Mysore
27
broken clouds

Social Media

ಗುರುವಾರ, 25 ಡಿಸೆಂಬರ್ 2025
Light
Dark

ದೇಶ- ವಿದೇಶ

Homeದೇಶ- ವಿದೇಶ

ಹೊಸದಿಲ್ಲಿ : ಅಲಹಾಬಾದ್‌ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿ ಶೇಖರ್‌ ಕುಮಾರ್‌ ಯಾದವ್‌ ಅವರು ವಿಶ್ವ ಹಿಂದು ಪರಿಷತ್‌ (ವಿಎಚ್‌ಪಿ) ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿರುವ ಬಗ್ಗೆ ವಿವರಣೆ ನೀಡಲು ಶೀಘ್ರದಲ್ಲೇ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಮುಂದೆ ಹಾಜರಾಗುವ ಸಾಧ್ಯತೆಯಿದೆ. ವಿಎಚ್‌ಪಿ ಕಾರ್ಯಕ್ರಮದಲ್ಲಿ …

ನವದೆಹಲಿ: ಕೇಂದ್ರ ಸರ್ಕಾರ ನಾಳೆ(ಡಿ.16) ಲೋಕಸಭೆಯಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ ಮಂಡಿಸುವುದನ್ನು ಮುಂದೂಡಿದೆ ಎಂದು ಮೂಲಗಳು ತಿಳಿಸಿವೆ. ಲೋಕಸಭೆಯಲ್ಲಿ ಸೋಮವಾರ(ಡಿಸೆಂಬರ್‌.16) ಮಂಡನೆಯಾಗಲಿರುವ ವಿವಿಧ ಮಸೂದೆಗಳಿಗೆ ಅಂಗೀಕಾರ ದೊರೆತ ಬಳಿಕ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಯನ್ನು ಈ ವಾರದ …

ಸಮಸ್ತಿಪುರ(ಬಿಹಾರ): ಟೆಕ್ಕಿ ಅತುಲ್‌ ಸುಭಾಷ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರದಲ್ಲಿ ನ್ಯಾಯ ಸಿಗುವವರೆಗೂ ನನ್ನ ಮಗನ ಅಸ್ಥಿಯನ್ನು ವಿಸರ್ಜನೆ ಮಾಡುವುದಿಲ್ಲ ಎಂದು ತಂದೆ ಪ್ರವೀಣ್‌ ಕುಮಾರ್‌ ಶಪಥ ಮಾಡಿದ್ದಾರೆ. ಬೆಂಗಳೂರಿನಲ್ಲಿ ಡಿಸೆಂಬರ್‌ 9 ರಂದು ಅತುಲ್‌ ಸುಭಾಷ್‌(34) ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ …

ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸಲು ಪ್ರಸ್ತಾವಿಸಿರುವ 'ಒಂದು ರಾಷ್ಟ್ರ ಒಂದು ಚುನಾವಣೆ' ವಿಧೇಯಕವನ್ನು ಮಂಡಿಸಲು ಕೇಂದ್ರ ಸರ್ಕಾರ ಸಿದ್ಧವಾಗಿದೆ. ಇದಕ್ಕೆ ಕಾಂಗ್ರೆಸ್​ ಸೇರಿದಂತೆ I.N.D.I.A ಕೂಟದ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಪ್ರಸ್ತಾವಿತ ಒಂದು ದೇಶ, ಒಂದು …

ನವದೆಹಲಿ: ನಮ್ಮ ಏಕತೆಗೆ ಸಂವಿಧಾನವೇ ಆಧಾರ ಎಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಬಣ್ಣಿಸಿದ್ದಾರೆ. ಈ ಬಗ್ಗೆ ಲೋಕಸಭೆಯಲ್ಲಿಂದು ಮಾತನಾಡಿದ ಅವರು, ದೇಶದ ಪ್ರಾಚೀನ ಪ್ರಜಾಪ್ರಭುತ್ವದ ಬೇರುಗಳು ಬಹಳ ಹಿಂದಿನಿಂದಲೂ ಜಗತ್ತಿಗೆ ಸ್ಪೂರ್ತಿಯಾಗಿದೆ. 1949ರಲ್ಲಿ ಸಂವಿಧಾನವನ್ನು ಅಂಗೀಕರಿಸಿದ ನಂತರ ಭಾರತದ ಪ್ರಯಾಣವನ್ನು …

