Mysore
29
clear sky

Social Media

ಸೋಮವಾರ, 29 ಡಿಸೆಂಬರ್ 2025
Light
Dark

ದೇಶ- ವಿದೇಶ

Homeದೇಶ- ವಿದೇಶ

ಠಾಣೆ: ಭಾರತ ಕ್ರಿಕೆಟ್‌ ತಂಡ ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಮಹಾರಾಷ್ಟ್ರದ ಸಾರಿಗೆ ಸಚಿವ ಪ್ರತಾಪ್‌ ಸರ್‌ ನಾಯಿಕ್‌ ಅವರು ಇಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಕಳೆದ ಕೆಲ …

ಹೈದರಾಬಾದ್:‌ ಅಲ್ಲು ಅರ್ಜುನ್‌ ನಟನೆಯ ಪುಷ್ಪ-2 ಪ್ರೀಮಿಯರ್‌ ಶೋ ವೇಳೆ ಕಾಲ್ತುಳಿತದಲ್ಲಿ ಮೃತಪಟ್ಟ ಮಹಿಳೆ ಕುಟುಂಬಕ್ಕೆ ಅಲ್ಲು ಅರವಿಂದ್‌ ಅವರು 2 ಕೋಟಿ ರೂ ಪರಿಹಾರವನ್ನು ಘೋಷಿಸಿದ್ದಾರೆ. ಡಿಸೆಂಬರ್.‌4ರಂದು ಪುಷ್ಪ-2 ಪ್ರೀಮಿಯರ್‌ ವೇಳೆ ನಡೆದ ಕಾಲ್ತುಳಿತದಲ್ಲಿ ರೇವತಿ ಎಂಬುವವರು ಮೃತಪಟ್ಟಿದ್ದು, ರೇವತಿ …

ಭೂಪಾಲ್‌: ಮಾಜಿ ಪ್ರಧಾನಿ ದಿವಂಗತ ಅಟಲ್‌ ಬಿಹಾರಿ ವಾಜಪೇಯಿ ಅವರ 100ನೇ ಜನ್ಮ ದಿನಾಚರಣೆಯ ದಿನದಂದೇ ಅವರ ಬಹುದೊಡ್ಡ ಕನಸನ್ನು ಈಡೇರಿಸಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮುಂದಾಗಿದೆ. ಮಧ್ಯಪ್ರದೇಶದ ಖಜ್ರಾಹೋದಲ್ಲಿ ಕೆನ್‌-ಬೆಟ್ಟಾ ನದಿಗಳ ಜೋಡಣೆಗೆ ಪ್ರಧಾನಿ ಮೋದಿ ಶಿಲಾನ್ಯಾಸ …

ನವದೆಹಲಿ: ದೇಶದಾದ್ಯಂತ ಕ್ರೈಸ್ತ ಬಾಂಧವರಿಗೆ ಕ್ರಿಸ್‌ಮಸ್‌ ಆಚರಣೆ ಜೋರಾಗಿದ್ದು, ಕ್ರೈಸ್ತ ಬಾಂಧವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕ್ರಿಸ್‌ಮಸ್‌ ಶುಭಾಶಯವನ್ನು ಕೋರಿದ್ದಾರೆ. ಭಾರತದಾದ್ಯಂತ ಕ್ರೈಸ್ತ ಬಾಂಧವರು ಇಂದು(ಡಿಸೆಂಬರ್‌.25) ಕ್ರಿಸ್‌ಮಸ್‌ ಸಂಭ್ರಮದಲ್ಲಿ ಭಾಗಿಯಾಗಿದ್ದು, ತಂಡೋಪತಂಡವಾಗಿ ಚರ್ಚ್‌ಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವೇಳೆ …

ಪುಣೆ: ದೇಶದಲ್ಲಿ ಹೊಸದಾಗಿ ಮಂದಿರ-ಮಸೀದಿಗಳ ವಿವಾದಗಳನ್ನು ಹುಟ್ಟುಹಾಕುತ್ತಿರುವುದಕ್ಕೆ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಕೆಲವು ವ್ಯಕ್ತಿಗಳು, ಅಯೋಧ್ಯೆಯ ರಾಮಮಂದಿರ ನಿರ್ಮಾಣದ ನಂತರ, ಅಂತಹ ವಿವಾದಗಳನ್ನು ಕೆರಳಿಸುವ ಮೂಲಕ ಹಿಂದುಗಳ ನಾಯಕರಾಗಬಹುದೆಂದು ಭಾವಿಸಿದ್ದಾರೆ. ಆದರೆ, …

ನವದೆಹಲಿ: ಸಂಸತ್‌ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಈ ಬಗ್ಗೆ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ಪತ್ರ ಬರೆದಿರುವ ಮಲ್ಲಿಕಾರ್ಜುನ ಖರ್ಗೆ ಅವರು, ಇದು ನನ್ನ …

ನವದೆಹಲಿ: ಬಾಬಾಸಾಹೇಬ್‌ ಅಂಬೇಡ್ಕರ್‌ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಯ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಉಭಯ ಪಕ್ಷಗಳು ಸಂಸತ್‌ ಭವನದ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ನೂಕಾಟ ಹೆಚ್ಚಾದ ಪರಿಣಾಮ ಬಿಜೆಪಿ ಸಂಸದ ಪ್ರತಾಪ್‌ ಸಾರಂಗಿಗೆ …

ಹೈದರಾಬಾದ್:‌ ಟಾಲಿವುಡ್‌ ಚಲನಚಿತ್ರ ಬಳಗಂ ಮೂಲಕ ಪ್ರಖ್ಯಾತಿ ಗಳಿಸಿದ್ದ ಜನಪ್ರಿಯ ಜಾನಪದ ಕಲಾವಿದ ದರ್ಶನಂ ಮೊಗಿಲಯ್ಯ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಕಿನ್ನೇರ ಮೊಗಿಲಯ್ಯ ಎಂದು ಕರೆಯಲ್ಪಡುವ ಮೊಗಿಲಯ್ಯ ಅವರು ವಾರಂಗಲ್ಯ ಖಾಸಗಿ ಆಸ್ಪತ್ರೆಯಲ್ಲಿ ಮೂತ್ರಪಿಂಡದ ಕಾಯಿಕೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ …

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಐವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಬೇಹಿಬಾಗ್‌ ಪ್ರದೇಶದಲ್ಲಿ ಉಗ್ರ ಶಂಕಾಸ್ಪದ ಓಡಾಟಗಳ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು. ಕಳೆದ ರಾತ್ರಿಯಿಂದಲೇ …

ಚೆನ್ನೈ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ಕುರಿತು ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಹೇಳಿಕೆ ಕುರಿತು ತಮಿಳು ನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಅಧ್ಯಕ್ಷ ವಿಜಯ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ …

Stay Connected​
error: Content is protected !!