Mysore
23
overcast clouds

Social Media

ಶನಿವಾರ, 17 ಅಕ್ಟೋಬರ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ವಾಷಿಂಗ್ಟನ್‌ : ಇರಾನ್‌ ವಿರುದ್ಧದ ಯುದ್ಧವನ್ನು ಡೊನಾಲ್ಡ್‌ ಟ್ರಂಪ್‌ ಮುಂದುವರಿಸದಂತೆ ತಡೆಯಲು ರಿಪಬ್ಲಿಕನ್‌ ನೇತೃತ್ವದ ಅಮೆರಿಕದ ಹೌಸ್‌ ಆಫ್‌ ರೆಪ್ರೆಸೆಂಟೀಟಿವ್ಸ್‌ (ಕೆಳಮನೆ) ನಿರ್ಣಯವೊಂದನ್ನು ಅಂಗೀಕರಿಸಿದೆ. ಹೌಸ್‌ ಫಾರಿನ್‌ ಅಫೇರ್ಸ್‌ ಕಮಿಟಿಯ ಸದಸ್ಯ, ನ್ಯೂಯಾರ್ಕ್‌ ಸಂಸದ ಗ್ರೆಗೊರಿ ಮೀಕ್ಸ್‌ ಅವರು ನಿರ್ಣಯವನ್ನು ಮಂಡಿಸಿದ್ದರು. …

ನವದೆಹಲಿ: ಮಾಜಿ ಐಪಿಎಸ್‌ ಅಧಿಕಾರಿ ಕೆ.ಅಣ್ಣಾಮಲೈ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸುವ ಮೂಲಕ ಬಿಜೆಪಿಯೊಂದಿನ ತಮ್ಮ 6 ವರ್ಷಗಳ ಸುದೀರ್ಘ ಸಂಬಂಧವನ್ನು ಕೊನೆಗೊಳಿಸಿದ್ದಾರೆ. ಅಣ್ಣಾಮಲೈ ಅವರು ಬಿಜೆಪಿಯಿಂದ ಹೊರಬಂದು ತಮಿಳುನಾಡಿನಲ್ಲಿ ಸ್ವತಂತ್ರವಾಗಿ …

ವಾಷಿಂಗ್ಟನ್:‌ ದೂರವಾಣಿ ಸಂಭಾಷಣೆ ವೇಳೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಮಾಧ್ಯಮಗಳು ವರದಿ ಮಾಡಿದ್ದು, ಲೆಬನಾನ್‌ನ ಬೈರೂತ್‌ ಮೇಲೆ ಇಸ್ರೇಲ್‌ ನಡೆಸುತ್ತಿರುವ ಸರಣಿ ಬಾಂಬ್‌ ದಾಳಿಗಳ ಬಗ್ಗೆ …

ನವದೆಹಲಿ: ಕಾಂಕ್ರೋಚ್‌ ಜನತಾ ಪಕ್ಷದ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಜೂನ್.‌6ರಂದು ಭಾರತಕ್ಕೆ ಮರಳಲಿದ್ದು, ದೆಹಲಿಯಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಹೊಸದಾಗಿ ಸ್ಥಾಪಿಸಲಾದ ಸಿಜೆಪಿ ಸ್ಥಾಪಕ ದೀಪ್ಕೆ ಜೂನ್.‌6ರಂದು ಭಾರತಕ್ಕೆ ಹಿಂತಿರುಗಿ, ಪರೀಕ್ಷೆಗೆ ಸಂಬಂಧಿಸಿದ ದೋಷಗಳಿಗಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ …

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ತಿಂಗಳಿಗೆ 3000 ರೂ ಸಂಬಳಕ್ಕೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಅವರು ಶಾಸಕಿಯಾಗಿ ಆಯ್ಕೆಯಾಗಿ, ಸಚಿವೆಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ತಿಂಗಳಿಗೆ ಕೇವಲ 3000 ರೂ ಸಂಬಳಕ್ಕೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಪಶ್ಚಿಮ ಬಂಗಾಳದ ಆಸ್ಗ್ರಾಮ್‌ ಕ್ಷೇತ್ರದಿಂದ …

ವಾಷಿಂಗ್ಟನ್:‌ ಅಮೇರಿಕಾ ವಾರಾಂತ್ಯದಲ್ಲಿ ಇರಾನ್‌ನ ರಾಡಾರ್‌ ಮತ್ತು ಡ್ರೋನ್‌ ನಿಯಂತ್ರಣ ಕೇಂದ್ರಗಳ ಮೇಲೆ ರಕ್ಷಣಾತ್ಮಕ ದಾಳಿ ನಡೆಸಿದೆ. ಇರಾನ್‌ನ ಗೊರುಕ್‌ ಮತ್ತು ಕ್ವೆಶ್ಮ್‌ ದ್ವೀಪಗಳಲ್ಲಿರುವ ಕೇಂದ್ರಗಳನ್ನು ಗುರಿಯಾಗಿಸಿ ಈ ದಾಳಿ ನಡೆಸಲಾಗಿದೆ ಎಂದು ಅಮೇರಿಕಾದ ಸೆಂಟ್ರಲ್‌ ಕಮಾಂಡ್‌ ತಿಳಿಸಿದೆ. ಅಂತರಾಷ್ಟ್ರೀಯ ಜಲಪ್ರದೇಶದಲ್ಲಿ …

ನವದೆಹಲಿ: ಸುಪ್ರೀಂಕೋರ್ಟ್‍ಗೆ ಐವರು ನ್ಯಾಯಮೂರ್ತಿಗಳನ್ನು ನೇಮಕ ಮಾಡಲಾಗಿದೆ. ನ್ಯಾಯಮೂರ್ತಿಗಳಾಗಿ ನ್ಯಾ.ವೆಂಕಿಟ ಸುಬ್ರಮಣಿ ಮೋಹನ, ನ್ಯಾ.ಚಂದ್ರಶೇಖರ್ (ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ), ನ್ಯಾ.ಶೀಲ್ ನಾಗು, (ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ) ನ್ಯಾ.ಸಂಜೀವ್ ಸಚ್‍ದೇವಾ (ಮಧ್ಯಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ) ಮತ್ತು …

thieves arrested

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು ಬಂಧಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ನಿಷೇಧಿತ ಪೀಪಲ್ಸ್ ಲಿಬರೇಶನ್ ಆರ್ಮಿಯ ಇಬ್ಬರು ಸಕ್ರಿಯ ಸದಸ್ಯರನ್ನು ಎರಡು ಜಿಲ್ಲೆಗಳಿಂದ ಬಂಧಿಸಲಾಗಿದೆ.ಇಂಫಾಲ ಪಶ್ಚಿಮ …

ಲಕ್ನೋ: ಚಂಡಮಾರುತಕ್ಕೆ ಸಿಕಿ ಬೆಟ್ಟಾ ನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 6 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಘಟನೆಯಲ್ಲಿ ಈವರೆಗೆ 6 ಮಂದಿ ಸಾವನ್ನಪ್ಪಿದ್ದು, ಇನ್ನೂ ಅನೇಕರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. …

ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ ವಿಭಾಗದ ಸದಸ್ಯರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರೇಣುಕೈ ಕೆರಿಯರ್ ಸೆಂಟರ್ (ಆರ್‌ಸಿಸಿ) ಸಂಸ್ಥಾಪಕ ಶಿವರಾಜ್ ಮೋಟೆಗಾಂವ್ಕರ್ ಅವರ …

Stay Connected​
error: Content is protected !!