ನವದೆಹಲಿ: ತೈಲ ಕಂಪನಿಗಳು ಪುನಃ ವಾಣಿಜ್ಯ ಬಳಕೆಗಾಗಿ ಬಳಸುವ ಸಿಲಿಂಡರ್‌ಗಳ ಬೆಲೆಯನ್ನು 16.5ರೂಗೆ ಏರಿಸಿದ್ದು, ಇದರಿಂದ ಸಣ್ಣ ಪುಟ್ಟ ವ್ಯಾಪಾರಿಗಳು, ಹೋಟೆಲ್ ಉದ್ಯಮಿಗಳು, ಇನ್ನಿತರರು ಆತಂಕಕ್ಕೆ ಒಳಗಾಗಿದ್ದಾರೆ. ಆದರೆ ಅಡುಗೆ ಬೆಲೆಯ ಸಿಲಿಂಡರ್‌ನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಲಾಗಿದೆ. ದರ …
ನವದೆಹಲಿ: ತೈಲ ಕಂಪನಿಗಳು ಪುನಃ ವಾಣಿಜ್ಯ ಬಳಕೆಗಾಗಿ ಬಳಸುವ ಸಿಲಿಂಡರ್‌ಗಳ ಬೆಲೆಯನ್ನು 16.5ರೂಗೆ ಏರಿಸಿದ್ದು, ಇದರಿಂದ ಸಣ್ಣ ಪುಟ್ಟ ವ್ಯಾಪಾರಿಗಳು, ಹೋಟೆಲ್ ಉದ್ಯಮಿಗಳು, ಇನ್ನಿತರರು ಆತಂಕಕ್ಕೆ ಒಳಗಾಗಿದ್ದಾರೆ. ಆದರೆ ಅಡುಗೆ ಬೆಲೆಯ ಸಿಲಿಂಡರ್‌ನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಲಾಗಿದೆ. ದರ …
ನವದೆಹಲಿ: ಭಾರತ ದೇಶದ ಇತಿಹಾಸದಲ್ಲಿ ಬ್ರಿಟಿಷರ ಆಳ್ವಿಕೆ ವಿರೋಧಿಸಿ ಅವರ ವಿರುದ್ಧ ಹೋರಾಟ ನಡೆಸಿದ ಕೀರ್ತಿ ಟಿಪ್ಪು ಸುಲ್ತಾನನಿಗೆ ಸಲ್ಲುತ್ತದೆ ಎಂದು ಭಾರತೀಯ ವಿದೇಶಾಂಗ ಸಚಿವ ಎಸ್.ಜೈಶಂಕರ್ ತಿಳಿಸಿದ್ದಾರೆ. ಇತಿಹಾಸಕಾರ ವಿಕ್ರಂ ಸಂಪತ್ ರಚಿಸಿರುವ ಟಿಪ್ಪು ಸುಲ್ತಾನ್: ದಿ ಸಗಾ ಆಫ್ …
ನವದೆಹಲಿ: ಪಾದಯಾತ್ರೆ ಮಾಡುತ್ತಿದ್ದ ದೆಹಲಿಯ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ವ್ಯಕ್ತಿಯೊಬ್ಬ ನೀರೆರಚಿ ಹಲ್ಲೆ ಮಾಡಲು ಮುಂದಾಗಿದ್ದ ಘಟನೆ ನಡೆದಿದೆ. ಬಳಿಕ ಭದ್ರತಾ ಸಿಬ್ಬಂದಿ ಮತ್ತು ಕೇಜ್ರಿವಾಲ್ ಅವರ ಬೆಂಬಲಿಗರು ವ್ಯಕ್ತಿಯನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಕೇಜ್ರಿವಾಲ್ ದಕ್ಷಿಣ …
ನವದೆಹಲಿ: ಆದಾಯ ತೆರಿಗೆ ಪಾವತಿಯ ಗಡುವನ್ನು ಡಿಸೆಂಬರ್.15ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ. 2023-24ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಗಡುವನ್ನು ಮತ್ತೆ ಹದಿನೈದು ದಿನಗಳ ಕಾಲ ವಿಸ್ತರಿಸಿರುವ ಕೇಂದ್ರೀಯ ನೇರ ತೆರಿಗೆ ಮಂಡಳಿ, ಡಿಸೆಂಬರ್.15ರವರೆಗೆ ಕಾಲಾವಕಾಶ ಒದಗಿಸಿದೆ. ಸೆಕ್ಷನ್92ಇಗೆ …
ತಿರುವನಂತಪುರಂ: ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ಮಾಡಿಕೊಡುವುದೇ ನನ್ನ ಗುರಿ ಎಂದು ವಯನಾಡು ಕ್ಷೇತ್ರದ ಸಂಸದೆ ಪ್ರಿಯಾಂಕಾ ಗಾಂಧಿ ಭರವಸೆ ನೀಡಿದ್ದಾರೆ. ರಾಹುಲ್ ಗಾಂಧಿ ಜೊತೆ ಕ್ಷೇತ್ರ ಪ್ರವಾಸ ಕೈಗೊಂಡಿರುವ ಪ್ರಿಯಾಂಕಾ ಗಾಂಧಿ ಅವರು, ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ್ದಾರೆ. …
