Mysore
17
broken clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ದೇಶ- ವಿದೇಶ

Homeದೇಶ- ವಿದೇಶ

ದೆಹಲಿ: ವಿಜಯೇಂದ್ರ ನಕಲಿ ನೊಟೀಸ್‌ ಮಾಡಿಸಿದ್ದಾನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದಾರೆ. ಸ್ವಪಕ್ಷದವರ ವಿರುದ್ಧ ಪದೇ ಪದೇ ವಾಗ್ದಾಳಿ ನಡೆಸುತ್ತಾ ಬಂದಿರುವ ಶಾಸಕ ಯತ್ನಾಳ್‌ ಅವರು, ತಮಗೆ ಶಿಸ್ತು ಸಮಿತಿ ನೋಟಿಸ್‌ ಬಂದಿರುವ ಬಗ್ಗೆ ಹೊಸ ವರಸೆ …

ಲಕ್ನೋ: ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳ ನಡೆಯುವ ಪ್ರದೇಶವನ್ನು ಹೊಸ ಜಿಲ್ಲೆಯಾಗಿ ಘೋಷಣೆ ಮಾಡಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ ಹೊರಡಿಸಿದ್ದಾರೆ. 2025ರ ಜನವರಿಯಲ್ಲಿ ಮಹಾಕುಂಭಮೇಳ ನಡೆಯಲಿದ್ದು, ಅದಕ್ಕೂ ಮೊದಲು ಯುಪಿ ಸರ್ಕಾರ ಈ ಘೋಷಣೆ ಮಾಡಿದೆ. ಹೊಸ ಜಿಲ್ಲೆಯನ್ನು …

ವಾಷಿಂಗ್ಟನ್‌ ಡಿಸಿ: ಅಂತರಾಷ್ಟ್ರೀಯ ವ್ಯಾಪರಕ್ಕೆ ಸಂಬಂಧಿಸಿದಂತೆ ಬ್ರಿಕ್ಸ್‌ ದೇಶಗಳು ಡಾಲರ್‌ ಮೇಲಿನ ಅವಲಂಬನೆ ಕೈಬಿಟ್ಟು ಹೊಸ ಕರೆನ್ಸಿ ಅಭಿವೃದ್ಧಿ ಪ್ರಯತ್ನಗಳನ್ನು ಕೈಬಿಡದಿದ್ದರೆ ಅವುಗಳಿಗೆ ಶೇ 100ರಷ್ಟು ಸುಂಕವನ್ನು ವಿಧಿಸುವುದಾಗಿ ಅಮೇರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ ನೀಡಿದ್ದಾರೆ. ಬ್ರಿಕ್ಸ್‌ ಗುಂಪಿನಲ್ಲಿ …

ಚೆನ್ನೈ: ಫೆಂಗಲ್‌ ಚಂಡಮಾರುತ ಅಪ್ಪಳಿಸಿರುವ ಪರಿಣಾಮ ತಮಿಳುನಾಡಿನಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ತಮಿಳುನಾಡು ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ದಾಖಲೆಯ ಮಳೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪುದುಚೇರಿಯಲ್ಲಿ ಬರೋಬ್ಬರಿ 500 ಮಿ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ …

ಹೈದರಾಬಾದ್:‌ ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಇಂದು ಮುಂಜಾನೆ 7 ಮಂದಿ ಮಾವೋವಾದಿಗಳನ್ನು ಪೊಲೀಸರು ಹೊಡೆದುರುಳಿಸಿದ್ದಾರೆ. ಇಂದು ಮುಂಜಾನೆ 5.30ರ ವೇಳೆಗೆ ಚಲ್ಪಾಕ ಅರಣ್ಯದಲ್ಲಿ ಮಾವೋವಾದಿಗಳು ಹಾಗೂ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದೆ. ಕೂಂಬಿಂಗ್‌ ಕಾರ್ಯಾಚರಣೆ ವೇಳೆ ಮಾವೋವಾದಿ ಗುಂಪನ್ನು ಗುರುತಿಸಿ …

