Mysore
19
overcast clouds

Social Media

ಮಂಗಳವಾರ, 13 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಮುಂಬೈ: ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟದ ಹೊಸ ಸರ್ಕಾರ ಡಿಸೆಂಬರ್.‌5ರಂದು ರಚನೆಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಇಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಹೇಳಿಕೆ ನೀಡಿದ್ದು, ದೇವೇಂದ್ರ ಫಡ್ನವೀಸ್‌ ಅವರು ಮತ್ತೆ ಸಿಎಂ ಆಗಲಿದ್ದಾರೆ ಎಂದು ಹೇಳಿದ್ದಾರೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ …

ಚೆನ್ನೈ: ನೆರೆಯ ತಮಿಳುನಾಡಿನಲ್ಲಿ ಫೆಂಗಲ್‌ ಚಂಡಮಾರುತದ ಅಬ್ಬರ ಜೋರಾಗಿದ್ದು, ಚೆನ್ನೈ ನಗರದ 134 ಸ್ಥಳಗಳು ಸಂಪೂರ್ಣ ಜಲಾವೃತವಾಗಿದೆ. ಫೆಂಗಲ್‌ ಚಂಡಮಾರುತದ ಪರಿಣಾಮ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಇದುವರೆಗೂ ಚೆನ್ನೈನಲ್ಲಿ ಬೃಹದಾಕಾರದ ಒಂಭತ್ತು ಮರಗಳು ಧರೆಗುರುಳಿವೆ. …

ಹೊಸದಿಲ್ಲಿ: ದೇಶದಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು, ಹಾವು ಕಡಿತವನ್ನು ಕಾಯಿಲೆ ಎಂದು ಘೋಷಣೆ ಮಾಡಿದೆ. ಕೇಂದ್ರ ಸರ್ಕಾರ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಎಲ್ಲ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳು ಮತ್ತು …

ಉತ್ತರ ಪ್ರದೇಶ: ವಾರಾಣಸಿಯ ಕ್ಯಾಂಟ್‌ ರೈಲು ನಿಲ್ದಾಣದ ವಾಹನ ನಿಲುಗಡೆ ಪ್ರದೇಶದಲ್ಲಿ ಅಚಾನಕ್‌ ಅಗ್ನಿ ಅವಘಡ  ಸಂಭವಿಸಿದ್ದು, ಸುಮಾರು 150ಕ್ಕೂ ಅಧಿಕ ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಶುಕ್ರವಾರ (ನ.29) ತಡರಾತ್ರಿ ಘಟನೆ …

ಚೆನ್ನೈ: ಬಂಗಾಳ ಕೊಲ್ಲಿಯ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತದಿಂದ ʼಫೆಂಗಲ್‌ʼ ಚಂಡಮಾರುತ ಉಗಮವಾಗಿದ್ದು, ಶುಕ್ರವಾರದಿಂದಲೇ ಕರಾವಳಿ ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಮಳೆ ಸುರಿಯುತ್ತಿದೆ. ಫೆಂಗಲ್‌ ಚಂಡಮಾರುತದಿಂದ ಉತ್ತರ ತಮಿಳುನಾಡಿನ ಹಲವು ಪ್ರದೇಶಗಳು ಮಳೆ ನೀರಿನಿಂದ ಜಲಾವೃತಗೊಂಡಿದೆ. ವಿಪತ್ತು ನಿರ್ವಹಣೆಗಾಗಿ ಪೊಲೀಸರು, ಅಗ್ನಿಶಾಮಕ …

ಕೇರಳ: ವಯನಾಡ್‌ ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕಾ ಗಾಂಧಿ ಅವರು ನಾಳೆ ತಮ್ಮ ಸಹೋದರ ರಾಹುಲ್‌ ಗಾಂಧಿ ಅವರೊಂದಿಗೆ ಸಾರ್ವಜನಿಕ ಸಮಾವೇಶ ನಡೆಸಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಈ ಕುರಿತು ನಾಳೆ(ನ.30) ಮಧ್ಯಾಹ್ನ ತಿರುವಂಬಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುಕ್ಕಂನಲ್ಲಿ …

ನವದೆಹಲಿ: ರಾಜ್ಯಾದ್ಯಾಂತ ಸಚಿವ ಸಂಪುಟ ಪುನರ್‌ ರಚನೆ ಚರ್ಚೆಗೆ ಗ್ರಾಸವಾಗಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ಅವರು ಸಂಪುಟ ಪುನರ್‌ ರಚನೆ ಉದ್ದೇಶ ಸದ್ಯಕ್ಕಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ನವದೆಹಲಿಯಲ್ಲಿ ಇಂದು(ನ.29) ರಾಜ್ಯ ಸಚಿವ ಸಂಪುಟ ಪುನರ್‌ ರಚನೆ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ …

ನವದೆಹಲಿ: ದೇವಾಲಯಗಳಲ್ಲಿ ವಿತರಿಸಲಾಗುವ ಪ್ರಸಾದ ಅಥವಾ ಆಹಾರ ಗುಣಮಟ್ಟ ಪರೀಕ್ಷೆಯಲ್ಲಿ ಸೂಕ್ತ ನಿರ್ದೇಶನ ನೀಡುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿ, ಈ ಪರೀಕ್ಷೆಯು ಸರ್ಕಾರದ ಕಾರ್ಯವ್ಯಾಪ್ತಿ ಭಾಗವಾಗಿದೆ ಎಂದು ಆದೇಶ ನೀಡಿದೆ. ಸುಪ್ರೀಂಕೋರ್ಟ್‌ನಲ್ಲಿ ಇಂದು(ನ.29) ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್‌.ಗವಾಯಿ ಹಾಗೂ …

ಹೊಸದಿಲ್ಲಿ: ರಾಜ್ಯದ ರೈತರಿಗೆ ನೀಡಬೇಕಾಗಿದ್ದ ನಬಾರ್ಡ್ ಹಣದಲ್ಲಿ ಶೇ58 ರಷ್ಟು ಕೇಂದ್ರ ಸರ್ಕಾರ ಕಡಿತಗೊಳಿಸಿರುವುದರಿಂದ ರೈತರು ಅಧಿಕ ಬಡ್ಡಿಗೆ ಸಾಲಕೊಡುವ ಲೇವಾದೇವಿದಾರರ ಸುಳಿಗೆ ಸಿಲುಕಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ದೆಹಲಿಯ ಕರ್ನಾಟಕ ಭವನದಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, …

ನವದೆಹಲಿ: ಸಿಎಂ ಸಿದ್ದರಾಮಯ್ಯ ನವದೆಹಲಿಯ ಪ್ರವಾಸದಲ್ಲಿದ್ದು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಿದ್ದಾರೆ. ಲೋಕಸಭೆಯ ಸಂಸತ್‌ ಭವನದಲ್ಲಿ ಇಂದು(ನ.29) ಬೆಳಿಗ್ಗೆ ಸುಮಾರು 11 ಗಂಟೆಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ …

Stay Connected​
error: Content is protected !!