Mysore
17
overcast clouds

Social Media

ಶನಿವಾರ, 10 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಹೊಸದಿಲ್ಲಿ: ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್-ಯುಜಿ ಭೌತಿಕ ರೂಪ(ಆಫ್‌ಲೈನ್)ದಲ್ಲೇ ಇರಲಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ) ಘೋಷಿಸಿದೆ. ಎನ್‌ಟಿಎ ಪರೀಕ್ಷೆಯನ್ನು ಆನ್‌ಲೈನ್‌ ಮೂಲಕ ಮಾಡಬೇಕೆ ಅಥವಾ ಆಫ್‌ಲೈನ್‌ (ಭೌತಿಕ ರೂಪ) ರೂಪದಲ್ಲೇ ಇರಬೇಕೆ ಎನ್ನುವ ವಿಸ್ತೃತ ಚರ್ಚೆಯ ಬಳಿಕ ರಾಷ್ಟ್ರೀಯ ವೈದ್ಯಕೀಯ …

ಮುಂಬೈ: ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ ಮೇಲೆ ಚಾಕು ಇರಿದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ನಾಲ್ವರು ಶಂಕಿತರನ್ನು ಬಂಧಿಸಿದ್ದಾರೆ. ಮುಂಬೈನ ಬಾಂದ್ರಾದಲ್ಲಿ ಸೈಫ್‌ ಅಲಿ ಖಾನ್‌ ಮೇಲೆ ತಡರಾತ್ರಿ 2 ಗಂಟೆಯ ಸಮಯದಲ್ಲಿ ದಾಳಿ ನಡೆದಿದ್ದು, ದರೋಡೆಗೆ ಬಂದಿದ್ದ …

ಮುಂಬೈ: ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ ಮೇಲೆ ದುಷ್ಕರ್ಮಿಗಳು ಚಾಕು ಇರಿದಿದ್ದು, ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಂಬೈನ ಬಾಂದ್ರಾದಲ್ಲಿ ಸೈಫ್‌ ಅಲಿ ಖಾನ್‌ ಮೇಲೆ ತಡರಾತ್ರಿ 2 ಗಂಟೆಯ ಸಮಯದಲ್ಲಿ ದಾಳಿ ನಡೆದಿದೆ. ದರೋಡೆಗೆ ಬಂದಿದ್ದ ಕಿಡಿಗೇಡಿಗಳಿಂದ …

ಹೊಸದಿಲ್ಲಿ: ಭಾರತದ ವೀರರು ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸುವಾಗ ಆರ್.‌ಎಸ್.ಎಸ್‌ ಬ್ರಿಟಿಷರ ಜೊತೆ ಶಾಮೀಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬುಧವಾರ ನವದೆಹಲಿಯಲ್ಲಿ,  ಆರ್ ಎಸ್ ಎಸ್  ಮೋಹನ್ ಭಾಗವತ್  ಆಯೋಧ್ಯೆಯ ರಾಮಮಂದಿರ ಪ್ರಾರಂಭವಾದ ದಿನ ದೇಶಕ್ಕೆ ನಿಜ ಅರ್ಥದಲ್ಲಿ ಸ್ವಾತಂತ್ರ್ಯ ಲಭಿಸಿದೆ …

ನವದೆಹಲಿ: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ದೇಶದ್ರೋಹ ಎಸಗಿದ್ದು, ಭಾರತೀಯರನ್ನು ಅವಮಾನಿಸಿದ್ದಾರೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರತಕ್ಕೆ ನಿಜವಾದ ಸ್ವಾತಂತ್ರ್ಯ 1947ರಲ್ಲಿ ಸಿಕ್ಕಿಲ್ಲ. ರಾಮಮಂದಿರ ಪ್ರತಿಷ್ಠಾಪನಾ ದಿನದಂದು ಸಿಕ್ಕಿತು ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ …

ನವದೆಹಲಿ: ಸಿಸಿಟಿವಿ ಹಾಗೂ ಇತರ ಚುನಾವಣಾ ಸಂಬಂಧಿತ ದಾಖಲೆಗಳಿಗೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸುವ ಬಗ್ಗೆ ಇತ್ತೀಚೆಗೆ 1961ರ ಚುನಾವಣಾ ನಿಯಮಗಳಲ್ಲಿ ತಿದ್ದುಪಡಿ ಮಾಡಲಾಗಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸಿ, ಪ್ರತಿಕ್ರಿಯೆ ನೀಡುವಂತೆ ಚುನಾವಣಾ ಆಯೋಗ ಹಾಗೂ …

ನವದೆಹಲಿ: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್‌ ಅವರು, ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನೆಗೊಂಡ ದಿನ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ದೊರಕಿತು ಎಂಬ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಂಡಿಸುವ ಮೂಲಕ ವಿರೋಧಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿದಂತೆ ಇಂದು(ಜನವರಿ.15) ಕಾರ್ಯಕ್ರಮವೊದರಲ್ಲಿ ಮಾತನಾಡಿದ …

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ಗೆ ಕೇಂದ್ರ ಗೃಹ ಸಚಿವಾಲಯ ಬಿಗ್‌ ಶಾಕ್‌ ನೀಡಿದ್ದು, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದೆ. ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್‌ ಕೇಜ್ರಿವಾಲ್‌ ಅವರನ್ನು ವಿಚಾರಣೆಗೆ ಒಳಪಡಿಸಲು ಕೇಂದ್ರ ಗೃಹ …

ಜೆರುಸೇಲಂ: ಗಾಜಾ ಪಟ್ಟಿಯಲ್ಲಿ ಕದನ ಮುಂದುವರಿದಿದ್ದು, ಮಂಗಳವಾರ ಇಸ್ರೆಲ್‌ ಸೇನೆ ನಡೆಸಿದ ಪ್ರತ್ಯೇಕ ವಾಯುದಾಳಿಯಲ್ಲಿ ಮಕ್ಕಳು ಸೇರಿದಂತೆ 30 ಮಂದಿ ಬಲಿಯಾಗಿದ್ದಾರೆ. ಗಾಜಾದ ಡೇರ್‌ ಅಲ್‌ ಬಲಾಹ್‌ ನಗರದ ಕೇಂದ್ರ ಭಾಗವನ್ನು ಗುರಿಯಾಗಿಸಿ ಎರಡು ದಾಳಿ ನಡೆಯಿತು. ಕಳೆದ ಒಂದು ತಿಂಗಳಿನಿಂದ …

ಪ್ರಯಾಗ್‌ ರಾಜ್:‌ ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ 10 ಟೀ ಪಾಯಿಂಟ್‌ ತೆರೆಯಲು ಕೆಎಂಎಫ್‌ ಒಪ್ಪಂದ ಮಾಡಿಕೊಂಡಿದೆ. ಇದರ ಜೊತೆಗೆ ನಂದಿನಿ ಹಾಲಿನ ಬಳಕೆ ಹಾಗೂ ನಂದಿನಿ ಉತ್ಪನ್ನಗಳ ಮಾರಾಟ ನಡೆಯಲಿದೆ. ಈ ಟೀ ಪಾಯಿಂಟ್‌ನಿಂದ ಸುಮಾರು ಒಂದು ಕೋಟಿ ಟೀ ಮಾರಾಟ …

Stay Connected​
error: Content is protected !!