Mysore
30
scattered clouds

Social Media

ಭಾನುವಾರ, 31 ಮೇ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ವಾಷಿಂಗ್ಟನ್:‌ ಅಮೇರಿಕಾದ ಸೇಂಟ್‌ ಲೂಯಿಸ್‌, ಮಿಸೌರಿ, ಕೆಂಟುಕಿ ಮತ್ತು ವರ್ಜೀನಿಯಾದಲ್ಲಿ ಭಾರೀ ಪ್ರಮಾಣದ ಬಿರುಗಾಳಿ ಅಬ್ಬರಕ್ಕೆ 35 ಮಂದಿ ಬಲಿಯಾಗಿದ್ದು, ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಭಾರೀ ಬಿರುಗಾಳಿಯಿಂದ ಸುಮಾರು 5000ಕ್ಕೂ ಹೆಚ್ಚು ಕಟ್ಟಡಗಳು ನೆಲಸಮವಾಗಿದ್ದು, ಇಲ್ಲಿಯವರೆಗೆ 35 ಮಂದಿ ಸಾವನ್ನಪ್ಪಿದ್ದಾರೆ …

ಹೈದರಾಬಾದ್‌ : ಐತಿಹಾಸಿಕ ಚಾರ್ಮಿನಾರ್‌ ಬಳಿಯ ಗುಲ್ಜಾರ್‌ ಹೌಸ್‌ನಲ್ಲಿರುವ ಕಟ್ಟಡದಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಬೆಂಕಿ ಅವಘಡದಲ್ಲಿ 17 ಮಂದಿ ಸಾವಿಗೀಡಾಗಿದ್ದಾರೆ. ಘಟನೆ ಬಗ್ಗೆ ಸಿಎಂ ರೇವಂತ್‌ ರೆಡ್ಡಿ ಆಘಾತ ವ್ಯಕ್ತಪಡಿಸಿದ್ದು, ಕಟ್ಟಡದಲ್ಲಿ ಸಿಲುಕಿರುವವರನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ …

ಶ್ರೀಹರಿಕೋಟಾ : ಇಸ್ರೊ 101ನೇ ಭೂ ವೀಕ್ಷಣಾ ಉಪಗ್ರಹ ಉಡಾವಣೆ ಮಾಡಿ ಇತಿಹಾಸ ಸೃಷ್ಟಿಸಿದೆ. ಆದರೆ, ಯಶಸ್ವಿಯಾಗಿ ಉಡಾವಣೆ ಮಾಡಿ ಉಪಗ್ರಹದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡು, ಕಾರ್ಯಾಚರಣೆ ಸಾಧಿಸಲು ಸಾಧ್ಯವಾಗಲಿಲ್ಲ. ಈ ಬಗ್ಗೆ ಅಧಿಕೃತ ಮಾಹಿತಿ ನೀಡಿರುವ ಇಸ್ರೊ ಅಧ್ಯಕ್ಷ ವಿ.ನಾರಾಯಣನ, …

ಶ್ರೀಹರಿಕೋಟಾ : ಪಿಎಸ್‍ಎಲ್‍ವಿ ರಾಕೆಟ್ ಮೂಲಕ ಭೂಮಿಯ ಚಿತ್ರಣ ನೀಡುವ ಉಪಗ್ರಹದ ಉಡಾವಣೆಗೆ 7 ಗಂಟೆಗಳ ಕ್ಷಣಗಣನೆ ಪ್ರಾರಂಭವಾಗಿದೆ. ಬಾಹ್ಯಾಕಾಶ ಕೇಂದ್ರದ ಮೊದಲ ಉಡಾವಣಾ ಪ್ಯಾಡ್‍ನಿಂದ ಮೇ.18 ರಂದು ಬೆಳಿಗ್ಗೆ 5.59 ಕ್ಕೆ ರಾಕೆಟ್ ಮೂಲಕ ಉಪಗ್ರಹ ಉಡಾವಣೆ ನಡೆಯಲಿದೆ. ಇದು …

YouTuber Malhotra

ಹೊಸದಿಲ್ಲಿ : ಪಾಕಿಸ್ತಾನ ಪ್ರಜೆಗಳ ಜೊತೆಗೆ ಸೂಕ್ಷ್ಮ ಮಾಹಿತಿಯನ್ನು ರವಾನಿಸಿದ ಮತ್ತು ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಹರಿಯಾಣದ ಹಿಸಾರ್ ಮೂಲದ ಮಹಿಳಾ ಪ್ರಯಾಣ ಬ್ಲಾಗರ್ ಒಬ್ಬರನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ …

