ಬಿಕನೇರ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‍ನಲ್ಲಿ ನಡೆದ ನರಮೇಧಕ್ಕೆ ಪ್ರತೀಕಾರವಾಗಿ ಭಾರತೀಯ ಸೇನಾ ಪಡೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಕೇವಲ 22 ನಿಮಿಷದಲ್ಲಿ ಸೇಡು ತೀರಿಸಿಕೊಂಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಕೊಂಡಾಡಿದ್ದಾರೆ. ಪಾಕಿಸ್ತಾನ ಹಾಗೂ ಪಿಒಕೆ ಮೇಲೆ ನಡೆದ …
ಬಿಕನೇರ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‍ನಲ್ಲಿ ನಡೆದ ನರಮೇಧಕ್ಕೆ ಪ್ರತೀಕಾರವಾಗಿ ಭಾರತೀಯ ಸೇನಾ ಪಡೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಕೇವಲ 22 ನಿಮಿಷದಲ್ಲಿ ಸೇಡು ತೀರಿಸಿಕೊಂಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಕೊಂಡಾಡಿದ್ದಾರೆ. ಪಾಕಿಸ್ತಾನ ಹಾಗೂ ಪಿಒಕೆ ಮೇಲೆ ನಡೆದ …
ಚೆನ್ನೈ: ಹನ್ನೊಂದು ಭಾರತೀಯ ಮೀನುಗಾರರನ್ನು ಶ್ರೀಲಂಕಾ ಬಿಡುಗಡೆ ಮಾಡಿದೆ. ಶ್ರೀಲಂಕಾದ ಜೈಲಿನಿಂದ ಬಿಡುಗಡೆಯಾದ ಹನ್ನೊಂದು ಭಾರತೀಯ ಮೀನುಗಾರರು ಇಂದು ತಾಯ್ನಾಡಿಗೆ ಹಿಂತಿರುಗಿದರು. ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ಮೀನುಗಾರರನ್ನು ಸಮುದ್ರ ಉಲ್ಲಂಘನೆ ಆರೋಪದ ಮೇಲೆ ಈ ವರ್ಷದ ಜನವರಿಯಲ್ಲಿ ಶ್ರೀಲಂಕಾ ನೌಕಾಪಡೆ ಬಂಧಿಸಿತ್ತು. …
ನವದೆಹಲಿ: ತಮ್ಮ ಅಧಿಕೃತ ಸ್ಥಾನಮಾನಕ್ಕೆ ಹೊಂದಿಕೆಯಾಗದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ಭಾರತದಿಂದ ಮತ್ತೊಬ್ಬ ಪಾಕಿಸ್ತಾನಿ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಛಾಟನೆ ಮಾಡಿದ್ದು, 24 ಗಂಟೆಗೊಳಗೆ ದೇಶ ತೊರೆಯುವಂತೆ ಸೂಚನೆ ನೀಡಲಾಗಿದೆ. ಈ ಕುರಿತು ವಿದೇಶಾಂಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದ್ದು, ದೆಹಲಿಯಲ್ಲಿರುವ …
ಅಯೋಧ್ಯೆ: ಅಯೋಧ್ಯೆಯಲ್ಲಿನ ಐತಿಹಾಸಿಕ ರಾಮಮಂದಿರದ ನಿರ್ಮಾಣ ಕಾರ್ಯ ಜೂನ್.5ರೊಳಗೆ ಪೂರ್ಣಗೊಳ್ಳಲಿದೆ. ಜೂನ್.5ರಂದು ರಾಮ ದರ್ಬಾರ್ ಪ್ರಾಣ ಪ್ರತಿಷ್ಠೆ ನಡೆಯಲಿದ್ದು, ವಿವಿಧ ಧರ್ಮಗಳ ಆಧ್ಯಾತ್ಮಿಕ ನಾಯಕರನ್ನು ಈ ಸಮಾರಂಭಕ್ಕೆ ಆಹ್ವಾನಿಸಲಾಗುವುದು. ಇನ್ನು ವಿಶೇಷವೆಂದರೆ ಈ ಕಾರ್ಯಕ್ರಮಕ್ಕೆ ಯಾವುದೇ ರಾಜಕೀಯ ನಾಯಕರು, ಕೇಂದ್ರ ಅಥವಾ …
