Mysore
17
broken clouds

Social Media

ಬುಧವಾರ, 31 ಡಿಸೆಂಬರ್ 2025
Light
Dark

ದೇಶ- ವಿದೇಶ

Homeದೇಶ- ವಿದೇಶ

ಹೈದರಾಬಾದ್:‌ ಪುಷ್ಪ-2 ಪ್ರೀಮಿಯರ್‌ ವೇಳೆ ಕಾಲ್ತುಳಿತ ಪ್ರಕರಣ ಸಂಬಂಧ ನಟ ಅಲ್ಲು ಅರ್ಜುನ್‌ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಹೈದರಾಬಾದ್‌ ನಾಂಪಲ್ಲಿ ಹೈಕೋರ್ಟ್‌ ಜನವರಿ.3ಕ್ಕೆ ಮುಂದೂಡಿಕೆ ಮಾಡಿದೆ. ಮಧ್ಯಂತರ ಬೇಲ್‌ನಲ್ಲಿದ್ದ ನಟ ಅಲ್ಲು ಅರ್ಜುನ್‌ ಅವರು ರೆಗ್ಯುಲರ್ ಜಾಮೀನು ನೀಡುವುದಾಗಿ ಹೈದರಾಬಾದ್‌ ನಾಂಪಲ್ಲಿ …

ಕೇರಳ: ಇಲ್ಲಿನ ಜವಾಹರ್‌ಲಾಲ್‌ ನೆಹರು ಅಂತರಾಷ್ಟ್ರೀಯ ಕ್ರೀಡಾಂಗಣದ ವಿಐಪಿ ಗ್ಯಾಲರಿಯಿಂದ 20 ಅಡಿ ಕೆಳಗೆ ಬಿದ್ದು ಕೇರಳದ ಕಾಂಗ್ರೆಸ್‌ ಶಾಸಕಿ ಉಮಾ ಥಾಮಸ್‌ ಸ್ಥಿತಿ ಗಂಭೀರವಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಉಮಾ ಥಾಮಸ್‌ ಅವರಿಗೆ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. …

ತಿರುವಂತನಪುರ: ಮಳಯಾಳಂನ ಕಿರುತೆರೆ ನಟ ದಿಲೀಪ್‌ ಶಂಕರ್‌ ತಿರುವಂತನಪುರದ ಹೋಟೆಲ್‌ ಕೋಣೆಯೊಂದರಲ್ಲಿ ಭಾನುವಾರ ಶವವಾಗಿ ಪತ್ತೆಯಾಗಿದ್ದಾರೆ. ದಿಲೀಪ್‌  ನಾಲ್ಕು ದಿನಗಳ ಹಿಂದೆ ಹೋಟೆಲ್‌ಗೆ ಬಂದು ತಂಗಿದ್ದರು. ಕಳೆದ ಎರಡು ದಿನಗಳಿಂದ ಅವರು ಹೊರಗಡೆ ಎಲ್ಲೂ ಕಾಣಿಸಿರಲಿಲ್ಲ. ಭಾನುವಾರ ಬೆಳಿಗ್ಗೆ ಅವರ ಕೊಠಡಿಯಿಂದ …

ಆಮ್‌ಸ್ಟರ್‌ಡ್ಯಾಮ್‌: ತುರ್ತು ಭೂಸ್ಪರ್ಶ ಮಾಡಿದ್ದ ವಿಮಾನವೊಂದು ರನ್‌ ವೇ ಬಿಟ್ಟು ಪಕ್ಕದ ಹುಲ್ಲಿನ ಹಾಸಿನ ಬದಿಗೆ ಜಾರಿದ ಘಟನೆ ನಾರ್ವೆಯ ಓಸ್ಲೋ ವಿಮಾನ ನಿಲ್ದಾಣದಲ್ಲಿ ಶನಿವಾರ ನಡೆದಿದೆ. ಅದೃಷ್ಟವಶಾತ್‌ ವಿಮಾನದಲ್ಲಿದ್ದ 182 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಓಸ್ಲೋ ವಿಮಾನ ನಿಲ್ದಾಣದಿಂದ ಆಮ್‌ಸ್ಟರ್‌ಡ್ಯಾಮ್‌ಗೆ …

