ಮುಂಬೈ: ಮಹಾರಾಷ್ಟ್ರ ಸರ್ಕಾರವು ಹೊಸ ಶಿಕ್ಷಣ ನೀತಿ (New Education Policy) ಜಾರಿಗೊಳಿಸಿದೆ ಎಂದು ಘೋಷಣೆ ಮಾಡಿದೆ. ಹೊಸ ಶಿಕ್ಷಣ ನೀತಿಯಲ್ಲಿ ಹಿಂದಿಯನ್ನು ಮೂರನೇ ಕಡ್ಡಾಯ ಭಾಷೆಯಾಗಿ ಅನುಷ್ಠಾನ ಮಾಡುವುದು ಯೋಜನೆಯ ಪ್ರಮುಖ ಅಂಶವಾಗಿದೆ. 2025-26ನೇ ಶೈಕ್ಷಣಿಕ ವರ್ಷದಿಂದ ಎನ್‌ಇಪಿ ಜಾರಿಯಾಗಿದೆ. …
ಮುಂಬೈ: ಮಹಾರಾಷ್ಟ್ರ ಸರ್ಕಾರವು ಹೊಸ ಶಿಕ್ಷಣ ನೀತಿ (New Education Policy) ಜಾರಿಗೊಳಿಸಿದೆ ಎಂದು ಘೋಷಣೆ ಮಾಡಿದೆ. ಹೊಸ ಶಿಕ್ಷಣ ನೀತಿಯಲ್ಲಿ ಹಿಂದಿಯನ್ನು ಮೂರನೇ ಕಡ್ಡಾಯ ಭಾಷೆಯಾಗಿ ಅನುಷ್ಠಾನ ಮಾಡುವುದು ಯೋಜನೆಯ ಪ್ರಮುಖ ಅಂಶವಾಗಿದೆ. 2025-26ನೇ ಶೈಕ್ಷಣಿಕ ವರ್ಷದಿಂದ ಎನ್‌ಇಪಿ ಜಾರಿಯಾಗಿದೆ. …
ಹೊಸದಿಲ್ಲಿ : ಸುಪ್ರೀಂ ಕೋರ್ಟ್‌ನ ಮುಂದಿನ ನ್ಯಾಯಮೂರ್ತಿಯಾಗಿ (ಸಿಜೆಐ) ನ್ಯಾ.ಭೂಷಣ್ ರಾಮಕೃಷ್ಣ ಗವಾಯಿ(ಬಿ.ಆರ್ ಗವಾಯಿ) ಹೆಸರನ್ನು ನ್ಯಾ.ಸಂಜಿವ್ ಖನ್ನಾ ಅವರು ಶಿಫಾರಸು ಮಾಡಿದ್ದಾರೆ. ಸುಪ್ರೀಂ ಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿರುವ ನ್ಯಾ.ಗವಾಯಿ ಅವರನ್ನು ಮುಂದಿನ ಸಿಜೆಐ ಆಗಿ ನೇಮಿಸಲು ಕೇಂದ್ರ ಕಾನೂನು …
ರಾಜಸ್ಥಾನ: ಅಯೋಧ್ಯೆ ಶ್ರೀರಾಮಲಲ್ಲಾ ಮೂರ್ತಿ ಕೆತ್ತಿರುವ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ರಾಜಸ್ಥಾನದ ಮಹಾರಾಜ ಗಂಗಾ ಸಿಂಗ್ ಯೂನಿವರ್ಸಿಟಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಮೈಸೂರಿನ ನಿವಾಸಿ ಶಿಲ್ಪಿ ಅರುಣ್ ಯೋಗಿರಾಜ್ ಅವರು, ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡಿ ಇಡೀ …
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪಕ್ಷದ ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಯಾಮ್ ಪಿತ್ರೊಡಾ ವಿರುದ್ಧ ಇಡಿ ಆರೋಪಪಟ್ಟಿ ಸಲ್ಲಿಸಿದೆ. ಚಾರ್ಜ್‌ಶೀಟ್‌ನಲ್ಲಿ ಸೋನಿಯಾಗಾಂಧಿ ಎ.1 ಹಾಗೂ ರಾಹುಲ್ ಗಾಂಧಿ ಎ2 ಆಗಿದ್ದು, ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ …
