ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನಕರ್ ರಾಜೀನಾಮೆ ನೀಡಿರುವ ಹಿಂದೆ ಏನೋ ಅಡಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ನವದೆಹಲಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಗದೀಪ್ ಧನಕರ್ ರಾಜೀನಾಮೆ ಯಾಕೆ ಕೊಟ್ಟರು. ಈ ಬಗ್ಗೆ …
ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನಕರ್ ರಾಜೀನಾಮೆ ನೀಡಿರುವ ಹಿಂದೆ ಏನೋ ಅಡಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ನವದೆಹಲಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಗದೀಪ್ ಧನಕರ್ ರಾಜೀನಾಮೆ ಯಾಕೆ ಕೊಟ್ಟರು. ಈ ಬಗ್ಗೆ …
ನ್ಯೂಯಾರ್ಕ್ : ಅಂತರರಾಷ್ಟ್ರೀಯ ಹಣಕಾಸು ನಿಧಿಯ (IMF) ಮೊದಲ ಉಪ ವ್ಯವಸ್ಥಾಪಕ ನಿರ್ದೇಶಕಿಯಾಗಿ ಸೇವೆ ಸಲ್ಲಿಸುತ್ತಿರುವ ಭಾರತೀಯ-ಅಮೇರಿಕನ್ ಅರ್ಥಶಾಸ್ತ್ರಜ್ಞೆ ಗೀತಾ ಗೋಪಿನಾಥ್ ಅವರು ಆಗಸ್ಟ್ ಅಂತ್ಯದಲ್ಲಿ ತಮ್ಮ ಹುದ್ದೆಯನ್ನು ತೊರೆದು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ಪ್ರಾಧ್ಯಾಪಕಿಯಾಗಿ ಮತ್ತೆ ಸೇರುತ್ತಿರುವುದಾಗಿ ಹೇಳಿದ್ದಾರೆ. ಐಎಂಎಫ್ನಲ್ಲಿ …
ಹೊಸದಿಲ್ಲಿ : ಅಮೆರಿಕದ ವಿಮಾನ ತಯಾರಿಕ ಕಂಪನಿ ಬೋಯಿಂಗ್ ಒಪ್ಪಂದದಂತೆ ಭಾರತೀಯ ಭೂಸೇನೆಗೆ ಮೂರು ಅಪಾಚೆ ಯುದ್ಧ ಹೆಲಿಕಾಪ್ಟರ್ಗಳನ್ನು ರವಾನೆ ಮಾಡಿದೆ. 2020ರಲ್ಲಿ AH-64Eನ ಆರು ವಿಮಾನಗಳನ್ನು ಪೂರೈಸುವ ಒಪ್ಪದಂಕ್ಕೆ ಅಮೆರಿಕ-ಭಾರತ ಸಹಿ ಹಾಕಿತ್ತು. ಅದರಂತೆ ಮೊದಲ ಹಂತದಲ್ಲಿ AH-64E ಅಪಾಚೆ …
ನವದೆಹಲಿ: ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ಅವರು ನಿನ್ನೆ ರಾಜೀನಾಮೆ ನೀಡಿದ್ದು, ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಜಗದೀಪ್ ಧನಕರ್ ಸೋಮವಾರ ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅವರ …
ನವದೆಹಲಿ: ಸಾರ್ವಜನಿಕ ಜೀವನ ಮತ್ತು ಆಡಳಿತಕ್ಕೆ ಜಗದೀಪ್ ಧನಕರ್ ಅವರ ಕೊಡುಗೆಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅವರ ಮುಂದಿನ ಆರೋಗ್ಯ ಮತ್ತು ಯೋಗಕ್ಷೇಮ ಚೆನ್ನಾಗಿರಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಧನ್ಕರ್ …
ಯೆಮೆನ್: ಯೆಮೆನ್ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಕೇರಳ ಮೂಲದ ನರ್ಸ್ ನಿಮಿಷಾಗೆ ಬಿಗ್ ರಿಲೀಫ್ ಸಿಕ್ಕಿದ್ದು, ಯೆಮೆನ್ ಗಲ್ಲು ಶಿಕ್ಷೆ ರದ್ದುಗೊಳಿಸಿದೆ. ಯೆಮೆನ್ನಲ್ಲಿ ಜೈಲಿನಲ್ಲಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಬಿಡುಗಡೆ ಮಾಡಲಾಗುವುದು ಎಂದು ಕ್ರಿಶ್ಚಿಯನ್ ಧರ್ಮಪ್ರಚಾರಕ ಕೆ.ಎ.ಪಾಲ್ ಈ …
ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ನಲ್ಲಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ಗುರುವಾರಕ್ಕೆ ಮುಂದೂಡಿಕೆಯಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 7 ಮಂದಿ ಆರೋಪಿಗಳಿಗೆ ನೀಡಿರುವ ಜಾಮೀನು ಭವಿಷ್ಯ ಇಂದು ಸುಪ್ರೀಂಕೋರ್ಟ್ನಲ್ಲಿ ನಿರ್ಧಾರವಾಗಲಿದೆ …
ಹೊಸದಿಲ್ಲಿ : ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಸೋಮವಾರ(ಜು.21) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಂವಿಧಾನದ 67(a) ವಿಧಿಯ ಪ್ರಕಾರ ರಾಜೀನಾಮೆ ನೀಡುತ್ತಿರುವುದಾಗಿ ರಾಜಿನಾಮೆ ಸಲ್ಲಿಸಿದ್ದಾರೆ. ಆರೋಗ್ಯ ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು, ನಾನು ಭಾರತದ ಉಪಾಧ್ಯಕ್ಷ ಸ್ಥಾನಕ್ಕೆ ತಕ್ಷಣದಿಂದ …
ಮುಂಬೈ : 2006 ರ ಮುಂಬೈ ರೈಲು ಸ್ಛೋಟ ಪ್ರಕರಣದಲ್ಲಿ ಶಿಕ್ಷೆಗೊಳಗಾದ 12 ಜನರನ್ನು ಬಾಂಬೆ ಉಚ್ಚ ನ್ಯಾಯಾಲಯ ಸೋಮವಾರ ಖುಲಾಸೆಗೊಳಿಸಿ ಮಹತ್ವದ ತೀರ್ಪು ನೀಡಿದೆ. 12 ಜನರಲ್ಲಿ ಐವರು ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದರು. ರೈಲು ಬಾಂಬ್ ಸ್ಛೋಟದಲ್ಲಿ 187 ಜನರು …
ಚೆನ್ನೈ: ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಿಎಂ ಎಂ.ಕೆ.ಸ್ಟಾಲಿನ್ ಅವರು ಮುಂಜಾನೆ ವಾಕಿಂಗ್ ಮಾಡುತ್ತಿರುವಾಗ ತಲೆಸುತ್ತು ಕಾಣಿಸಿಕೊಂಡಿದೆ. ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ತಂಡ ಪರೀಕ್ಷೆ ನಡೆಸಲಾಗಿದ್ದು, …