Mysore
23
overcast clouds

Social Media

ಸೋಮವಾರ, 31 ಆಗಸ್ಟ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ
Bomb threat at Kerala CM Pinarayi Vijayan's residence

ತಿರುವನಂತಪುರ: ಸಿಎಂಆರ್‌ಎಲ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್‌ ನಿವಾಸ ಸೇರಿದಂತೆ ವಿವಿಧೆಡೆ ದಾಳಿ ನಡೆಸಿದೆ. ಬೆಂಗಳೂರಿನಲ್ಲಿ ಪಿಣರಾಯಿ ವಿಜಯನ್‌ ಪುತ್ರಿ ಟಿ.ವೀಣಾ ಒಡೆತನದ ಎಕ್ಸಾಲಾಜಿಕ್‌ ಸೊಲ್ಯೂಷನ್ಸ್‌ …

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ ದಳ (ಸಿಬಿಐ) ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐ ವಹಿಸಿಕೊಳ್ಳಲಿದ್ದು, ಇಂದೇ ಅದಕ್ಕೆ ಬೇಕಾದ ಆಡಳಿತಾತ್ಮಕ …

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ ರೂ.2.61 ಹಾಗೂ ಡೀಸೆಲ್ ದರವನ್ನು ರೂ.2.71 ಹೆಚ್ಚಿಸಲಾಗಿದ್ದು, ಕಳೆದ ಎರಡು ವಾರಗಳಲ್ಲಿ ಇದು ನಾಲ್ಕನೇ ಬಾರಿ ನಡೆದ ದರ ಏರಿಕೆಯಾಗಿದೆ. …

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ 50ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಸ್ಫೋಟದ ಬಳಿಕ ನಿಷೇಧಿತ ಬಲೂಚ್ ಲಿಬರೇಶನ್ ಆರ್ಮಿ ಕೃತ್ಯದ ಹೊಣೆಯನ್ನು ಹೊತ್ತುಕೊಂಡಿದೆ. …

ವಾಷಿಂಗ್ಟನ್‌ : ಅಮೆರಿಕದ ಶ್ವೇತ ಭವನದ ಭದ್ರತಾ ತಪಾಸಣಾ ಕೇಂದ್ರದ ಬಳಿ ಶನಿವಾರ ಸಂಜೆ ಭೀಕರ ಗುಂಡಿನ ದಾಳಿ ನಡೆದಿದ್ದು ಪ್ರತಿದಾಳಿಯಲ್ಲಿ ಬಂದೂಕುಧಾರಿಯೊಬ್ಬ ಸಾವನ್ನಪ್ಪಿದ್ದಾನೆ. ಈ ಸಂದರ್ಭದಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಶ್ವೇತಭವನದಲ್ಲಿದ್ದರು. ವ್ಯಕ್ತಿಯೊಬ್ಬ ಶ್ವೇತ ಭವನದ ಬಳಿಯ 17ನೇ …

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ ನಡುವೆ ಹೆಚ್ಚುತ್ತಿರುವ ಬೆಂಬಲದ ನಡುವೆ ಸಿಜೆಪಿ ಸೋಶಿಯಲ್ ಮೀಡಿಯಾ ಖಾತೆಗಳನ್ನು ನಿರ್ಬಂಧಿಸಲಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಎಕ್ಸ್ ಖಾತೆ …

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ ಸಂಭವಿಸಿದ ಅತಿದೊಡ್ಡ ಕೈಗಾರಿಕಾ ವಿಪತ್ತಾಗಿದೆ. ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಶುಕ್ರವಾರ ಸಂಜೆ ಸ್ಫೋಟ ಸಂಭವಿಸಿದೆ. ಆ ಸಮಯದಲ್ಲಿ …

ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್‌ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್‌ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ. ಈಗಾಗಲೇ ನವದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಬೋಲಾ ಕುರಿತು ಮಾಹಿತಿ ನೀಡಲಾಗಿದ್ದು, ಹೈರಿಸ್ಕ್‌ ದೇಶಗಳ ಪ್ರಯಾಣಿಕರಿಗೆ ಹಲವು ಸೂಚನೆಗಳನ್ನು ನೀಡಲಾಗಿದೆ. …

ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ, ನಾರಾಯಣ್‌ ಅವರಿಂದ ತೆರವಾಗುವ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಜೂನ್.‌18ರಂದು ಚುನಾವಣೆ ನಡೆಯಲಿದ್ದು, ಅಂದೇ ಫಲಿತಾಂಶ ಹೊರಬೀಳಲಿದೆ. …

ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್‌ ಅಧಾನೊಮ್‌ ಘೆಬ್ರೆಯೆಸಸ್‌ ಮಾತನಾಡಿ, …

Stay Connected​
error: Content is protected !!