Mysore
28
scattered clouds

Social Media

ಭಾನುವಾರ, 31 ಮೇ 2026
Light
Dark

ದೇಶ- ವಿದೇಶ

Homeದೇಶ- ವಿದೇಶ
covid 19

ನವದೆಹಲಿ: ಮೂರು ವರ್ಷಗಳ ಹಿಂದೆ ಭಾರತ ಸೇರಿದಂತೆ ವಿಶ್ವದ ಅನೇಕ ರಾಷ್ಟ್ರಗಳನ್ನು ಬೆಚ್ಚಿ ಬೀಳಿಸಿದ್ದ ಮಹಾಮಾರಿ ಕೋವಿಡ್-19 ಮತ್ತೊಮ್ಮೆ ತಲೆ ಎತ್ತಿದೆ. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ಕೆಲವು ದಿನಗಳ ಹಿಂದೆ ಎರಡು ಕೋವಿಡ್ ಸಂಬಂಧಿತ ಸಾವಿನ ಪ್ರಕರಣಗಳು ವರದಿಯಾಗಿವೆ. ಕೊರೋನಾದಿಂದಾಗಿ …

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆ ಜನೌಷಧಿ ಯೋಜನೆಯನ್ನು ರಾಜ್ಯ ಸರ್ಕಾರ ಬಂದ್‌ ಮಾಡಿದ್ದು, ಇದರಿಂದ ನಮಗೆ ಸಮಸ್ಯೆಯಾಗಿದೆ ಎಂದು ಸಂಸದ ಗೋವಿಂದ ಕಾರಜೋಳ ಆರೋಪ ಮಾಡಿದ್ದಾರೆ. ಈ ಬಗ್ಗೆ ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಿಯಾಯಿತಿ ದರದಲ್ಲಿ ಬಡವರಿಗೆ ಔಷಧ ಸಿಗಬೇಕು …

ತಿರುಮಲ: ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಮೈಸೂರು ರಾಜಮನೆತನದ ರಾಜಮಾತೆ ಪ್ರಮೋದಾದೇವಿ ಒಡೆಯರ್‌ ಅವರು 50 ಕೆಜಿ ತೂಕದ ಬೆಳ್ಳಿ ದೀಪಗಳನ್ನು ಕಾಣಿಕೆಯಾಗಿ ನೀಡಿದ್ದಾರೆ. ಟಿಟಿಡಿ ಅಧ್ಯಕ್ಷ ಬಿ.ಆರ್.ನಾಯ್ಡು ಹಾಗೂ ದೇವಾಲಯದ ಅಧಿಕಾರಿಗಳು ರಂಗನಾಯಕುಲ ಮಂಟಪದಲ್ಲಿ ಬೆಳ್ಳಿ ದೀಪಗಳನ್ನು ಪ್ರಮೋದಾದೇವಿ ಒಡೆಯರ್‌ ಅವರಿಂದ …

ನವದೆಹಲಿ: ಪಾಕ್‌ನಿಂದ ಪರಮಾಣು ಬೆದರಿಕೆ ಇಲ್ಲ ಹಾಗೂ ಅಮೇರಿಕಾ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿಲ್ಲ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್‌ ಮಿಶ್ರಿ ಸ್ಪಷ್ಟನೆ ನೀಡಿದ್ದಾರೆ. ಆಪರೇಷನ್‌ ಸಿಂಧೂರ ಹಾಗೂ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಕುರಿತು ಮಾತನಾಡಿದ ವಿಕ್ರಮ್‌ ಮಿಶ್ರಿ …

Joe Biden

ವಾಷಿಂಗ್ಟನ್:‌ ಅಮೇರಿಕಾದ ಮಾಜಿ ಅಧ್ಯಕ್ಷ ಜೋ ಬೈಡನ್‌ ಅವರು ಪ್ರಾಸ್ಟೇಟ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 82 ವರ್ಷದ ಜೋ ಬೈಡನ್‌ ಅವರ ಮೂಳೆಗಳಿಗೆ ಕ್ಯಾನ್ಸರ್‌ ಹರಡಿದ್ದು, ಬೈಡನ್‌ ಅವರ ಆರೋಗ್ಯ ಗಂಭೀರ ಸ್ಥಿತಿಗೆ ತಲುಪಿದೆ ಎಂದು ಅವರ ಕಚೇರಿ …

