Mysore
29
scattered clouds

Social Media

ಬುಧವಾರ, 31 ಡಿಸೆಂಬರ್ 2025
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: ಆನ್‌ಲೈನ್‌ ಗೇಮಿಂಗ್‌ ಕಂಪನಿಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಅನೇಕ ಆನ್‌ಲೈನ್‌ ಗೇಮಿಂಗ್‌ ಕಂಪನಿಗಳ ಮೇಲೆ ದಾಳಿ ನಡೆಸಲಾಗಿದ್ದು, ಬೆಂಗಳೂರು, ದೆಹಲಿ, ಗುರುಗ್ರಾಮ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಇಡಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿ …

ಹೈದರಾಬಾದ್: ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಮಾರೇಡುಮಿಲ್ಲಿ ಅರಣ್ಯ ಪ್ರದೇಶದಲ್ಲಿ ಇಂದು ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಆರು ಮಂದಿ ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಹಿರಿಯ ಮಾವೋವಾದಿ ನಾಯಕ ಮತ್ತು ಕೇಂದ್ರ ಸಮಿತಿ ಸದಸ್ಯ ಮದ್ವಿ ಹಿಡ್ಮಾ ಸತ್ತವರಲ್ಲಿ …

ಏಮ್ಸ್, ಪ್ರವಾಹ ಪರಿಹಾರ ಹಾಗೂ ನೀರಾವರಿ ಯೋಜನೆಗಳಿಗೆ ತೀರುವಳಿ ನೀಡಲು ಆಗ್ರಹ ಹೊಸದಿಲ್ಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು ಸಲ್ಲಿಸಿದರು. ರಾಯಚೂರಿನಲ್ಲಿ ಏಮ್ಸ್ …

ಹೊಸದಿಲ್ಲಿ : ದಿಲ್ಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟ ಪ್ರಕರಣ ಸಂಬಂಧ ಸಂಚುಕೋರ ಅಮೀರ್‌ ರಶೀದ್‌ ಅಲಿನನ್ನು 10 ದಿನಗಳ ಕಾಲ ರಾಷ್ಟ್ರೀಯ ತನಿಖಾ ಸಂಸ್ಥೆಯ ವಶಕ್ಕೆ ನೀಡಲಾಗಿದೆ. ಈ ಬಗ್ಗೆ ದಿಲ್ಲಿ ನ್ಯಾಯಾಲಯ ಆದೇಶಿಸಿದ್ದು, ಸೋಮವಾರ ಬೆಳಿಗ್ಗೆ …

ಇಂದೋರ್ : ಬಿಹಾರದಲ್ಲಿ ಮರು ಚುನಾವಣೆ ನಡೆಸಬೇಕು ಎಂದು ಸಂಸದೆ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಆಗ್ರಹಿಸಿದ್ದಾರೆ. ಮಧ್ಯಪ್ರದೇಶಕ್ಕೆ ಎರಡು ದಿನಗಳ ಧಾರ್ಮಿಕ ಭೇಟಿಗೆ ಆಗಮಿಸಿದ ಅವರು ಮಾಧ್ಯಮಗಳ ಜೊತೆ ಮಾತನಾಡಿ, ವಾಸ್ತವವಾಗಿ ಬಿಹಾರದ ಜನರು ಫಲಿತಾಂಶದಿಂದ ಸಂತೋಷವಾಗಿಲ್ಲ. …

ಢಾಕಾ : ಮಾನವ ಹಕ್ಕು ಉಲ್ಲಂಘನೆ ಪ್ರಕರಣದಲ್ಲಿ ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ ಅವರನ್ನು ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ದೋಷಿ ಎಂದು ತೀರ್ಪು ನೀಡಿದ್ದು ಅವರಿಗೆ ಗಲ್ಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯ ತ್ರಿಸದಸ್ಯ …

