Mysore
31
scattered clouds

Social Media

ಭಾನುವಾರ, 31 ಮೇ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಹೊಸದಿಲ್ಲಿ : ಕಾಶ್ಮೀರದ ಬಗ್ಗೆ ಭಾರತ ಸ್ಪಷ್ಟ ನಿಲುವು ಹೊಂದಿದೆ. ಪಾಕ್‌ ಆಕ್ರಮಿತ ಕಾಶ್ಮೀರ ಹಿಂಪಡೆಯುವುದು ಹಾಗೂ ಉಗ್ರರ ಹಸ್ತಾಂತರದ ಕುರಿತಾಗಿ ಮಾತ್ರವೇ ಮಾತುಕತೆ ನಡೆಸಲಾಗುವುದು ಎಂದು ಅಮೆರಿಕಾಕ್ಕೆ ಭಾರತ ಸ್ಪಷ್ಟ ಸಂದೇಶ ನೀಡಿದೆ. ಶನಿವಾರ ಕದನ ವಿರಾಮ ಘೋಷಣೆಯಾದ ಬಳಿಕ …

ಜಮ್ಮು: ಜಮ್ಮು - ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ನಡೆಸಿದ ಶೇಲ್‌ ದಾಳಿಗೆ 24 ಗಂಟೆಗಳಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಜಮ್ಮುವಿನ ಆರ್.ಎಸ್. ಪುರ ಸೆಕ್ಟರ್‌ನಲ್ಲಿ ಶನಿವಾರ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ನಡೆಸಿದ ಗುಂಡಿನ ದಾಳಿಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಬ್ …

ಲಖನೌ : ನಿರ್ಭಯ ಪ್ರಕರಣದ ಮಾದರಿಯಲ್ಲೇ ಚಲಿಸುತ್ತಿದ್ದ ಕಾರಿನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿ ಆಕೆಯ ಜೊತೆಗಿದ್ದ ಸ್ನೇಹಿತೆಯನ್ನು ಕೆಳಗೆ ತಳ್ಳಿ ಕೊಲೆ ಮಾಡಿರುವ ಪ್ರಕರಣ ಉತ್ತರ ಪ್ರದೇಶದ ಬುಲಂದ್‌ಧಹರ್‌ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿ …

ವಾಷಿಂಗ್ಟನ್ : ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮ ಒಪ್ಪಂದದಲ್ಲಿ ತಮ್ಮ ಪಾತ್ರವಿದೆ ಎಂದು ಗಟ್ಟಿಯಾಗಿ ಪ್ರತಿಪಾದಿಸುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದೀಗ ಕಾಶ್ಮೀರ ವಿವಾದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಭಾರತ ಮತ್ತು ಪಾಕಿಸ್ತಾನದೊಂದಿಗೆ ಕೆಲಸ ಮಾಡಲು …

ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿ, ಆಪರೇಷನ್ ಸಿಂಧೂರ, ಭಾರತ ಮತ್ತು ಪಾಕ್ ನಡುವಿನ ಕದನ ವಿರಾಮ ಕುರಿತು ಚರ್ಚಿಸಲು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಕರೆಯಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಜೊತೆಗೆ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ನಡೆಸಬೇಕು ಎಂದು …

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಪ್ರತಿ ಕ್ಷಣವೂ ಕೆಂಡ ಕಾರುತ್ತಿದ್ದ ಕಾಂಗ್ರೆಸ್‍ನ ಹಿರಿಯ ಮುಖಂಡ ಪಿ.ಚಿದಂಬರಂ ಅವರು ಅಪರೇಷನ್ ಸಿಂಧೂರ್ ಕಾರ್ಯಾಚರಣೆ ಬಗ್ಗೆ ಶ್ಲಾಘನೆ ಮಾಡಿ ಗಮನ ಸೆಳೆದಿದ್ದಾರೆ. ನಾಗರೀಕರ ಮೇಲೆ ದಾಳಿ ನಡೆಸದೆ ಕೇವಲ ಉಗ್ರರ ನೆಲೆಗಳನ್ನು …

ನವದೆಹಲಿ: ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂದು ಕದನ ವಿರಾಮ ಘೋಷಣೆ ಬೆನ್ನಲ್ಲೇ ಭಾರತೀಯ ವಾಯುಸೇನೆ ಮಹತ್ವದ ಹೇಳಿಕೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಎನ್‌ಎಸ್‌ಎ ಅಜಿತ್‌ ಧೋವಲ್, ವಿದೇಶಾಂಗ ಸಚಿವ …

ನವದೆಹಲಿ: ಭಾರತದ ಬ್ರಹ್ಮೋಸ್‌ ಕ್ಷಿಪಣಿ ದಾಳಿಗೆ ಬೆದರಿದ ಪಾಕಿಸ್ತಾನ ಗೋಗರೆದು ಕದನ ವಿರಾಮ ಮಾಡಿಸಿತ್ತು ಎಂಬ ವಿಚಾರ ತಿಳಿದುಬಂದಿದೆ. ಭಾರತವು ಮೇ.10ರ ಮುಂಜಾನೆ ಮೊದಲ ಬಾರಿಗೆ ಬ್ರಹ್ಮೋಸ್‌ ಕ್ರೂಸ್‌ ಕ್ಷಿಪಣಿಯನ್ನು ಹಾರಿಸಿತ್ತು. ಇನ್ನೊಂದು ದೇಶದ ಮಧ್ಯೆ ಕಾದಾಟ ನಡೆಸುತ್ತಿದ್ದಾಗ ಭಾರತ ಬ್ರಹ್ಮೋಸ್‌ …

ವಾಷಿಂಗ್ಟನ್:‌ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದಕ್ಕೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು, ಕಾಶ್ಮೀರ ವಿವಾದಲ್ಲಿ ಮಧ್ಯಸ್ಥಿಕೆ ವಹಿಸಲು ಸಹಾಯ ಮಾಡಲು ತಯಾರಿದ್ದೇನೆ ಎಂದು …

ನವದೆಹಲಿ: ಈ ಬಾರಿ ಮೇ.27ರಂದೇ ನೈರುತ್ಯ ಮಾನ್ಸೂನ್‌ ಕೇರಳ ಕರಾವಳಿ ಪ್ರವೇಶ ಮಾಡಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಸಾಮಾನ್ಯವಾಗಿ ಜೂನ್.‌1ರಂದು ನೈರುತ್ಯ ಮಾನ್ಸೂನ್‌ ಕೇರಳವನ್ನು ಪ್ರವೇಶ ಮಾಡುವುದು ವಾಡಿಕೆ. ಆದರೆ ಹಲವು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ …

Stay Connected​
error: Content is protected !!