Mysore
19
overcast clouds

Social Media

ಗುರುವಾರ, 01 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: ಬಿಜೆಪಿ ಸರ್ಕಾರ ಮನುಸ್ಮೃತಿಯನ್ನು ಸಂವಿಧಾನಕ್ಕಿಂತಲೂ ಉನ್ನತ ಸ್ಥಾನದಲ್ಲಿ ಪರಿಗಣಿಸುಲಾತ್ತಿದೆಯೆಂದು ಸಂಸತ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಇಂದು ಡಿಸೆಂಬರ್‌.14 ರಂದು ಸಂಸತ್‌ ಅಧಿವೇಶನದಲ್ಲಿ ಮಾತನಾಡಿದ ಅವರು, ನಮ್ಮ ದೇಶ ಸಂವಿಧಾನವನ್ನು ಅಳವಡಿಸಿಕೊಂಡು 75 ವರ್ಷಗಳು ಕಳೆದಿರುವ …

ನವದೆಹಲಿ: ಅಗತ್ಯ ದಾಖಲೆಗಳು ಇಲ್ಲದೆ ರೈತರಿಗೆ ನೀಡುವ ಕೃಷಿ ಸಾಲದ ಮೊತ್ತವನ್ನು ಭಾರತೀಯ ರಿಸರ್ವ್‌ ಬ್ಯಾಂಕ್‌ 2 ಲಕ್ಷಕ್ಕೆ ಹೆಚ್ಚಿಸಿದ್ದು, ಇದು ಜನವರಿ.1ರಿಂದಲೇ ಜಾರಿಗೆ ಬರಲಿದೆ. ಇದಕ್ಕೂ ಮೊದಲು ಅಡಮಾನವಿಲ್ಲದೇ 1.6 ರೂ. ಲಕ್ಷವರೆಗೆ ಸಾಲ ನೀಡಲಾಗುತ್ತಿತ್ತು. ಆರ್‌ಬಿಐನ ಈ ಹೊಸ …

ನವದೆಹಲಿ: ಕೇಂದ್ರ ಕಾನೂನು ಮತ್ತು ನ್ಯಾಯಾಂಗ ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ಅವರು ಇದೇ ಡಿಸೆಂಬರ್.‌16ರಂದು ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ ನಂತರ ಚರ್ಚೆ …

ಹೈದರಾಬಾದ್‌: ಕಾಲ್ತುಳಿತ ಪ್ರಕರಣದಲ್ಲಿ ಜೈಲು ಸೇರಿದ್ದ ತೆಲುಗು ನಟ ಅಲ್ಲು ಅರ್ಜುನ್‌ ಇಂದು ಬಿಡುಗಡೆಯಾಗಿದ್ದು, ಸ್ಯಾಂಡಲ್‌ವುಡ್‌ನ ರಿಯಲ್‌ ಸ್ಟಾರ್‌ ಉಪೇಂದ್ರ ಅವರು ಭೇಟಿಯಾಗಿ ಕ್ಷೇಮ ಸಮಾಚಾರ ವಿಚಾರಿಸಿದ್ದಾರೆ. ಉಪೇಂದ್ರ ನಟನೆಯ ಬಹುನಿರೀಕ್ಷಿತ ಸಿನಿಮಾ ʼಯುಐʼ ಇದೇ ತಿಂಗಳು (ಡಿ.20) ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. …

ನವದೆಹಲಿ: ಕೇರಳದ ವಯನಾಡು ಜಿಲ್ಲೆಯಲ್ಲಿ ಭೀಕರ ಭೂಕುಸಿತದಿಂದ ತತ್ತರಿಸಿರುವ ಸಂತ್ರಸ್ಥರಿಗೆ ಕೇಂದ್ರ ಸರ್ಕಾರ ಪರಿಹಾರ ಪ್ಯಾಕೇಜ್‌ ನೀಡುತ್ತಿಲ್ಲ. ಕೇಂದ್ರದಿಂದ ಕೂಡಲೇ ಪರಿಹಾರವನ್ನು ಘೋಷಿಸಬೇಕು ಎಂದು ಸಂಸದೆ ಪ್ರಿಯಾಂಕಾ ಗಾಂಧಿ ಸಂಸತ್‌ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನೂತನ ಸಂಸತ್‌ ಆವರಣದಲ್ಲಿ ಇಂದು(ಡಿ.14) ಕೇಂದ್ರ …