ಶಬರಿಮಲೆ : ಹಿಂದೂಗಳ ಶ್ರದ್ದಾ ಧಾರ್ಮಿಕ ಕೇಂದ್ರವಾದ ಪವಿತ್ರ ಶಬರಿಮಲೆಯ ಅಯ್ಯಪ್ಪ ದೇವಾಲಯದ ವಾರ್ಷಿಕ ಮಂಡಲ-ಮಕರವಿಳಕ್ಕು ಯಾತ್ರೆ ಸೋಮವಾರದಿಂದ ಆರಂಭಗೊಂಡಿದೆ. ಈ ಯಾತ್ರೆಯು ಒಟ್ಟು 41 ದಿನಗಳ ನಡೆಯಲಿದ್ದು, ಶಬರಿಮಲೆಯಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕಿನ ವೈರಸ್ ಹಬ್ಬಿರುವ ಬೆನ್ನಲ್ಲೇ ಅಯ್ಯಪ್ಪ …

ಹೊಸದಿಲ್ಲಿ : ಮೆಕ್ಕಾದಿಂದ ಮದೀನಾಗೆ ಭಾರತೀಯ ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಸುಮಾರು 42 ಮಂದಿ ಭಾರತೀಯ ಯಾತ್ರಿಕರು ಸಾವನ್ನಪ್ಪಿರುವ ದುರಂತವೊಂದು ಸಂಭವಿಸಿದೆ. ಸೋಮವಾರ ಬೆಳಗಿನ ಜಾವ ಮೆಕ್ಕಾದಿಂದ ಮದೀನಾಗೆ ಭಕ್ತರನ್ನು ಕರೆದೊಯ್ಯಲಾಗುತ್ತಿತ್ತು. ದುರಂತದ …

ಪಾಟ್ನಾ : ಪ್ರಚಂಡ ಬಹುಮತ ಪಡೆದು ಪ್ರತಿಪಕ್ಷಗಳನ್ನು ಧೂಳಿಪಟ ಮಾಡಿ ಬಿಹಾರದಲ್ಲಿ ಅಧಿಕಾರಕ್ಕೆ ಬಂದಿರುವ ಎನ್‌ಡಿಎ ನ.೧೯ ಇಲ್ಲವೇ ೨೦ರಂದು ಅಧಿಕೃತವಾಗಿ ಸರ್ಕಾರ ರಚನೆ ಮಾಡಲಿದೆ. ಈ ಮಧ್ಯೆ ಮುಖ್ಯಮಂತ್ರಿ ಸ್ಥಾನಕ್ಕೆ ತೀವ್ರ ಕಿರಿಕಿರಿ ಮಾಡಿಕೊಳ್ಳದೆ ನಿತೀಶ್ ಕುವಾರ್ ಅವರನ್ನೇ ಮುಖ್ಯಮಂತ್ರಿ …

ಕೊಲ್ಕತ್ತಾ(ಪಶ್ಚಿಮ ಬಂಗಾಳ) : ನಾವು 2028ಕ್ಕೆ ಚಂದ್ರಯಾನ 4 ಉಡಾವಣೆ ಮಾಡುವ ಗುರಿ ಹೊಂದಿದ್ದೇವೆ ಎಂದು ಇಸ್ರೋ ಅಧ್ಯಕ್ಷ ವಿ.ನಾರಾಯಣನ್ ಹೇಳಿದರು. ಇಸ್ರೋ ಪ್ರಸಕ್ತ ಹಣಕಾಸು ವರ್ಷದ ಅಂತ್ಯಕ್ಕೂ ಮೊದಲು ವಾಣಿಜ್ಯ ಸಂವಹನ ಉಪಗ್ರಹ ಮತ್ತು ಬಹು ಪಿಎಸ್‌ಎಲ್‌ವಿ, ಜಿಎಸ್‌ಎಲ್‌ವಿ ರಾಕೆಟ್‌ಗಳ …

Stay Connected​
error: Content is protected !!