ಬಲೂಚಿಸ್ತಾನ್: ಪಾಕಿಸ್ತಾನ ನೈರುತ್ಯ ಭಾಗದಲ್ಲಿಂದು ಶಾಲಾ ಬಸ್ ಮೇಲೆ ಆತ್ಮಾಹುತಿ ಕಾರ್ ಬಾಂಬರ್ ದಾಳಿ ನಡೆದಿದ್ದು, ಕನಿಷ್ಠ ಆರು ಮಕ್ಕಳು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬುಲೂಚಿಸ್ತಾನದ ಪ್ರಾಂತ್ಯದ ಖುಜ್ವಾರ್ ಜಿಲ್ಲೆಯ ಬಸ್ ನಗರದಲ್ಲಿ ಶಾಲೆಗೆ ಮಕ್ಕಳನ್ನು ಸಾಗಿಸುತ್ತಿದ್ದಾಗ ಈ ದಾಳಿ …
ಛತ್ತೀಸ್‍ಗಢ : ಭದ್ರತಾ ಪಡೆಗಳೊಂದಿಗಿನ ಎನ್‍ಕೌಂಟರ್ ನಲ್ಲಿ ಪ್ರಮುಖ ನಕ್ಸಲ್ ನಾಯಕ ನಂಬಲ ಕೇಶವ್ ರಾವ್ ಅಲಿಯಾಸ್ ಬಸವ್ ರಾಜ್ ಸೇರಿದಂತೆ 30 ನಕ್ಸಲರು ಹತರಾಗಿರುವ ಘಟನೆ ನಕ್ಸಲ್ ಪೀಡಿತ ಛತ್ತೀಸ್‍ಗಡದಲ್ಲಿ ನಡೆದಿದೆ. ಬಸವ್‍ರಾಜ್ ನಕ್ಸಲರ ಪ್ರಧಾನ ಕಾರ್ಯದರ್ಶಿಯೂ ಆಗಿದ್ದ. ಈತನ …
ಲಂಡನ್ : ಕನ್ನಡದ ಹೆಸರಾಂತ ಸಾಹಿತಿ ಬಾನು ಮುಷ್ತಾಕ್ ಅವರು ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಯ ಇಂಗ್ಲಿಷ್ ಅನುವಾದಿತ ಹಾರ್ಟ್ ಲ್ಯಾಂಪ್‌ಗೆ ಪ್ರಶಸ್ತಿ ಸಿಕ್ಕಿದೆ. ಈ ಮೂಲಕ ಇದೇ …
ನವದೆಹಲಿ: ಸತತ ಮಳೆಯಿಂದ ತತ್ತರಿಸುತ್ತಿರುವ ಜನರು ಡಿಸಿಎಂ ಡಿಕೆ ಶಿವಕುಮಾರ್ ಅವರ ಬ್ರ್ಯಾಂಡೆಡ್ ನರಕದಲ್ಲಿ ನರಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಜನ ಸತ್ತು ಬದುಕುತ್ತಿದ್ದರೆ. …
ನವದೆಹಲಿ: ನೈರುತ್ಯ ಮುಂಗಾರು ಮುಂದಿನ ನಾಲ್ಕೈದು ದಿನಗಳಲ್ಲಿ ಕೇರಳವನ್ನು ತಲುಪುವ ಸಾಧ್ಯತೆಯಿದ್ದು, ಜೂನ್.1ರ ಸಾಮಾನ್ಯ ದಿನಾಂಕಕ್ಕಿಂತ ಮುಂಚೆಯೇ ಪ್ರವೇಶ ಮಾಡಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಮೇ.27ಕ್ಕೆ ಕೇರಳದಲ್ಲಿ ಮುಂಗಾರು ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಈ ಹಿಂದೆಯೇ …
ನವದೆಹಲಿ: ಮೂರು ವರ್ಷಗಳ ಹಿಂದೆ ಭಾರತ ಸೇರಿದಂತೆ ವಿಶ್ವದ ಅನೇಕ ರಾಷ್ಟ್ರಗಳನ್ನು ಬೆಚ್ಚಿ ಬೀಳಿಸಿದ್ದ ಮಹಾಮಾರಿ ಕೋವಿಡ್-19 ಮತ್ತೊಮ್ಮೆ ತಲೆ ಎತ್ತಿದೆ. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ಕೆಲವು ದಿನಗಳ ಹಿಂದೆ ಎರಡು ಕೋವಿಡ್ ಸಂಬಂಧಿತ ಸಾವಿನ ಪ್ರಕರಣಗಳು ವರದಿಯಾಗಿವೆ. ಕೊರೋನಾದಿಂದಾಗಿ …