Mysore
23
haze

Social Media

ಶುಕ್ರವಾರ, 26 ಡಿಸೆಂಬರ್ 2025
Light
Dark

ದೇಶ- ವಿದೇಶ

Homeದೇಶ- ವಿದೇಶ

ಹೊಸದಿಲ್ಲಿ: ಅತ್ಯಂತ ಬಡ ರೈತನ ಮಗನಾದ ನನಗೆ ಈ ದೇಶದ ಸಂವಿಧಾನ ಎಲ್ಲವನ್ನೂ ಕೊಟ್ಟಿದೆ ಎಂದು ರಾಜ್ಯಸಭೆಯಲ್ಲಿ ಮಂಗಳವಾರ ಭಾವಪೂರ್ಣವಾಗಿ ಮಾತನಾಡಿದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ಸಂವಿಧಾನದ ಬಲದಿಂದಲೇ ನಾನು ಮುಖ್ಯಮಂತ್ರಿ, ಪ್ರಧಾನಮಂತ್ರಿ ಆಗುವಂತೆ ಆಯಿತು ಎಂದರು. ಸಂವಿಧಾನವನ್ನು ಅಳವಡಿಸಿಕೊಂಡ 75 …

ಹೊಸದಿಲ್ಲಿ : ಚಾಮರಾಜನಗರ ಜಿಲ್ಲೆಗೆ ಹೆಚ್ಚುವರಿ ನವೋದಯ ಶಾಲೆಗಳನ್ನು ಮಂಜೂರು ಮಾಡುವಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರಿಗೆ ಚಾಮರಾಜನಗರ ಸಂಸದ ಸುನೀಲ್‌ ಬೋಸ್‌ ಮನವಿ ಮಾಡಿದರು. ಮಂಗಳವಾರ ಹೊಸದಿಲ್ಲಿಯ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರ ಕಚೇರಿಯಲ್ಲಿ ಭೇಟಿಯಾದ …

ರಾಜಸ್ತಾನ: ರೈತರಿಗಾಗಿ ಕಾಂಗ್ರೆಸ್‌ ಏನು ಮಾಡಿಲ್ಲದಿದ್ದರು ಅವರ ಹೆಸರಿನಲ್ಲಿ ದೊಡ್ಡದಾಗಿ ಮಾತನಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದರು. ರಾಜಸ್ಥಾನದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಒಂದು ವರ್ಷ ಯಶಸ್ವಿಯಾಗಿ ಆಡಳಿತ ಪೂರೈಸಿದ ಕಾರಣ ʼಒಂದು ವರ್ಷ, ಪರಿಣಾಮ ಉತ್ಕರ್ಷʼ ಕಾರ್ಯಕ್ರಮ …

ಹೊಸದಿಲ್ಲಿ: ಎನ್‌ಡಿಎ ನೇತೃತ್ವದ ಬಿಜೆಪಿ ಸರ್ಕಾರ ತಮ್ಮ ಪ್ರಣಾಳಿಕೆಯಲ್ಲಿ ಹೇಳಿದ ಹಾಗೇ ಏಕಕಾಲಕ್ಕೆ ಲೋಕಸಭೆ ಹಾಗೂ ವಿಧಾನಸಭೆಗೆ ಚುನಾವಣೆ ನಡೆಸುವ ʼಒಂದು ದೇಶ ಒಂದು ಚುನಾವಣೆʼ ಮಸೂದೆಯನ್ನು ಇಂದು ಲೋಕಸಭೆಯಲ್ಲಿ ಮಂಡಿಸಿದೆ. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್‌ ಸಂಸದೆ ಪ್ರಿಯಾಂಕಾ …

