Mysore
21
overcast clouds

Social Media

ಬುಧವಾರ, 31 ಡಿಸೆಂಬರ್ 2025
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: ಉದ್ಯಮಿ ಗೌತಮ್‌ ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ಸಂಸತ್‌ ಆವರಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದು, ಈ ವೇಳೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಪ್ರಧಾನಿ ಮೋದಿ ಹಾಗೂ ಅದಾನಿ ಮುಖವಾಡ ಧರಿಸಿದ್ದ ವ್ಯಕ್ತಿಯನ್ನು ಸಂದರ್ಶನ ಮಾಡಿದ್ದಾರೆ. …

ನವದೆಹಲಿ: ಭಾರತೀಯ ರಿಸರ್ವ್‌ ಬ್ಯಾಂಕ್‌ಗೆ ನೂತನ ಗವರ್ನರ್‌ ಆಗಿ ಕೇಂದ್ರ ಸಚಿವಾಲಯದ ಕಾರ್ಯದರ್ಶಿಯಾಗಿರುವ ಸಂಜಯ್‌ ಮಲ್ಹೋತ್ರಾ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪ್ರಸ್ತುತ ಗವರ್ನರ್‌ ಆಗಿರುವ ಶಕ್ತಿಕಾಂತ್‌ ದಾಸ್‌ ಅವರ ಸೇವಾವಧಿ ನಾಳೆಗೆ ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್‌.11ರಂದು …

ನವದೆಹಲಿ: ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷದ ಬೆಳವಣಿಗೆಗೆ ಮೊದಲ ಆದ್ಯತೆ. ಪಕ್ಷದ ಬೆಳವಣಿಗೆಯಲ್ಲಿ ಕಾರ್ಯ ನಿರ್ವಹಿಸುವ ಪ್ರತಿಯೊಬ್ಬ ಕಾರ್ಯಕರ್ತನಿಗೂ ಆತ್ಮ ವಿಶ್ವಾಸ ತುಂಬುವ ನಿಟ್ಟಿನಲ್ಲಿ ನಾನು ಕೂಡ ಅವರ ಹಾಗೇ ಕೆಲಸ ಮಾಡುತ್ತಿದ್ದೇನೆ. ಪಕ್ಷದ ಚೌಕಟ್ಟಿನಲ್ಲಿ ಏನೇ ತೀರ್ಮಾನ ಆದರು …

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರಿಗೆ ನಿರಂತರ ದ್ರೋಹ ಬಗೆಯುತ್ತಿದ್ದು, ರೈತರು ಮೋದಿ ಹತ್ತಿರ ಪದೇ ಪದೇ ನ್ಯಾಯ ಕೇಳುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ …

ನವದೆಹಲಿ: ಕೇಂದ್ರ ಸರ್ಕಾರ ವಿಮಾ ವಲಯದಲ್ಲಿ ಶೇ.100ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆಗೆ ಅವಕಾಶ ಕಲ್ಪಿಸಲು ಮುಂದಾಗಿದ್ದು, ಇದಕ್ಕೆ ಸಂಬಂಧಿಸಿದ ವಿಮಾ ತಿದ್ದುಪಡಿ ಮಸೂದೆಯನ್ನು ಚಳಿಗಾಲದ ಸಂಸತ್‌ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆ ಕಡಿಮೆ ಇದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ. ಈ …

ಚಂಡೀಘಡ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ದೆಹಲಿ ಚಲೋ ನಡೆಸುತ್ತಿದ್ದ ನೂರಾರು ರೈತರ ಗುಂಪನ್ನು ತಡೆಯಲು ಪೊಲೀಸರು ಶಂಭು ಗಡಿಯಲ್ಲಿ ಅಶ್ರುವಾಯು ಶೆಲ್‌ ಪ್ರಯೋಗ ಮಾಡಿದ್ದಾರೆ. ಹರಿಯಾಣದ ಅಂಬಾಲಾ ಜಿಲ್ಲೆಯಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿದ್ದು, ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ನೀವು ಮುಂದುವರಿಯಬೇಡಿ ಎಂದು …

ಕೋಲ್ಕತ್ತಾ: ಅವಕಾಶ ದೊರೆತರೆ ಮೈತ್ರಿಕೂಟದ ನಾಯಕತ್ವವನ್ನು ನಾನೇ ವಹಿಸಿಕೊಳ್ಳಲು ಸಿದ್ಧ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಇಂಡಿಯಾ ಮೈತ್ರಿಕೂಟದ ಕೆಲಸ ಮಾಡುತ್ತಿರುವ ಬಗೆಯ ಕುರಿತು ಭಾರೀ ಅಸಮಾಧಾನ ವ್ಯಕ್ತಪಡಿಸಿರುವ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಈಗ ಮಾಧ್ಯಮ …

ಹೊಸದಿಲ್ಲಿ: ಕೃಷಿ ಸಾಲ ಮನ್ನಾ, ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಸೇರಿದಂತೆ ಇನ್ನಿತರ ಬೇಡಿಕೆಗಳಿಗಾಗಿ ಹೋರಾಟ ನಡೆಸುತ್ತಿರುವ ರೈತರು ತಮ್ಮ ಹೋರಾಟವನ್ನು ತೀವ್ರಗೊಳಿಸುತ್ತಿದ್ದಂತೆ, ಇತ್ತ ಕೇಂದ್ರ ಸರ್ಕಾರವು ಎಲ್ಲಾ ಕೃಷಿ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆಗೆ(ಎಂಎಸ್ ಪಿ) ಖರೀದಿಸಲಿದೆ ಎಂದು ಘೋಷಿಸಿದೆ. …

ಹೊಸದಿಲ್ಲಿ: ಕೇಂದ್ರ ಸರ್ಕಾರ ನೀಡಿದ್ದ ಭರವಸೆಗಳಾದ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ), ಕೃಷಿ ಸಾಲ ಮನ್ನಾ ಸೇರಿದಂತೆ ಇನ್ನಿತರ ಭರವಸೆಗಳನ್ನು ಈಡೇರಿಸುವಂತೆ ಆಗ್ರಹಿಸಿ ʼದೆಹಲಿ ಚಲೋʼ ಹೋರಾಟ ಕೈಗೊಂಡಿರುವ ರೈತರ ಮೇಲೆ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಈ ಮೂಲಕ ರೈತರು ದೆಹಲಿಗೆ ಹೋಗದಂತೆ …

ನವದೆಹಲಿ: ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ರಾಜ್ಯದಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿಯಾಗೋದು ಪಕ್ಕಾ ಎನ್ನಲಾಗುತ್ತಿದೆ. ಈ ಚುನಾವಣೆಗಳಲ್ಲಿ ಜೆಡಿಎಸ್-ಬಿಜೆಪಿ ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡುವ ನಿಟ್ಟಿನಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರು, ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್‌ ದಾಸ್‌ ಅಗರ್ವಾಲ್‌ …

Stay Connected​
error: Content is protected !!