ಇಸ್ಲಾಮಾಬಾದ್:‌ ಭಾರತದಲ್ಲಿ ನಡೆದ ಮೂರು ಪ್ರಮುಖ ಭಯೋತ್ಪಾದಕರ ದಾಳಿಯ ಪ್ರಮುಖ ಸಂಚುಕೋರನಾಗಿದ್ದ ಲಷ್ಕರ್‌ ಎ ತೈಬಾ ಸಂಘಟನೆಯ ಟಾಪ್‌ ಉಗ್ರನನ್ನು ಸಿಂಧ್‌ ಪ್ರಾಂತ್ಯದಲ್ಲಿ ಹತ್ಯೆ ಮಾಡಲಾಗಿದೆ. ಸೈಫುಲ್ಲಾ ಅಲಿಯಾಸ್‌ ಖಾಲಿದ್‌ ಎಂಬಾತ ಮೋಸ್ಟ್‌ ವಾಂಟೆಡ್‌ ಆಗಿದ್ದ ಲಷ್ಕರ್‌ ಉಗ್ರನನ್ನು ಸಿಂಧ್‌ ಪ್ರಾಂತ್ಯದ …

ಅನ್ನಮಯ್ಯ: ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಕುರಪ್ಪಲ್ಲಿ ಗ್ರಾಮದ ಬಳಿ ಇಂದು ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬಾವಿಗೆ ಉರುಳಿಬಿದ್ದಿದ್ದು, ಕರ್ನಾಟಕದ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ಚಿಂತಾಮಣಿ ತಾಲ್ಲೂಕಿನ ಮುತ್ತಕದಲ್ಲಿ ಗ್ರಾಮದ ನಿವಾಸಿಗಳಾದ ಲೋಕೇಶ, ಚಂದನಹಳ್ಳಿ ಗ್ರಾಮದ ಶಿವಾನಂದ, ಕೋಲಾರ ಜಿಲ್ಲೆಯ ಸುಗಟೂರು …

india pakistan war

ಶ್ರೀನಗರ: ಮೇ.12ರ ಸಭೆಯಲ್ಲಿ ತೆಗೆದುಕೊಡ ನಿರ್ಧಾರದಂತೆ ಭಾರತ ಹಾಗೂ ಪಾಕಿಸ್ತಾನದ ನಡುವೆ ಕದನ ವಿರಾಮ ಮುಂದುವರಿಯಲಿದೆ ಎಂದು ಸೇನಾ ಅಧಿಕಾರಿಯೊಬ್ಬರು ಇಂದು ಮಾಹಿತಿ ನೀಡಿದ್ದಾರೆ. ಕದನ ವಿರಾಮ ಒಪ್ಪಂದ ಇಂದಿಗೆ ಕೊನೆಗೊಳ್ಳಲಿದೆ ಎಂಬ ವದಂತಿ ಹಬ್ಬಿರುವ ಹಿನ್ನೆಲೆಯಲ್ಲಿ ಮಾಹಿತಿ ನೀಡಿರುವ ಸೇನಾ …

Akash Anand

ಲಕ್ನೋ: ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರ ಸೋದರಳಿಯ ಆಕಾಶ್‌ ಆನಂದ್‌ ಮತ್ತೊಮ್ಮೆ ರಾಜಕೀಯಕ್ಕೆ ಮರಳಿದ್ದಾರೆ. ಆಕಾಶ್‌ ಆನಂದ್‌ ಅವರನ್ನು ಬಿಎಸ್‌ಪಿಯ ರಾಷ್ಟ್ರೀಯ ಸಂಯೋಜಕರನ್ನಾಗಿ ಮಾಯಾವತಿ ನೇಮಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಆಕಾಶ್‌ ಆನಂದ್‌ ಪಕ್ಷದ ಪ್ರಚಾರದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದು, ಪ್ರಸ್ತುತ ಈಗ ಬಿಎಸ್‌ಪಿಯಲ್ಲಿ …

ಹೈದರಾಬಾದ್:‌ ಪ್ರತಿಪಕ್ಷಗಳು ವಿಫಲವಾಗಿರುವುದರಿಂದಲೇ ಬಿಜೆಪಿಯು ಸತತವಾಗಿ ಚುನಾವಣೆಗಳನ್ನು ಗೆಲ್ಲುತ್ತಿದೆ. ಏಕೆಂದರೆ ಅದು ಹಿಂದೂ ಮತಗಳನ್ನು ಕ್ರೋಢೀಕರಿಸಿದೆ ಎಂದು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರು ಮೋದಿ ವಿರೋಧಿಗಳಿಗೆ ತಿರುಗೇಟು ಕೊಟ್ಟಿದ್ದಾರೆ. ಈ ಕುರಿತು ಮಾತನಾಡಿರುವ ಸಂಸದ ಅಸಾದುದ್ದೀನ್‌ ಓವೈಸಿ ಅವರು, ನೀವು …

Stay Connected​
error: Content is protected !!