ನವದೆಹಲಿ: ಸುಪ್ರೀಂಕೋರ್ಟ್‌ನ ಆದೇಶದಂತೆ ಭೂಷಣ್‌ ಸ್ಟೀಲ್‌ ಹಾಗೂ ಪವರ್‌ ಕಂಪೆನಿಗೆ ಸೇರಿದ ಸುಮಾರು 4,025 ಕೋಟಿ ರೂ.ಮೌಲ್ಯದ ಆಸ್ತಿಯನ್ನು ಜೆಎಸ್‌ಡಬ್ಲ್ಯೂ ಸ್ಟೀಲ್‌ಗೆ ಜಾರಿ ನಿರ್ದೇಶನಾಲಯ (ಇಡಿ) ತನಿಖಾ ಸಂಸ್ಥೆಯೂ ಹಸ್ತಾಂತರಿಸಿದೆ. ಇಡಿ ತನಿಖಾ ಸಂಸ್ಥೆಯೂ ಮುಟ್ಟುಗೋಲು ಹಾಕಿಕೊಂಡಿದ್ದ ಭೂಷಣ್‌ ಸ್ಟೀಲ್‌ಗೆ ಸಂಬಂಧಿಸಿದ …

ಹೈದರಾಬಾದ್‌: ಕಾಲ್ತುಳಿತ ಪ್ರಕರಣದಲ್ಲಿ ಬಂಧನವಾಗಿದ್ದ ತೆಲುಗು ನಟ ಅಲ್ಲು ಅರ್ಜುನ್‌ ಚಂಚಲಗುಡ ಸೆಂಟ್ರಲ್‌ ಜೈಲಿನಿಂದ ಇಂದು ಬಿಡುಗಡೆಯಾಗಿದ್ದಾರೆ. ಪುಷ್ಪ-2 ಚಿತ್ರದ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತದಿಂದ ಓರ್ವ ಮಹಿಳೆ ಮೃತಪಟ್ಟಿದ್ದರು. ಈ ಪ್ರಕರಣ ಸಂಬಂಧವಾಗಿ ಅಲ್ಲು ಅರ್ಜುನ್‌ ಅವರನ್ನು ಪೊಲೀಸರು ಬಂಧಿಸಿ …

ಹೊಸದಿಲ್ಲಿ : ಭಾರತೀಯ ಜನತಾ ಪಕ್ಷದ(ಬಿಜೆಪಿ) ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಆಗಿರುವ ಹಿನ್ನೆಲೆಯಲ್ಲಿ ಹೊಸದಿಲ್ಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. 96 ವರ್ಷದ ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. 1972ರ …

ತೆಲಂಗಾಣ: ನಟ ಅಲ್ಲು ಅರ್ಜುನ್‌ಗೆ ತೆಲಂಗಾಣ ಹೈಕೋರ್ಟ್‌ ಮಧ್ಯಂತರ ಜಾಮೀನು ನೀಡಿ ಬಿಗ್‌ ರಿಲೀಫ್‌ ನೀಡಿದೆ. ಕಾಲ್ತುಳಿತದಿಂದ ಮಹಿಳೆ ಸಾವು ಪ್ರಕರಣದಲ್ಲಿ ಇಂದು(ಡಿ.13) ನಟ ಅಲ್ಲು ಅರ್ಜುನ್‌ ಅವರನ್ನು ಪೊಲೀಸರು ಬಂಧಿಸಿ ನಾಂಪಲ್ಲಿ ಹೈಕೋರ್ಟ್‌ಗೆ ಹಾಜರುಪಡಿಸಿದ್ದರು. ಆ ವೇಳೆ ಅಲ್ಲು ಅರ್ಜುನ್‌ಗೆ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಈ ಸಂವಿಧಾನವನ್ನು ಸಂಘದ ನಿಯಮ ಪುಸ್ತಕವಲ್ಲ ಎಂಬುದನ್ನು ಅರಿತುಕೊಂಡಿಲ್ಲ ಎಂದು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಿಡಿಕಾರಿದ್ದಾರೆ. ಲೋಕಸಭೆಯ ಸಂಸತ್‌ ಅಧಿವೇಶನ ಕಲಾಪದಲ್ಲಿ ಇಂದು(ಡಿ.13) ಮೊದಲ ಚೊಚ್ಚಲ ಭಾಷಣ ಮಾಡಿದ ಅವರು, ಬಿಜೆಪಿ …

Stay Connected​
error: Content is protected !!