕುಸಿತದ ಬಳಿಕ 28 ಜನರು ಸಂಪರ್ಕಕ್ಕೆ ಸಿಗುತ್ತಿಲ್ಲ. ಕೇರಳ ಮೂಲದ …
ಮುಂಬೈ: ಸತತ ಮೂರು ಬಡ್ಡಿ ಕಡಿತಗಳ ನಂತರ ರಿಸರ್ವ್ ಬ್ಯಾಂಕ್ ರೆಪೊ ದರವನ್ನು ಯಥಾಸ್ಥಿತಿಯಲ್ಲಿಡಲು ನಿರ್ಧರಿಸಿದೆ ಮತ್ತು ಶೇ.5.5 ರ ರೆಪೊ ದರವನ್ನು ಮುಂದಿನ ಮೂರು ತಿಂಗಳವರೆಗೆ ಮುಂದುವರೆಸಲು ತೀರ್ಮಾನಿಸಿದೆ. ಸುಂಕದ ಅನಿಶ್ಚಿತತೆಗಳ ಬಗ್ಗೆ ಕಳವಳದಿಂದಾಗಿ ಇಂತಹ ತಟಸ್ಥ ನಿಲುವನ್ನು ಕಾಯ್ದುಕೊಳ್ಳಲಾಗಿದೆ …
ವಾಷಿಂಗ್ಟನ್: ಭಾರತ, ಅಮೆರಿಕ ನಡುವೆ ಸುಂಕ ಸಮರ ತಾರಕಕ್ಕೇರಿರುವ ಬೆನ್ನಲ್ಲೇ, ಇಂತಹ ನಿರ್ಣಾಯಕ ಸಮಯದಲ್ಲಿ ಭಾರತದಂತಹ ಬಲಿಷ್ಠ ಮಿತ್ರ ರಾಷ್ಟ್ರದೊಂದಿಗಿನ ಸಂಬಂಧ ಹಾಳು ಮಾಡಿಕೊಳ್ಳಬೇಡಿ ಎಂದು ರಿಪಬ್ಲಿಕನ್ ನಾಯಕಿ ನಿಕ್ಕಿ ಹ್ಯಾಲಿ ಅವರು ಡೊನಾಲ್ಡ್ ಟ್ರಂಪ್ಗೆ ಸಲಹೆ ನೀಡಿದ್ದಾರೆ. ರಷ್ಯಾದ ತೈಲ …