ನವದೆಹಲಿ: ಬಿಜೆಪಿ ಸರ್ಕಾರ ಮನುಸ್ಮೃತಿಯನ್ನು ಸಂವಿಧಾನಕ್ಕಿಂತಲೂ ಉನ್ನತ ಸ್ಥಾನದಲ್ಲಿ ಪರಿಗಣಿಸುಲಾತ್ತಿದೆಯೆಂದು ಸಂಸತ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಇಂದು ಡಿಸೆಂಬರ್‌.14 ರಂದು ಸಂಸತ್‌ ಅಧಿವೇಶನದಲ್ಲಿ ಮಾತನಾಡಿದ ಅವರು, ನಮ್ಮ ದೇಶ ಸಂವಿಧಾನವನ್ನು ಅಳವಡಿಸಿಕೊಂಡು 75 ವರ್ಷಗಳು ಕಳೆದಿರುವ …

ನವದೆಹಲಿ: ಅಗತ್ಯ ದಾಖಲೆಗಳು ಇಲ್ಲದೆ ರೈತರಿಗೆ ನೀಡುವ ಕೃಷಿ ಸಾಲದ ಮೊತ್ತವನ್ನು ಭಾರತೀಯ ರಿಸರ್ವ್‌ ಬ್ಯಾಂಕ್‌ 2 ಲಕ್ಷಕ್ಕೆ ಹೆಚ್ಚಿಸಿದ್ದು, ಇದು ಜನವರಿ.1ರಿಂದಲೇ ಜಾರಿಗೆ ಬರಲಿದೆ. ಇದಕ್ಕೂ ಮೊದಲು ಅಡಮಾನವಿಲ್ಲದೇ 1.6 ರೂ. ಲಕ್ಷವರೆಗೆ ಸಾಲ ನೀಡಲಾಗುತ್ತಿತ್ತು. ಆರ್‌ಬಿಐನ ಈ ಹೊಸ …

ನವದೆಹಲಿ: ಕೇಂದ್ರ ಕಾನೂನು ಮತ್ತು ನ್ಯಾಯಾಂಗ ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ಅವರು ಇದೇ ಡಿಸೆಂಬರ್.‌16ರಂದು ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ ನಂತರ ಚರ್ಚೆ …

ಹೈದರಾಬಾದ್‌: ಕಾಲ್ತುಳಿತ ಪ್ರಕರಣದಲ್ಲಿ ಜೈಲು ಸೇರಿದ್ದ ತೆಲುಗು ನಟ ಅಲ್ಲು ಅರ್ಜುನ್‌ ಇಂದು ಬಿಡುಗಡೆಯಾಗಿದ್ದು, ಸ್ಯಾಂಡಲ್‌ವುಡ್‌ನ ರಿಯಲ್‌ ಸ್ಟಾರ್‌ ಉಪೇಂದ್ರ ಅವರು ಭೇಟಿಯಾಗಿ ಕ್ಷೇಮ ಸಮಾಚಾರ ವಿಚಾರಿಸಿದ್ದಾರೆ. ಉಪೇಂದ್ರ ನಟನೆಯ ಬಹುನಿರೀಕ್ಷಿತ ಸಿನಿಮಾ ʼಯುಐʼ ಇದೇ ತಿಂಗಳು (ಡಿ.20) ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. …

ನವದೆಹಲಿ: ಕೇರಳದ ವಯನಾಡು ಜಿಲ್ಲೆಯಲ್ಲಿ ಭೀಕರ ಭೂಕುಸಿತದಿಂದ ತತ್ತರಿಸಿರುವ ಸಂತ್ರಸ್ಥರಿಗೆ ಕೇಂದ್ರ ಸರ್ಕಾರ ಪರಿಹಾರ ಪ್ಯಾಕೇಜ್‌ ನೀಡುತ್ತಿಲ್ಲ. ಕೇಂದ್ರದಿಂದ ಕೂಡಲೇ ಪರಿಹಾರವನ್ನು ಘೋಷಿಸಬೇಕು ಎಂದು ಸಂಸದೆ ಪ್ರಿಯಾಂಕಾ ಗಾಂಧಿ ಸಂಸತ್‌ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನೂತನ ಸಂಸತ್‌ ಆವರಣದಲ್ಲಿ ಇಂದು(ಡಿ.14) ಕೇಂದ್ರ …

Stay Connected​
error: Content is protected !!