Mysore
18
overcast clouds

Social Media

ಭಾನುವಾರ, 11 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: 77ನೇ ಗಣರಾಜ್ಯೋತ್ಸವದ ಪ್ರಯುಕ್ತ ಅಗ್ನಿಶಾಮಕ, ನಾಗರೀಕ ರಕ್ಷಣೆ ಸೇರಿ ಒಟ್ಟು 942 ಪೊಲೀಸ್‌ ಸಿಬ್ಬಂದಿಗೆ ವಿವಿಧ ಶೌರ್ಯ ಹಾಗೂ ಸೇವಾ ಪದಕಗಳನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಕೇಂದ್ರ ಸರ್ಕಾರವೂ ಇಂದು(ಜನವರಿ.25) ಅಧಿಕೃತವಾಗಿ ಘೋಷಣೆ ಹೊರಡಿಸಿದ್ದು, ಇದರಲ್ಲಿ 95 ಶೌರ್ಯ ಪ್ರಶಸ್ತಿಗಳಿವೆ. …

ಕೋಲ್ಕತ್ತ: ಇಲ್ಲಿನ ಆರ್‌.ಜಿ.ಕರ್‌ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯ ಆತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಸಂಜಯ್‌ ರಾಯ್‌ಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಕೋರಿ ಕೋಲ್ಕತ್ತ ಹೈಕೋರ್ಟ್‌ಗೆ ಸಿಬಿಐ ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ಇಂದು(ಜನವರಿ.24) ವಿಚಾರಣೆ …

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್‌ ಸೇರಿದಂತೆ ಏಳು ಆರೋಪಿಗಳಿಗೆ ನೋಟಿಸ್‌ ಜಾರಿಗೊಳಿಸಿ ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಪವಿತ್ರಾ ಗೌಡ(ಎ1), ದರ್ಶನ್‌(ಎ2), ಜಗ್ಗದೀಶ್‌(ಎ6), ಅನುಕುಮಾರ್‌(ಎ7), ಆರ್‌.ನಾಗರಾಜು(ಎ11), ಎಂ.ಲಕ್ಷ್ಮಣ್‌(ಎ12) ಹಾಗೂ ಪ್ರದೋಶ್‌ ಎಸ್‌.ರಾವ್‌(ಎ14) …

ತಿರುವನಂತಪುರಂ: ಕೇರಳದ ವಯನಾಡು ಭೂಕುಸಿತ ದುರಂತದ ಸಂತ್ರಸ್ತರಿಗೆ ಕೇಂದ್ರ ಸರ್ಕಾರದಿಂದ ಇದುವರೆಗೂ ಯಾವುದೇ ಪರಿಹಾರ ಬಿಡುಗಡೆ ಆಗಿಲ್ಲ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಗೆ ಬಂದಿರುವ 712.98 ಕೋಟಿ …

ಹೊಸದಿಲ್ಲಿ: ಮುಂಬರುವ ಐದು ವರ್ಷಗಳಲ್ಲಿ ದೆಹಲಿಯಲ್ಲಿ ನಿರುದ್ಯೋಗ ಸಮಸ್ಯೆಯನ್ನು ಕೊನೆಗಾಣಿಸಲಾಗುವುದೇ ಎಎಪಿಯ ಗುರಿ ಎಂದು ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್‌ ಹೇಳಿದ್ದಾರೆ. ಗುರುವಾರ ವಿಡಿಯೋ ಸಂದೇಶದ ಮೂಲಕ ಮಾಹಿತಿ ನೀಡಿರುವ ಅವರು, ಯುವ ಜನತೆಗೆ ಉದ್ಯೋಗ ನೀಡುವುದೇ ನಮ್ಮ ಆದ್ಯತೆಯಾಗಲಿದೆ. …

ಮುಂಬೈ : ಬಾಲಿವುಡ್‌ ನಟ ಕಪಿಲ್‌ ಶರ್ಮಾ, ರಾಜ್‌ಪಾಲ್‌ ಯಾದವ್‌ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಇ-ಮೇಲ್‌ ಮೂಲಕ ಜೀವ ಬೆದರಿಕೆ ಸಂದೇಶ ಬಂದಿರುವುದಾಗಿ ವರದಿಯಾಗಿದೆ. ವಿಷ್ಣು ಹೆಸರಿನ ವ್ಯಕ್ತಿಯಿಂದ ಇ-ಮೇಲ್‌ ಸಂದೇಶ ಬಂದಿದ್ದು, ಬಾಲಿವುಡ್‌ ಹಾಸ್ಯ ನಟ ಕಪಿಲ್‌ ಶರ್ಮಾ, ನಟ …

ಮುಂಬೈ: ಮಹಾರಾಷ್ಟ್ರದ ಜಲಂಗಾವ್‌ನಲ್ಲಿ ಇಂದು ಭೀಕರ ರೈಲು ದುರಂತ ಸಂಭವಿಸಿದೆ. ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ಹರಿದು ಕನಿಷ್ಠ 20 ಮಂದಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಹಾಗೂ ಪೊಲೀಸರು ದೌಡಾಯಿಸಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. …

ಇಂಫಾಲ್:‌ ಮಣಿಪುರದ ಜೆಡಿಯು ರಾಜ್ಯ ಘಟಕವು ಬಿಜೆಪಿ ನೇತೃತ್ವದ ಬಿರೇನ್‌ ಸಿಂಗ್‌ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂತೆಗೆದುಕೊಂಡಿದ್ದು, ಪಕ್ಷದ ತನ್ನ ನಿರ್ಧಾರವನ್ನು ರಾಜ್ಯಪಾಲ ಅಜಯ್‌ ಕುಮಾರ್‌ ಭಲ್ಲಾ ಅವರಿಗೆ ತಿಳಿಸಿದೆ. ರಾಜ್ಯದ ಏಕೈಕ ಜೆಡಿಯು ಶಾಸಕ ಎಂಡಿ ಅಬ್ದುಲ್‌ ನಾಸಿರ್‌ ಅವರು …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ದೆಹಲಿ ವಿಧಾನಸಭಾ ಚುನಾವಣೆ ದಿನದಂದೇ ಅಂದರೆ ಫೆಬ್ರವರಿ.5ರಂದು ಪ್ರಯಾಗ್‍ರಾಜ್‍ನ ಕುಂಭಮೇಳಕ್ಕೆ ಭೇಟಿ ನೀಡಿ ಪುಣ್ಯಸ್ನಾನ ಮಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮಾತ್ರವಲ್ಲದೆ, ರಾಷ್ಟ್ರಪತಿ ದೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್ವರ್, ಗೃಹ ಸಚಿವ ಅಮಿತ್ ಶಾ …

ಮುಂಬೈ: ಚಾಕುವಿನಿಂದ ಆರು ಬಾರಿ ಇರಿತಕ್ಕೊಳಗಾಗಿ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ಸೈಫ್‌ ಅಲಿ ಖಾನ್‌ ಇಂದು ಮಧ್ಯಾಹ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ. ಕಳೆದ ಗುರುವಾರ ಮುಂಜಾನೆ …

Stay Connected​
error: Content is protected !!