Mysore
18
clear sky

Social Media

ಸೋಮವಾರ, 29 ಡಿಸೆಂಬರ್ 2025
Light
Dark

ದೇಶ- ವಿದೇಶ

Homeದೇಶ- ವಿದೇಶ

ಮುಂಬೈ: ಭಾರತೀಯ ರಿಸರ್ವ್‌ ಬ್ಯಾಂಕ್‌ನ(ಆರ್‌ಬಿಐ) 26ನೇ ಗವರ್ನರ್‌ ಆಗಿ ಸಂಜಯ್‌ ಮಲ್ಹೋತ್ರಾ ಅವರು ಅಧಿಕಾರಿ ಸ್ವೀಕರಿಸಿದರು. ಮುಂಬೈನ ಆರ್‌ಬಿಐ ಪ್ರಧಾನ ಕಚೇರಿಗೆ ಬುಧವಾರ ಬೆಳಿಗ್ಗೆ ಆಗಮಿಸಿದ ಅವರನ್ನು ಹಿರಿಯ ಅಧಿಕಾರಿಗಳು ಸ್ವಾಗತಿಸಿದರು. ಬಳಿಕ ದಾಖಲೆಗಳಿಗೆ ಸಹಿ ಹಾಕುವ ಮೂಲಕ ಆರ್‌ಬಿಐ ಗವರ್ನರ್‌ …

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ನಿಧನರಾದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮವಾದ ತಮ್ಮ ಎಕ್ಸ್‌ ಖಾತೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪೋಸ್ಟ್‌ ಮಾಡಿದ್ದು, …

ನವದೆಹಲಿ: ಯುವ ಜನತಾದಳ ರಾಜ್ಯ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರಿಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಕರ್ನಾಟಕದಲ್ಲಿ ಎನ್‌ಡಿಎ ಮೈತ್ರಿಕೂಟವನ್ನು ಮತ್ತಷ್ಟು ಬಲವರ್ಧನೆ ಮಾಡುವ …

ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ ಸನ್ನಿಹಿತ ಪಕ್ಕಾ ಎನ್ನಲಾಗುತ್ತಿದ್ದು, ಈ ಅಧಿವೇಶನದಲ್ಲೇ ಮಸೂದೆ ಮಂಡನೆಗೆ ಪ್ಲಾನ್‌ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಒಂದು ದೇಶ, ಒಂದು ಚುನಾವಣೆ ಮಸೂದೆಯನ್ನು ಈ ಅಧಿವೇಶನದಲ್ಲೇ ಮಂಡಿಸುವ ಎಲ್ಲಾ ಸಾಧ್ಯತೆಗಳು ಕಾಣಿಸುತ್ತಿದ್ದು, ಈ ಬಗ್ಗೆ …

ಪುಣೆ: ಬೆಳಗಾವಿಯಲ್ಲಿ ಎಂಇಎಸ್‌ ಮಹಾಮೇಳಾವ್‌ಗೆ ಅವಕಾಶ ನಿರಾಕರಿಸಿದ್ದಕ್ಕೆ ಮಹಾರಾಷ್ಟ್ರ ಮಾಜಿ ಸಚಿವ ಹಾಗೂ ಶಿವಸೇನೆ ನಾಯಕ ಆದಿತ್ಯ ಠಾಕ್ರೆ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಲೇಬೇಕೆಂದು ಆಗ್ರಹಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಬೆಳಗಾವಿಯಲ್ಲಿ ವಾಸಿಸುತ್ತಿರುವ ಮರಾಠಿ ಮಾತನಾಡುವ ಜನರ …

ನವದೆಹಲಿ: ಉದ್ಯಮಿ ಗೌತಮ್‌ ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ಸಂಸತ್‌ ಆವರಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದು, ಈ ವೇಳೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಪ್ರಧಾನಿ ಮೋದಿ ಹಾಗೂ ಅದಾನಿ ಮುಖವಾಡ ಧರಿಸಿದ್ದ ವ್ಯಕ್ತಿಯನ್ನು ಸಂದರ್ಶನ ಮಾಡಿದ್ದಾರೆ. …

ನವದೆಹಲಿ: ಭಾರತೀಯ ರಿಸರ್ವ್‌ ಬ್ಯಾಂಕ್‌ಗೆ ನೂತನ ಗವರ್ನರ್‌ ಆಗಿ ಕೇಂದ್ರ ಸಚಿವಾಲಯದ ಕಾರ್ಯದರ್ಶಿಯಾಗಿರುವ ಸಂಜಯ್‌ ಮಲ್ಹೋತ್ರಾ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪ್ರಸ್ತುತ ಗವರ್ನರ್‌ ಆಗಿರುವ ಶಕ್ತಿಕಾಂತ್‌ ದಾಸ್‌ ಅವರ ಸೇವಾವಧಿ ನಾಳೆಗೆ ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್‌.11ರಂದು …

ನವದೆಹಲಿ: ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷದ ಬೆಳವಣಿಗೆಗೆ ಮೊದಲ ಆದ್ಯತೆ. ಪಕ್ಷದ ಬೆಳವಣಿಗೆಯಲ್ಲಿ ಕಾರ್ಯ ನಿರ್ವಹಿಸುವ ಪ್ರತಿಯೊಬ್ಬ ಕಾರ್ಯಕರ್ತನಿಗೂ ಆತ್ಮ ವಿಶ್ವಾಸ ತುಂಬುವ ನಿಟ್ಟಿನಲ್ಲಿ ನಾನು ಕೂಡ ಅವರ ಹಾಗೇ ಕೆಲಸ ಮಾಡುತ್ತಿದ್ದೇನೆ. ಪಕ್ಷದ ಚೌಕಟ್ಟಿನಲ್ಲಿ ಏನೇ ತೀರ್ಮಾನ ಆದರು …

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರಿಗೆ ನಿರಂತರ ದ್ರೋಹ ಬಗೆಯುತ್ತಿದ್ದು, ರೈತರು ಮೋದಿ ಹತ್ತಿರ ಪದೇ ಪದೇ ನ್ಯಾಯ ಕೇಳುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ …

ನವದೆಹಲಿ: ಕೇಂದ್ರ ಸರ್ಕಾರ ವಿಮಾ ವಲಯದಲ್ಲಿ ಶೇ.100ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆಗೆ ಅವಕಾಶ ಕಲ್ಪಿಸಲು ಮುಂದಾಗಿದ್ದು, ಇದಕ್ಕೆ ಸಂಬಂಧಿಸಿದ ವಿಮಾ ತಿದ್ದುಪಡಿ ಮಸೂದೆಯನ್ನು ಚಳಿಗಾಲದ ಸಂಸತ್‌ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆ ಕಡಿಮೆ ಇದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ. ಈ …

Stay Connected​
error: Content is protected !!