ನವದೆಹಲಿ: ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. ದೆಹಲಿ ವಿಧಾನಸಭೆ 70 ಸದಸ್ಯರನ್ನೊಳಗೊಂಡಿದ್ದು, ಮುಂದಿನ ವರ್ಷದ ಫೆಬ್ರವರಿ ತಿಂಗಳಿನಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ …

ಅಮರಾವತಿ: ದೇಶಾದ್ಯಂತ ವಕ್ಫ್‌ ಮಸೂದೆ ಹಾಗೂ ವಕ್ಫ್‌ ವಿವಾದಗಳ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಆಂಧ್ರಪ್ರದೇಶ ಸರ್ಕಾರ ವಕ್ಫ್‌ ಮಂಡಳಿಯನ್ನೇ ವಜಾಗೊಳಿಸಿ ಆದೇಶ ಹೊರಡಿಸಿದೆ. ವಕ್ಫ್‌ ಮಂಡಳಿಗೆ ಸಂಬಂಧಿಸಿದಂತೆ ಆಂಧ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಹಿಂದಿನ ಸಿಎಂ ಜಗನ್‌ …

ನವದೆಹಲಿ: ತೈಲ ಕಂಪನಿಗಳು ಪುನಃ ವಾಣಿಜ್ಯ ಬಳಕೆಗಾಗಿ ಬಳಸುವ ಸಿಲಿಂಡರ್‌ಗಳ ಬೆಲೆಯನ್ನು 16.5ರೂಗೆ ಏರಿಸಿದ್ದು, ಇದರಿಂದ ಸಣ್ಣ ಪುಟ್ಟ ವ್ಯಾಪಾರಿಗಳು, ಹೋಟೆಲ್‌ ಉದ್ಯಮಿಗಳು, ಇನ್ನಿತರರು ಆತಂಕಕ್ಕೆ ಒಳಗಾಗಿದ್ದಾರೆ. ಆದರೆ ಅಡುಗೆ ಬೆಲೆಯ ಸಿಲಿಂಡರ್‌ನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಲಾಗಿದೆ. ದರ …

ನವದೆಹಲಿ: ಭಾರತ ದೇಶದ ಇತಿಹಾಸದಲ್ಲಿ ಬ್ರಿಟಿಷರ ಆಳ್ವಿಕೆ ವಿರೋಧಿಸಿ ಅವರ ವಿರುದ್ಧ ಹೋರಾಟ ನಡೆಸಿದ ಕೀರ್ತಿ ಟಿಪ್ಪು ಸುಲ್ತಾನನಿಗೆ ಸಲ್ಲುತ್ತದೆ ಎಂದು ಭಾರತೀಯ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ತಿಳಿಸಿದ್ದಾರೆ. ಇತಿಹಾಸಕಾರ ವಿಕ್ರಂ ಸಂಪತ್‌ ರಚಿಸಿರುವ ಟಿಪ್ಪು ಸುಲ್ತಾನ್‌: ದಿ ಸಗಾ ಆಫ್‌ …

ನವದೆಹಲಿ: ಪಾದಯಾತ್ರೆ ಮಾಡುತ್ತಿದ್ದ ದೆಹಲಿಯ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರ ಮೇಲೆ ವ್ಯಕ್ತಿಯೊಬ್ಬ ನೀರೆರಚಿ ಹಲ್ಲೆ ಮಾಡಲು ಮುಂದಾಗಿದ್ದ ಘಟನೆ ನಡೆದಿದೆ. ಬಳಿಕ ಭದ್ರತಾ ಸಿಬ್ಬಂದಿ ಮತ್ತು ಕೇಜ್ರಿವಾಲ್‌ ಅವರ ಬೆಂಬಲಿಗರು ವ್ಯಕ್ತಿಯನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಕೇಜ್ರಿವಾಲ್‌ ದಕ್ಷಿಣ …

Stay Connected​
error: Content is protected !!