Mysore
27
haze

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ದೇಶ- ವಿದೇಶ

Homeದೇಶ- ವಿದೇಶ

ವಾಷಿಂಗ್ಟನ್:‌ ಅನಾರೋಗ್ಯದ ನಿಮಿತ್ತ ಅಮೆರಿಕಾದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ನಟ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅವರು ಇದೇ ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾರೆ. ಅಭಿಮಾನಿಗಳಿಗೆ ಮತ್ತು ಕರ್ನಾಟಕದ ಜನತೆಗೆ ಹೊಸ ವರ್ಷದ ಶುಭ ಕೋರಿರುವ ನಟ ಶಿವರಾಜ್‌ ಕುಮಾರ್‌ ಅವರು, ನಾನು ಮಾರಕ …

ನವದೆಹಲಿ: ದೇಶದಾದ್ಯಂತ ಹೊಸ ವರ್ಷದ ಸಂಭ್ರಮ ಮನೆ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಗಣ್ಯರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ಸಾಮಾಜಿಕ ಜಾಲತಾಣ ಟ್ವಟರ್‌ನಲ್ಲಿ ಟ್ವೀಟ್‌ ಮಾಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಎಲ್ಲರಿಗೂ ಹೊಸ …

ನವದೆಹಲಿ: ದೆಹಲಿಯ ಮುಗ್ಧ ಮಕ್ಕಳನ್ನು ಎಎಪಿ ತಮ್ಮ ರಾಜಕೀಯಕ್ಕಾಗಿ ಬಳಸಿಕೊಂಡು ಭಾರತೀಯ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ ಎಂದು ದೆಹಲಿಯ ಮಾಜಿ ಸಿಎಂ ಅರವಿಂದ್‌ ಕ್ರೇಜಿವಾಲ್‌ ವಿರುದ್ಧ ಕೇಂದ್ರ ಬಿಜೆಪಿ ವಾಗ್ದಾಳಿ ನಡೆಸಿದೆ. ದೆಹಲಿ ಚುನಾವಣೆಯೂ 2025ರ ಫೆಬ್ರವರಿ ತಿಂಗಳಿನಲ್ಲಿ ನಡೆಯಲಿದ್ದು, …

ನವದೆಹಲಿ: ಕೇರಳದ ವಯನಾಡು ಭೂಕುಸಿತ ದುರಂತವನ್ನು ಕೇಂದ್ರ ಸರ್ಕಾರ ತೀವ್ರ ಸ್ವರೂಪದ ವಿಪತ್ತು ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಕೇರಳ ಸರ್ಕಾರದ ಕೋರಿಕೆಯಂತೆ ವಯನಾಡು ಭೂಕುಸಿತವನ್ನು ತೀವ್ರ ಸ್ವರೂಪದ ವಿಪತ್ತು ಎಂದು ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ …

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ (ISRO) ಸ್ಪಾಡೆಕ್ಸ್‌ ಮಿಷನ್‌ ಉಡಾವಣೆ ಮಾಡುವ ಮೂಲಕ ಮತ್ತೊಂದು ಇತಿಹಾಸ ಸೃಷ್ಟಿಸಿದೆ. ಸ್ಪಾಡೆಕ್ಸ್‌ ಉಡಾವಣೆಯ ಪ್ರಯೋಗ ಒಂದು ವೇಳೆ ಯಶಸ್ವಿಯಾದರೆ ಆಯ್ದ ದೇಶಗಳ ಸಾಲಿನಲ್ಲಿ ಭಾರತ ಕೂಡ ನಿಂತು ಬೀಗಲಿದೆ. ಆಂಧ್ರಪ್ರದೇಶದ ಶ್ರೀ ಹರಿಕೋಟಾದಿಂದ …

ನವದೆಹಲಿ: ದೆಹಲಿಯ ದೇವಾಲಯಗಳಲ್ಲಿ ಪೂಜೆ ಮಾಡುತ್ತಿರುವ ಅರ್ಚಕರಿಗೆ ಪೂಜಾರಿ ಗ್ರಂಥಿ ಸಮ್ಮಾನ್‌ ಯೋಜನೆಯಲ್ಲಿ ಪ್ರತಿ ತಿಂಗಳು 18 ಸಾವಿರ ರೂ. ಸಹಾಯಧನ ನೀಡಲಾಗುವುದು ಎಂದು ಮಾಜಿ ಸಿಎಂ ಅರವಿಂದ್‌ ಕ್ರೇಜಿವಾಲ್‌ ಘೋಷಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ …

