ಶ್ರೀನಗರ: ಭಾರೀ ಮಳೆಯಿಂದ ಭೂಕುಸಿತ ಉಂಟಾಗಿ ಓರ್ವ ಮಹಿಳೆ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ ಅಮರನಾಥ ಯಾತ್ರೆಗೆ ತೆರಳುವ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದ ಅಮರನಾಥ ಯಾತ್ರೆಯನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಗಂಡೇರ್ಬಾಲ್ …