ಕೋಯಿಕ್ಕೋಡ್: ಸಾರ್ವಜನಿಕರು ಕೇಂದ್ರ ಬಿಜೆಪಿಯಿಂದ ಎದುರಿಸುತ್ತಿರುವ ಸವಾಲುಗಳು ಭೂಕುಸಿತದಂತಿವೆ. ಅವುಗಳಿಗೆ ಯಾವುದೇ ನಿಯಮ ಅಥವಾ ವಿವರಣೆಗಳಿಲ್ಲ ಎಂದು ವಯನಾಡು ಕ್ಷೇತ್ರದ ಸಂಸದೆ ಪ್ರಿಯಾಂಕಾ ಗಾಂಧಿ ಕಿಡಿಕಾರಿದ್ದಾರೆ. ವಯನಾಡು ಲೋಕಸಭಾ ಉಪಚುನಾವಣೆಯಲ್ಲಿ ದಾಖಲೆಮಟ್ಟ ಅಂತರದಿಂದ ಗೆಲುವು ಸಾಧಿಸಿದ್ದ ಪ್ರಿಯಾಂಕಾ ಗಾಂಧಿ ಇಂದು(ನ.30) ಆಯೋಜಿಸಲಾಗಿದ್ದ …
ಮುಂಬೈ: ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟದ ಹೊಸ ಸರ್ಕಾರ ಡಿಸೆಂಬರ್.5ರಂದು ರಚನೆಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಇಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಹೇಳಿಕೆ ನೀಡಿದ್ದು, ದೇವೇಂದ್ರ ಫಡ್ನವೀಸ್ ಅವರು ಮತ್ತೆ ಸಿಎಂ ಆಗಲಿದ್ದಾರೆ ಎಂದು ಹೇಳಿದ್ದಾರೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ …
ಚೆನ್ನೈ: ನೆರೆಯ ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ಜೋರಾಗಿದ್ದು, ಚೆನ್ನೈ ನಗರದ 134 ಸ್ಥಳಗಳು ಸಂಪೂರ್ಣ ಜಲಾವೃತವಾಗಿದೆ. ಫೆಂಗಲ್ ಚಂಡಮಾರುತದ ಪರಿಣಾಮ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಇದುವರೆಗೂ ಚೆನ್ನೈನಲ್ಲಿ ಬೃಹದಾಕಾರದ ಒಂಭತ್ತು ಮರಗಳು ಧರೆಗುರುಳಿವೆ. …
ಹೊಸದಿಲ್ಲಿ: ದೇಶದಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು, ಹಾವು ಕಡಿತವನ್ನು ಕಾಯಿಲೆ ಎಂದು ಘೋಷಣೆ ಮಾಡಿದೆ. ಕೇಂದ್ರ ಸರ್ಕಾರ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಎಲ್ಲ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳು ಮತ್ತು …
ಉತ್ತರ ಪ್ರದೇಶ: ವಾರಾಣಸಿಯ ಕ್ಯಾಂಟ್ ರೈಲು ನಿಲ್ದಾಣದ ವಾಹನ ನಿಲುಗಡೆ ಪ್ರದೇಶದಲ್ಲಿ ಅಚಾನಕ್ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 150ಕ್ಕೂ ಅಧಿಕ ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಶುಕ್ರವಾರ (ನ.29) ತಡರಾತ್ರಿ ಘಟನೆ …