ನವದೆಹಲಿ: ಲೋಕಸಭಾ ಚುನಾವಣೆ ವೇಳೆ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದ "ಒಂದು ದೇಶ ಒಂದು ಚುನಾವಣೆʼ ಮಸೂದೆ"ಯನ್ನು ಇಂದು ಲೋಕಸಭೆಯಲ್ಲಿ ಮಂಡಿಸಲಾಯಿತು. ಲೋಕಸಭೆ ಕಲಾಪದಲ್ಲಿಂದು ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ಅವರು, ಸಂವಿಧಾನ(121ನೇ ತಿದ್ದುಪಡಿ) ಮಸೂದೆ, ಮತ್ತು …

ನವದೆಹಲಿ: ಪದ್ಮಶ್ರೀ ಪ್ರಶಸ್ತಿ ಪಡೆದ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲ್ಲೂಕಿನ ಹೊನ್ನಳ್ಳಿಯ ತುಳಸಿ ಗೌಡ ಅವರು ವಯೋಸಹಜ ಕಾಯಿಲೆಯಿಂದ ಸೋಮವಾರ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ನಲ್ಲಿ ಖಾತೆಯಲ್ಲಿ ಪೋಸ್ಟ್‌ …

ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಅವಕಾಶ ಕಲ್ಪಿಸುವ ಒಂದು ರಾಷ್ಟ್ರ, ಒಂದು ಚುನಾವಣೆ ವಿಧೇಯಕವನ್ನು ಇಂದು ಲೋಕಸಭೆಯಲ್ಲಿ ಮಂಡಿಸಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ಈ ಹಿನ್ನೆಲೆಯಲ್ಲಿ ಉಭಯ ಸದನದಲ್ಲಿ ಕಡ್ಡಾಯ ಹಾಜರಾತಿಗೆ ತನ್ನ ಸಂಸದರಿಗೆ …

ನವದೆಹಲಿ: ಕೇಂದ್ರ ಸರ್ಕಾರ ಒಂದು ದೇಶ, ಒಂದು ಚುನಾವಣೆ ಮಸೂದೆಯನ್ನು ನಾಳೆ(ಡಿಸೆಂಬರ್‌.17) ಲೋಕಸಭೆಯಲ್ಲಿ ಮಂಡನೆ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ಸರ್ಕಾರ, ಎಲ್ಲಾ ರಾಜ್ಯಗಳ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳನ್ನು ಏಕಕಾಲಕ್ಕೆ ನಡೆಸುವ ಉದ್ದೇಶದಿಂದ ಒಂದು ದೇಶ, ಒಂದು …

ನವದೆಹಲಿ: ಶ್ರೀಲಂಕಾದ ಅಧ್ಯಕ್ಷ ಅನುರಾ ಕುಮಾರ ದಿಸ್ಸನಾಯಕೆ ರಾಷ್ಟ್ರ ನಾಯಕರಾಗಿ ಮೊದಲ ಬಾರಿಗೆ ಭಾರತ ಪ್ರವಾಸ ಕೈಗೊಂಡಿದ್ದು, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ಸೋಮವಾರ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ರಕ್ಷಣೆ, ವ್ಯಾಪಾರ, ಹಾಗೂ ಹೂಡಿಕೆ ಸೇರಿದಂತೆ ಹಲವಾರು …

ತಿರುವನಂತಪುರ: ಪ್ರಸಿದ್ಧ ಧಾರ್ಮಿಕ ಸ್ಥಳ ಶಬರಿಮಲೆಗೆ ಡಿಸೆಂಬರ್‌ 14ರವರೆಗೆ ಕಳೆದ 29ದಿನಗಳಲ್ಲಿ ಒಟ್ಟು 22 ಲಕ್ಷ ಅಯ್ಯಪ್ಪ ಸ್ವಾಮಿ ಭಕ್ತರು ಭೇಟಿ ನೀಡಿದ್ದಾರೆ. ಅಲ್ಲದೇ, ಒಟ್ಟು ರೂ.163.89ಕೋಟಿ ಆದಾಯ ಸಂಗ್ರಹವಾಗಿದೆ. ಈ ಕುರಿತು ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ತಿರುವಾಂಕೂರು …

Stay Connected​
error: Content is protected !!