ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಇಂದು ಮತ್ತೆ ಕೊಲೆ ಬೆದರಿಕೆ ಸಂದೇಶ ರವಾನೆಯಾಗಿದ್ದು, ಫ್ಯಾನ್ಸ್ ಆತಂಕಕ್ಕೆ ಒಳಗಾಗಿದ್ದಾರೆ. ಮುಂಬೈನ್ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ಗೆ ನುಗ್ಗಿ ಅವರ ಕಾರನ್ನು ಸ್ಫೋಟಿಸುವ ಮೂಲಕ ಸಲ್ಮಾನ್‌ಖಾನ್ ಕೊಲೆ ಮಾಡುತ್ತೇವೆ ಎಂದು ವರ್ಲಿಯಲ್ಲಿರುವ ಸಾರಿಗೆ ಇಲಾಖೆ …