ಹೈದರಾಬಾದ್:‌ ಪುಷ್ಪ-2 ಪ್ರೀಮಿಯರ್‌ ವೇಳೆ ಕಾಲ್ತುಳಿತ ಪ್ರಕರಣ ಸಂಬಂಧ ನಟ ಅಲ್ಲು ಅರ್ಜುನ್‌ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಹೈದರಾಬಾದ್‌ ನಾಂಪಲ್ಲಿ ಹೈಕೋರ್ಟ್‌ ಜನವರಿ.3ಕ್ಕೆ ಮುಂದೂಡಿಕೆ ಮಾಡಿದೆ. ಮಧ್ಯಂತರ ಬೇಲ್‌ನಲ್ಲಿದ್ದ ನಟ ಅಲ್ಲು ಅರ್ಜುನ್‌ ಅವರು ರೆಗ್ಯುಲರ್ ಜಾಮೀನು ನೀಡುವುದಾಗಿ ಹೈದರಾಬಾದ್‌ ನಾಂಪಲ್ಲಿ …

ಕೇರಳ: ಇಲ್ಲಿನ ಜವಾಹರ್‌ಲಾಲ್‌ ನೆಹರು ಅಂತರಾಷ್ಟ್ರೀಯ ಕ್ರೀಡಾಂಗಣದ ವಿಐಪಿ ಗ್ಯಾಲರಿಯಿಂದ 20 ಅಡಿ ಕೆಳಗೆ ಬಿದ್ದು ಕೇರಳದ ಕಾಂಗ್ರೆಸ್‌ ಶಾಸಕಿ ಉಮಾ ಥಾಮಸ್‌ ಸ್ಥಿತಿ ಗಂಭೀರವಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಉಮಾ ಥಾಮಸ್‌ ಅವರಿಗೆ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. …

ತಿರುವಂತನಪುರ: ಮಳಯಾಳಂನ ಕಿರುತೆರೆ ನಟ ದಿಲೀಪ್‌ ಶಂಕರ್‌ ತಿರುವಂತನಪುರದ ಹೋಟೆಲ್‌ ಕೋಣೆಯೊಂದರಲ್ಲಿ ಭಾನುವಾರ ಶವವಾಗಿ ಪತ್ತೆಯಾಗಿದ್ದಾರೆ. ದಿಲೀಪ್‌  ನಾಲ್ಕು ದಿನಗಳ ಹಿಂದೆ ಹೋಟೆಲ್‌ಗೆ ಬಂದು ತಂಗಿದ್ದರು. ಕಳೆದ ಎರಡು ದಿನಗಳಿಂದ ಅವರು ಹೊರಗಡೆ ಎಲ್ಲೂ ಕಾಣಿಸಿರಲಿಲ್ಲ. ಭಾನುವಾರ ಬೆಳಿಗ್ಗೆ ಅವರ ಕೊಠಡಿಯಿಂದ …

ಆಮ್‌ಸ್ಟರ್‌ಡ್ಯಾಮ್‌: ತುರ್ತು ಭೂಸ್ಪರ್ಶ ಮಾಡಿದ್ದ ವಿಮಾನವೊಂದು ರನ್‌ ವೇ ಬಿಟ್ಟು ಪಕ್ಕದ ಹುಲ್ಲಿನ ಹಾಸಿನ ಬದಿಗೆ ಜಾರಿದ ಘಟನೆ ನಾರ್ವೆಯ ಓಸ್ಲೋ ವಿಮಾನ ನಿಲ್ದಾಣದಲ್ಲಿ ಶನಿವಾರ ನಡೆದಿದೆ. ಅದೃಷ್ಟವಶಾತ್‌ ವಿಮಾನದಲ್ಲಿದ್ದ 182 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಓಸ್ಲೋ ವಿಮಾನ ನಿಲ್ದಾಣದಿಂದ ಆಮ್‌ಸ್ಟರ್‌ಡ್ಯಾಮ್‌ಗೆ …

Stay Connected​
error: Content is protected !!