Mysore
23
few clouds

Social Media

ಶುಕ್ರವಾರ, 09 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ತಿರುವನಂತಪುರ: 23 ವರ್ಷದ ಮಹಿಳೆ ತನ್ನ ಬಾಯ್‌ಫ್ರೆಂಡ್‌ಗೆ ಪಾನೀಯದಲ್ಲಿ ವಿಷ ಬೆರೆಸಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ ಮರಣದಂಡನೆ ಶಿಕ್ಷೆ ವಿಧಿಸಿದೆ. ಗ್ರೀಷ್ಮಾ ಎಂಬ ಮಹಿಳೆ ತನ್ನ ಗೆಳೆಯ ಶರೋನ್‌ ರಾಜ್‌ಗೆ ಪ್ಯಾರಾಕ್ವಾಟ್‌ ಎಂಬ ಕಳೆನಾಶಕ ನೀಡಿ ಕೊಲೆ ಮಾಡಿದ್ದಳು. …

ಕೋಲ್ಕತ್ತಾ: ಇಲ್ಲಿನ ಆರ್‌ಜಿಕರ್‌ ವೈದ್ಯಕೀಯ ಆಸ್ಪತ್ರೆಯ ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಸಂಜಯ್‌ ರಾಯ್‌ಗೆ ಜೀವಾವಧಿ ಶಿಕ್ಷೆ ಹಾಗೂ 50,000 ರೂ ದಂಡ ವಿಧಿಸಿ ಕೋಲ್ಕತ್ತಾ ಕೋರ್ಟ್‌ ತೀರ್ಪು ಪ್ರಕಟಿಸಿದೆ. ಶನಿವಾರ ಕೋಲ್ಕತ್ತಾ ಸೆಷನ್‌ …

ಕೇರಳ/ಕೊಟ್ಟಾಯಂ: ಇಲ್ಲಿನ ಸಮೀಪದ ಪಾಲ ಎಂಬಲ್ಲಿನ ರಾಮಪುರದಲ್ಲಿ ನಿನ್ನೆ ತಡರಾತ್ರಿ ಎಐಸಿಸಿ ಕಾರ್ಯದರ್ಶಿ ಪಿ.ವಿ.ಮೋಹನ್‌ ಅವರ ಕಾರು ಅಪಘಾತಕ್ಕೀಡಾಗಿದ್ದು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಪಿ.ವಿ.ಮೋಹನ್‌ ಮೂಲತಃ ಮಂಗಳೂರಿನವರಾಗಿದ್ದು, ಕೊಚ್ಚಿಯಿಂದ ಗೋವಾ ಮೂಲಕ ಬೆಳಗಾವಿ ಸಮಾವೇಶಕ್ಕೆ ತೆರಳುತ್ತಿದ್ದರು. …

ನವದೆಹಲಿ: ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ಕಳೆದ 2018ರಲ್ಲಿ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಕೈ ನಾಯಕ ರಾಹುಲ್‌ ಗಾಂಧಿ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆಗೆ ಸುಪ್ರೀಂಕೋರ್ಟ್‌ ತಡೆ ನೀಡಿದೆ. ಇಂದಿನ ವಿಚಾರಣೆ ವೇಳೆ ರಾಹುಲ್‌ ಪರವಾಗಿ ಹಿರಿಯ ವಕೀಲ …

ಕೇರಳ: ಮಂಡಲ-ಮಕರವಿಳಕ್ಕು ಮಹೋತ್ಸವ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಶಬರಿಮಲೆ ಅಯ್ಯಪ್ಪ ದೇವಾಲಯವನ್ನು ಮುಚ್ಚಲಾಯಿತು. ಈ ಬಗ್ಗೆ ಮಾಹಿತಿ ನೀಡಿರುವ ಟಿಡಿಬಿ, 2024-25ರ ತೀರ್ಥಯಾತ್ರೆಯ ಖುತುವಿನಲ್ಲಿ ಶಬರಿಮಲೆ ಸನ್ನಿಧಾನಕ್ಕೆ ಲಕ್ಷಾಂತರ ಸಾರ್ವಜನಿಕರು ಹರಿದು ಬಂದಿದೆ. ಸುಮಾರು 53 ಲಕ್ಷ ಮಂದಿ ಶಬರಿಮಲೆಗೆ …