RBI

ಮುಂಬೈ: ಅತೀ ಶೀಘ್ರದಲ್ಲಿ ಮಹಾತ್ಮ ಗಾಂಧಿ(ಹೊಸ) ಸರಣಿಯ 20 ರೂ ಮುಖಬೆಲೆಯ ನೋಟುಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಆಫ್‌ ಇಂಡಿಯಾ ಘೋಷಣೆ ಮಾಡಿದೆ. ‌ ಭಾರತೀಯ ರಿಸರ್ವ್ ಬ್ಯಾಂಕ್ ಇಂಡಿಯಾದ ಗವರ್ನರ್ ಸಂಜಯ್ ಮಲ್ಹೋತ್ರಾ ಅವರ ಸಹಿಯನ್ನು …

ISROs 101st rocket

ಶ್ರೀಹರಿಕೋಟಾ: ಇಸ್ರೋ PSLC-C61/EOS-09 ಕಾರ್ಯಾಚರಣೆಗೆ ಸಿದ್ಧತೆಗಳು ಅಂತಿಮ ಹಂತ ತಲುಪಿದ್ದು, ನಾಳೆ ಬೆಳಿಗ್ಗೆ 5.59ಕ್ಕೆ ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋದ 101ನೇ ಉಡಾವಣೆ ನಡೆಯಲಿದೆ. ನಾಳೆ ಬೆಳಿಗ್ಗೆ 5.59ಕ್ಕೆ ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಉಪಗ್ರಹ ಉಡಾವಣೆ …

pakistan prime minister

ನವದೆಹಲಿ: ಪಾಕಿಸ್ತಾನ ಪ್ರಧಾನಿ ಶೆಹಬಾಜ್‌ ಷರೀಫ್‌ ಮೇ.10ರ ಮುಂಜಾನೆ ಆಪರೇಷನ್‌ ಸಿಂಧೂರ್‌ನ ಭಾಗವಾಗಿ ತಮ್ಮ ಪ್ರಮುಖ ವಾಯುನೆಲೆಗಳ ಮೇಲೆ ಭಾರತ ನಡೆಸಿದ ನಿಖರ ದಾಳಿಯನ್ನು ದೃಢಪಡಿಸಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಫುಲ್‌ ವೈರಲ್‌ ಆಗಿದೆ. ಇದು ಇತ್ತೀಚಿನ ನಾಲ್ಕು …

most wanted terrorists

ಹೊಸದಿಲ್ಲಿ : ಭಯೋತ್ಪಾದನೆ ನಿರ್ಮೂಲನೆಗೆ ಪಣತೊಟ್ಟಿರುವ ಭಾರತ ಮೋಸ್ಟ್ ವಾಂಟೆಂಡ್ ಹಿಟ್ ಲಿಸ್ಟ್ ನಲ್ಲಿರುವ ಉಗ್ರರನ್ನು ಭೇಟೆಯಾಡಲು ಸಜ್ಜಾಗಿದೆ. ಇದುವರೆಗೆ 6 ಮಂದಿ ಭಯೋತ್ಪಾದಕರನ್ನು ಎನ್‍ಕೌಂಟರ್ ಮಾಡಲಾಗಿದ್ದು, ನಿಖರವಾದ ಗುಪ್ತಚರ ಮತ್ತು ತಾಂತ್ರಿಕ ಕಣ್ಗಾವಲಿನ ಆಧಾರದ ಮೇಲೆ ಈ ಭಯೋತ್ಪಾದಕರ ಗುರುತಿಸುವಿಕೆ …

Rajnath Singh

ಭುಜ್‌ (ಗುಜರಾತ್‌) : ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್)ಯು ಪಾಕಿಸ್ತಾನಕ್ಕೆ ಬಿಡುಗಡೆ ಮಾಡಿರುವ ಹಣಕಾಸು ನೆರವಿನ ಬಗ್ಗೆ ವಿಶ್ವಸಂಸ್ಥೆ ನಿಗಾ ವಹಿಸಬೇಕೆಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಮನವಿ ಮಾಡಿದರು. ಗುರುವಾರವಷ್ಟೇ ಶ್ರೀನಗರದ ವಾಯುನೆಲೆಗೆ ಭೇಟಿ ಕೊಟ್ಟ ಬೆನ್ನಲ್ಲೇ ಶುಕ್ರವಾರ ಗುಜರಾತ್‍ನ …

Stay Connected​
error: Content is protected !!