ನವದೆಹಲಿ: ಈ ಬಾರಿ ಮುಂಗಾರು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯನ್ನು ತರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಜೂನ್‌ನಿಂದ ಸೆಪ್ಟೆಂಬರ್‌ವರೆಗೂ ನಾಲ್ಕು ತಿಂಗಳ ಕಾಲ ಸರಾಸರಿ ಸುಮಾರು 87 ಸೆಂ.ಮೀ ಮಳೆ ದೀರ್ಘಕಾಲಿನ ಸರಾಸರಿಗಿಂತ 105% ಹೆಚ್ಚು ಮಳೆಯಾಗಲಿದೆ ಎಂದು ತಿಳಿಸಿದೆ. …
ನವದೆಹಲಿ: ಆಸ್ಪತ್ರೆಯು ನವಜಾತ ಶಿಶುಗಳನ್ನು ಕಳ್ಳಸಾಗಣೆ ಮಾಡಿದರೆ ಅಂತಹ ಆಸ್ಪತ್ರೆಗಳ ಪರವಾನಗಿಯನ್ನು ಕೂಡಲೇ ರದ್ದು ಮಾಡಿ ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಇದರ ಜೊತೆಗೆ ಮಕ್ಕಳ ಕಳ್ಳಸಾಗಣೆ ತಡೆಗಟ್ಟಲು ಮತ್ತು ಮಕ್ಕಳ ಕಳ್ಳಸಾಗಣೆ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ನಿಭಾಯಿಸಲು ರಾಜ್ಯಗಳು …
ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್‌ರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಗುಜರಾತ್‌ನ ವಡೋದರಾ ಜಿಲ್ಲೆಯಲ್ಲಿ ವ್ಯಕ್ತಿಯನ್ನು ಪೊಲೀಸರು ಪತ್ತೆ ಮಾಡಿದ್ದು, ಈತ ಮಾನಸಿಕ ಅಸ್ವಸ್ಥ ಎಂದು ಮಾಹಿತಿ ನೀಡಿದ್ದಾರೆ. ಸುದ್ದಿಯ ಹಿನ್ನೆಲೆ ಹೀಗಿದೆ:- ಬಾಲಿವುಡ್ …
ನವದೆಹಲಿ: ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ಹಾಗೂ ಉದ್ಯಮಿ ರಾಬರ್ಟ್ ವಾದ್ರಾಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ಹರಿಯಾಣದ ಗುರುಗ್ರಾಮ್‌ನಲ್ಲಿ ಅತೀ ಕಡಿಮೆ ಬೆಲೆ ಭೂಮಿ ಖರೀದಿ ಮಾಡಿ, ಅತೀ ಹೆಚ್ಚಿನ …
ನವದೆಹಲಿ: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಸುಂಕ ವಾರ್‌ಗೆ ತಾತ್ಕಾಲಿಕ ಬ್ರೇಕ್ ನೀಡಿದ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಕೊಂಚ ಚೇತರಿಕೆ ಕಂಡುಬಂದಿದೆ. ಇಂದು ಭಾರತೀಯ ಷೇರುಪೇಟೆಗಳು ಶೇಕಡಾ.2ಕ್ಕಿಂತ ಹೆಚ್ಚು ಏರಿಕೆ ಕಂಡಿವೆ. ಸೆನ್ಸೆಕ್ಸ್‌ನಲ್ಲಿ 1600 ಪಾಯಿಂಟ್, ನಿಫ್ಟಿಯಲ್ಲಿ 500 ಪಾಯಿಂಟ್‌ಗಳ …
ಹರಿಯಾಣ: ಈ ಹಿಂದೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಆಶಯಕ್ಕೆ ವಿರುದ್ಧವಾಗಿ ವಕ್ಫ್ ಕಾನೂನು ರೂಪಿಸಿದ್ದು ಕಾಂಗ್ರೆಸ್ ಪಕ್ಷ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಹರಿಯಾಣದ ಹಿಸಾರ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಹಿಂದೆ ಸಂವಿಧಾನದ ಮೂಲ …