ಗುವಾಹತಿ/ನವದೆಹಲಿ: ದೇಶದ ಪ್ರತಿಯೊಂದು ಸಂಘ-ಸಂಸ್ಥೆಗಳನ್ನು ವಶಪಡಿಸಿಕೊಳ್ಳುತ್ತಿದೆ ಎಂದು ಬಿಜೆಪಿ ಮತ್ತು ಆರ್‌ಎಸ್‌ಎಸ್‌ ವಿರುದ್ಧ ಹೇಳಿಕೆ ನೀಡಿದ ಸಂಸದ ರಾಹುಲ್‌ ಗಾಂಧಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ರಾಹುಲ್‌ ಗಾಂಧಿ ಅವರು ಜನವರಿ.15ರಂದು ಕಾಂಗ್ರೆಸ್‌ ಪಕ್ಷದ ಹೊಸ ಕಚೇರಿಯನ್ನು ದೆಹಲಿಯ ಕೋಟ್ಲ ರಸ್ತೆಯಲ್ಲಿ ಉದ್ಘಾಟನೆ …

ಗುವಾಹಟಿ: ಅಸ್ಸಾಂನ ನಗಾಂವ್‌ ಜಿಲ್ಲೆಯಲ್ಲಿ ಮಾನವ-ಆನೆಗಳ ನಡುವಿನ ಸಂಘರ್ಷ ತಡೆಗಟ್ಟಲು ಅಲ್ಲಿನ ಜನರು ʼಆನೆಗಳ ಸ್ನೇಹಿತರುʼ (ಹಾಥಿ ಬಂಧು) ಎಂಬ ಹೆಸರಿನಲ್ಲಿ ವಿನೂತನ ದಾರಿ ಕಂಡುಕೊಂಡಿರುವುದನ್ನು ʼಮನದ ಮಾತುʼ ತಿಂಗಳ ರೇಡಿಯೊ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದರು. ವಿವಿಧ …

ನವದೆಹಲಿ: ಬುಡಕಟ್ಟು ಸಮುದಾಯದ ಜನರನ್ನು ಮುಖ್ಯವಾಹಿನಿಗೆ ತಂದು, ಅವರನ್ನು ಆರ್ಥಿಕ ಮತ್ತು ಸಾಮಾಜಿಕವಾಗಿ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪಿಎಂ ಜನ್‌ಮನ್‌ ಯೋಜನೆ ಕಾರ್ಯಕ್ರಮಕ್ಕೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಪೂವನಹಳ್ಳಿ ಗ್ರಾಮವನ್ನು ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ …

ಚಂಡೀಗಡ: ಕೇಂದ್ರ ಸರ್ಕಾರ ಫೆ.14 ರಂದು ಮಾತುಕತೆಗೆ ಆಹ್ವಾನಿಸುತ್ತಿದ್ದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನವೆಂಬರ್‌ 26 ರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದ ರೈತ ನಾಯಕ ದಲ್ಲೆವಾಲ್‌ ಮತ್ತು 121 ಮಂದಿ ರೈತರು ಉಪವಾಸ ಅಂತ್ಯಗೊಳಿಸಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ …

ಪ್ರಯಾಗ್‌ ರಾಜ್:‌ ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ಸೆಕ್ಟರ್.‌5ರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ 20-25 ಟೆಂಟ್‌ಗಳು ಸುಟ್ಟು ಭಸ್ಮವಾಗಿವೆ. ಟೆಂಟ್‌ನಲ್ಲಿ ಇರಿಸಲಾಗಿದ್ದ ಸಿಲಿಂಡರ್‌ ಸ್ಫೋಟಗೊಂಡ ನಂತರ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯನ್ನು ನಿಯಂತ್ರಿಸಲು ಆರು ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. …

Stay Connected​
error: Content is protected !!