ಸಿಯೊಲ್‌: ದಕ್ಷಿಣ ಕೊರಿಯಾದ ʼಜೆಜು ಏರ್‌ʼ ವಿಮಾನ ಇಂದು ಬೆಳಿಗ್ಗೆ (ಭಾನುವಾರ) ಮುಯಾನ್‌ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವ ವೇಳೆ ಅಪಘಾತಕಕ್ಕೀಡಾಗಿದೆ. ಈ ದುರ್ಘಟನೆಯಲ್ಲಿ 179 ಮಂದಿ ಮೃತಪಟ್ಟಿದ್ದು, ಇಬ್ಬರನ್ನು ರಕ್ಷಿಸಲಾಗಿದೆ ಎಂದು ಯೊನ್ಹಾಪ್‌ ಸುದ್ದಿಸಂಸ್ಥೆ ವರದಿ ಮಾಡಿದೆ. ವಿಮಾನವು ನಿಲ್ದಾಣದಲ್ಲಿ …

ದಕ್ಷಿಣ ಕೊರಿಯಾ: ಇಲ್ಲಿನ ಮಯೂನ್‌ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ಅಪಘಾತಕ್ಕೀಡಾದ ಜೆಜು ಏರ್‌ ವಿಮಾನ ದುರಂತದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 151ಕ್ಕೆ ಏರಿಕೆಯಾಗಿದೆ. ವಿಮಾನವು ಲ್ಯಾಂಡ್‌ ಆಗುವ ವೇಳೆ ವೇಗವಾಗಿ ಬಂದು ಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಡಿಕ್ಕಿಯ ರಭಸಕ್ಕೆ …

ನವದೆಹಲಿ: ಮುಂದೆ ನಡೆಯುವ ಮಹಾಕುಂಭ ಮೇಳವು ದೇಶದಲ್ಲಿ ಏಕತೆಯ ಭಾವವನ್ನು ಬಿತ್ತಿ, ದ್ವೇಷ ಮತ್ತು ಸಮಾಜ ವಿಭಜನೆಯನ್ನು ತೊಡೆದು ಹಾಕುವ ಧಾರ್ಮಿಕ ಸಭೆಯಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆಕೊಟ್ಟಿದ್ದಾರೆ. ಇಂದು ತಮ್ಮ ಮಾಸಿಕ ಮನ್‌ ಕಿ ಬಾತ್‌ ರೇಡಿಯೋ ಕಾರ್ಯಕ್ರಮದ …

ಶ್ರೀನಗರ: ಕಣಿವೆ ನಾಡು ಕಾಶ್ಮೀರದಲ್ಲಿ ಭಾರೀ ಹಿಮಪಾತ ಆಗುತ್ತಿದ್ದು, ಎಲ್ಲಾ ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಹವಾಮಾನ ವೈಪರೀತ್ಯದ ಕಾರಣದಿಂದ ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರದಿಂದ ಜಮ್ಮು-ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದ್ದು, ಸಂಪೂರ್ಣವಾಗಿ ಬಿಳಿ ಬಣ್ಣದಿಂದ ಆವರಿಸಿದೆ. ಹಿಮಪಾತದಿಂದ ರಾಷ್ಟ್ರೀಯ …

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಅಂತ್ಯಕ್ರಿಯೆ ವಿಚಾರದಲ್ಲಿ ಕೆಟ್ಟ ರಾಜಕೀಯ ಮಾಡಬೇಡಿ ಎಂದು ರಾಹುಲ್‌ ಗಾಂಧಿಗೆ ಬಿಜೆಪಿ ತಿರುಗೇಟು ನೀಡಿದೆ. ಈ ಬಗ್ಗೆ ಮಾತನಾಡಿದ ಬಿಜೆಪಿ ಸಂಸದ ಸಂಬಿತ್‌ ಪಾತ್ರ ಅವರು ರಾಹುಲ್‌ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. …

ನವದೆಹಲಿ: ನಾಳೆ ಆಕಾಶವಾಣಿಯ ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಆಲೋಚನೆಗಳ್ನು ಹಂಚಿಕೊಳ್ಳಲಿದ್ದಾರೆ. ನಾಳೆ ಬೆಳಿಗ್ಗೆ ಗಂಟೆಗೆ ಆಕಾಶವಾಣಿಯಲ್ಲಿ ಪ್ರಸಾರವಾಗಲಿರುವ ಮನ್‌ ಕಿ ಬಾತ್‌ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶ ಮತ್ತು ವಿದೇಶದ ಜನರೊಂದಿಗೆ …

Stay Connected​
error: Content is protected !!