Mysore
23
clear sky

Social Media

ಮಂಗಳವಾರ, 10 ಮಾರ್ಚ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ ಶೇ.7.2 ರಷ್ಟು ಬೆಳವಣಿಗೆ ಸಾಧಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಶಂಸಿಸಿದ್ದಾರೆ. ಸಂಸತ್‌ನಲ್ಲಿ 2026-2027 ನೇ ಸಾಲಿನ ಬಜೆಟ್ …

ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಮಾರುಕಟ್ಟೆ ಸಾಲ 11.7 ಲಕ್ಷ ಕೋಟಿ ರೂ. ಹಾಗೂ ಸಣ್ಣ ಉಳಿತಾಯ ಮತ್ತು ಇತರ …

ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ ಪ್ರಕಟಿಸಿದ್ದಾರೆ. ಆದರೆ, ಕೆಲವು ಆಮದು ವಸ್ತುಗಳ ಮೇಲಿನ ಸುಂಕವನ್ನು ಸರಿಪಡಿಸಿರುವುದರಿಂದ ಕೆಲವೊಂದು ವಸ್ತುಗಳು ದುಬಾರಿಯಾಗಲಿವೆ ಎಂದು ಅವರು ತಿಳಿಸಿದ್ದಾರೆ. ಯಾವುದು …

ನವದೆಹಲಿ: 2026ರ ಬಜೆಟ್‌ 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ನಿರ್ಮಲಾ ಸೀತಾರಾಮನ್‌ ಅವರು ಇತಿಹಾಸ ನಿರ್ಮಿಸಿದ್ದಾರೆ. ಐತಿಹಾಸಿಕ ಬಜೆಟ್‌ ಮಂಡಿಸಿದ್ದಾರೆ. ಈ ಬಜೆಟ್‌ ದೇಶದ ಭವಿಷ್ಯದ ಕನಸುಗಳನ್ನು …

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಸಭೆಯಲ್ಲಿ ಇಂದು 2026-27ನೇ ಕೇಂದ್ರ ಬಜೆಟ್‌ ಮಂಡನೆ ಮಾಡಿದ್ದಾರೆ. ಬಜೆಟ್‌ನಲ್ಲಿ ಹಲವು ವಸ್ತುಗಳ ಬೆಲೆಯಲ್ಲಿ ಏರಿಕೆಯಾಗಿದ್ದರೆ, ಮತ್ತೆ ಹಲವು ವಷ್ತುಗಳ ಬೆಲೆಯಲ್ಲಿ ಕಡಿಮೆಯಾಗಿದೆ. ಯಾವ ವಸ್ತುಗಳ ಬೆಲೆ ಏರಿಕೆಯಾಗಿದೆ? ಯಾವುದು ಇಳಿಕೆಯಾಗಿದೆ …

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ತೆರಿಗೆಗೆ ಸಂಬಂಧಿಸಿದಂತೆ ಹಲವು ಕ್ರಮ ಕೈಗೊಳ್ಳಲಾಗಿದ್ದು, ಅವುಗಳು ಈ ಕೆಳಕಂಡಂತಿವೆ. ಹೊಸದಾಗಿ ಹೂಡಿಕೆ ಮಾಡುವ ವಿದೇಶಿ ಕಂಪನಿಗಳಿಗೆ ಟ್ಯಾಕ್ಸ್‌ ಹಾಲಿಡೇ ಸಿಕ್ಕಿದ್ದು, ಡೇಟಾ ಸರ್ವೀಸ್‌ …

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ದೇಶಾದ್ಯಂತ 500 ಹೊಸ ಜಲಾಶಯಗಳ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು. ಮೀನುಗಾರಿಕೆ ಹಾಗೂ ಪಶುಸಂಗೋಪನೆ ಉತ್ತೇಜನಕ್ಕೆ ಹಲವು ಕ್ರಮ ಕೈಗೊಳ್ಳಲಾಗಿದ್ದು, ತೆಂಗಿನಕಾಯಿ ಉತ್ಪಾದನೆ …

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ಪ್ರತಿ ಜಿಲ್ಲೆಗೊಂದು ಬಾಲಕಿಯ ಹಾಸ್ಟೆಲ್‌ ನಿರ್ಮಾಣಕ್ಕೆ ಗುರಿ ಹೊಂದಲಾಗಿದೆ ಎಂದು ಹೇಳಿದರು. ಪ್ರತಿ ಜಿಲ್ಲೆಗೊಂದು ಬಾಲಕಿಯ ಹಾಸ್ಟೆಲ್‌ ನಿರ್ಮಾಣಕ್ಕೆ ಗುರಿ ಹೊಂದಲಾಗಿದ್ದು, ಮುಂಬೈನಲ್ಲಿ ಇಂಡಿಯನ್‌ …

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ಇದು ಅವರ 9ನೇ ಬಜೆಟ್‌ ಆಗಿದೆ. ಕೇಂದ್ರ ಬಜೆಟ್‌ನಲ್ಲಿ ಮೆಡಿಕಲ್‌ ಟೂರಿಸಂ ಯೋಜನೆ ಉತ್ತೇಜನಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ದೇಶಾದ್ಯಂತ ಐದು ಮೆಡಿಕಲ್‌ ಹಬ್‌ಗಳ ನಿರ್ಮಾಣಕ್ಕೆ …

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ಇದು ಅವರ 9ನೇ ಬಜೆಟ್‌ ಆಗಿದೆ. ಬಜೆಟ್‌ನಲ್ಲಿ ಹೊಸ ಏಳು ಹೈಸ್ಪೀಡ್‌ ರೈಲು ಮಾರ್ಗಗಳನ್ನು ಘೋಷಣೆ ಮಾಡಿದ ಕೇಂದ್ರ ಸರ್ಕಾರವು, ಬೆಂಗಳೂರಿಗೆ ಹೈಸ್ಪೀಡ್‌ ರೈಲು …

Stay Connected​
error: Content is protected !!