Mysore
13
scattered clouds

Social Media

ಬುಧವಾರ, 24 ಡಿಸೆಂಬರ್ 2025
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: 2001ರಲ್ಲಿ ಹಳೆ ಸಂಸತ್‌ ಮೇಲೆ ಜೈಶ್‌-ಎ-ಮೊಹಮ್ಮದ್‌ ಉಗ್ರ ಸಂಘಟನೆ ದಾಳಿ ನಡೆಸಿ, 23 ವರ್ಷಗಳು ಕಳೆದಿದ್ದು, ದಾಳಿ ವೇಳೆ ಹುತಾತ್ಮರಾದ ವೀರ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಪುಷ್ಪ ನಮನ ಸಲ್ಲಿಸಿದ್ದಾರೆ. ಹಳೆ ಸಂಸತ್‌ ಭವನದ …

ಹೈದರಾಬಾದ್: ಇತ್ತೀಚೆಗೆ ಬಿಡುಗಡೆಗೊಂಡ ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ನಡೆದ ಕಾಲ್ತುಳಿತ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್‌ ಅವರನ್ನು ಹೈದರಾಬಾರ್‌ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್‌ನ ಅವರ ನಿವಾಸದಿಂದಲೇ ಬಂಧಿಸಲಾಗಿದೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ. ಏನಿದು ಪ್ರಕರಣ? ಇದೇ ತಿಂಗಳ …

ನವದೆಹಲಿ: ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ತರಲು ಸಂವಿಧಾನ ತಿದ್ದುಪಡಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಂಡಿದೆ. ಈ ತೀರ್ಮಾನವನ್ನು ವಿರೋಧಿಸುವವರು ದೇಶದ ಅಭಿವೃದ್ಧಿ ವಿರೋಧಿಗಳು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನವದೆಹಲಿಯಲ್ಲಿ …

ಹೊಸದಿಲ್ಲಿ: ಪೋರ್ಬ್ಸ್‌ ರಾಷ್ಟ್ರೀಯ ವ್ಯಾಪಾರ ನಿಯತಕಾಲಿಕೆಯ ಅತ್ಯಂತ ಪ್ರಬಲ ಸಂಸ್ಥೆಯಾಗಿದೆ. ಪೋರ್ಬ್ಸ್‌ ಈ ವರ್ಷದ (2024) ಅತ್ಯಂತ ಪ್ರಭಾವಶಾಲಿ 100 ಮಂದಿ ಮಹಿಳೆಯರ ಪಟ್ಟಿ ಬಿಡುಗಡೆ. ಅದರಲ್ಲಿ ಭಾರತದ ಮೂವರು ಮಹಿಳೆಯರು ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಇದರಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ …

ಹೊಸದಿಲ್ಲಿ: ದೇಶವು ಸಂವಿಧಾನ ಅಳವಡಿಸಿಕೊಂಡು 75 ವರ್ಷ ಸಂದಿರುವ ಹಿನ್ನೆಲೆ ಸಂಸತ್‌ನಲ್ಲಿ ಇಂದು (ಡಿ.13) ಮತ್ತು ನಾಳೆ(ಡಿ.14) ಸಂವಿಧಾನ ಕುರಿತ ಚರ್ಚೆ ನಡೆಯಲಿದೆ. ಲೋಕಸಭೆಯಲ್ಲಿ ಇಂದು ಮಧ್ಯಾಹ್ನ 12ಗಂಟೆಗೆ ಚರ್ಚೆ ಆರಂಭವಾಗಲಿದೆ. ರಕ್ಷಣ ಸಚಿವ ರಾಜನಾಥ ಸಿಂಗ್‌ ಮೊದಲಿಗೆ ಚರ್ಚೆ ಪ್ರಾರಂಭಿಸಲಿದ್ದಾರೆ. …

ಮುಂಬೈ: ರಷ್ಯನ್‌ ಭಾಷೆಯಲ್ಲಿ ಆರ್‌ಬಿಐ ಕಚೇರಿಗೆ ಬಾಂಬ್‌ ಬೆದರಿಕೆ ಕರೆ ಪತ್ರದ ಮೂಲಕ ರವಾನೆಯಾಗಿದ್ದು, ಈ ಪತ್ರವನ್ನು ಭಾರತೀಯ ರಿಸರ್ವ್‌ ಬ್ಯಾಂಕ್‌ನ ಕೇಂದ್ರ ಕಚೇರಿಯ ಅಧಿಕೃತ ವೆಬ್‌ಸೈಟ್‌ಗೆ ಕಳುಹಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಈ ಪ್ರಕರಣ ಸಂಬಂಧ ಮುಂಬೈನ ಮಾತಾ …

ನವದೆಹಲಿ: ಭಯೋತ್ಪಾದನಾ ಚಟುವಟಿಕೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಪಂಜಾಬ್ ಮತ್ತು ಹರಿಯಾಣದ ಒಂಬತ್ತು ಸ್ಥಳಗಳಲ್ಲಿ ಏಕಕಾಲದಲ್ಲಿ ಶೋಧ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸಿದೆ. ಪಂಜಾಬ್‌ನಲ್ಲಿ ಎಂಟು ಮತ್ತು ಹರಿಯಾಣದ ಒಂದು ಸ್ಥಳದಲ್ಲಿ ದಾಳಿ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿದ ಶಂಕಿತರ …

ನವದೆಹಲಿ: ಪೂಜಾ ಸ್ಥಳಗಳ (ವಿಶೇಷ ನಿಬಂಧನೆ) ಕಾಯಿದೆ 1991ರ ಅಡಿಯಲ್ಲಿ ಮಸೀದಿ, ಮಂದಿರ ಸೇರಿದಂತೆ ಇನ್ನಿತರ ಯಾವುದೇ ಧಾರ್ಮಿಕ ಸ್ಥಳಗಳ ಸಮೀಕ್ಷೆಗೆ ವಿಚಾರಣಾ ನ್ಯಾಯಾಲಯಗಳು ಆದೇಶ ನೀಡಬಾರದು ಎಂದು ಸುಪ್ರಿಂ ಕೋರ್ಟ್‌ ನಿರ್ದೇಶನ ನೀಡಿದೆ. 1991ರ ಕಾಯಿದೆಯ ಕೆಲವು ನಿಬಂಧನೆಗಳು ವಿಚಾರಣೆಗೆ …

ಚೆನ್ನೈ: ಫೆಂಗಲ್ ಚಂಡಮಾರುತದಿಂದ ಚೇತರಿಸಿಕೊಳ್ಳುವ ಮುನ್ನವೇ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಚೆನ್ನೈ, ಕಾಂಚೀಪುರಂ ಮತ್ತು ತಿರುವಳ್ಳೂರ್ ಪ್ರದೇಶಗಳಲ್ಲಿ ಕಳೆದ ರಾತ್ರಿಯಿಂದ …

ನವದೆಹಲಿ: ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಪ್ರಧಾನಿ ನರೇಂದ್ರ ಮೋದಿ ಸಂಪುಟ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಚಳಿಗಾಲದ ಅಧಿವೇಶನದಲ್ಲೇ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ ಅಂಗೀಕಾರವಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ ಎನ್ನಲಾಗಿದೆ. ಒಂದು ರಾಷ್ಟ್ರ, …

Stay Connected​
error: Content is protected !!