ಹೊಸದಿಲ್ಲಿ: 2018-19 ಹಾಗೂ 2022-23ನೇ ಸಾಲಿನ ನಡುವೆ ಪತ್ತೆಹಚ್ಚಲಾದ 500ರೂ. ಮುಖಬೆಲೆಯ ನಕಲಿ ನೋಟುಗಳ ಸಂಖ್ಯೆಯಲ್ಲಿ ಶೇ.317ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ಸರ್ಕಾರವು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದ ದತ್ತಾಂಶದಲ್ಲಿ ಹೇಳಿದೆ. 2018-19 ನೇ ಸಾಲಿನಲ್ಲಿ 500 ರೂ ಮುಖಬೆಲೆಯ 2186.5 ಕೋಟಿ …
ಹೊಸದಿಲ್ಲಿ: 2018-19 ಹಾಗೂ 2022-23ನೇ ಸಾಲಿನ ನಡುವೆ ಪತ್ತೆಹಚ್ಚಲಾದ 500ರೂ. ಮುಖಬೆಲೆಯ ನಕಲಿ ನೋಟುಗಳ ಸಂಖ್ಯೆಯಲ್ಲಿ ಶೇ.317ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ಸರ್ಕಾರವು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದ ದತ್ತಾಂಶದಲ್ಲಿ ಹೇಳಿದೆ. 2018-19 ನೇ ಸಾಲಿನಲ್ಲಿ 500 ರೂ ಮುಖಬೆಲೆಯ 2186.5 ಕೋಟಿ …
ನವದೆಹಲಿ: ಕೇರಳ ರಾಜ್ಯದ ವಯನಾಡು ಜಿಲ್ಲೆಗೆ ನೂತನ ಸಂಸದರಾಗಿ ಆಯ್ಕೆಯಾಗಿರುವ ಪ್ರಿಯಾಂಕಾ ಗಾಂಧಿ ಅವರು ನಾಳೆ ಅಧಿಕೃತವಾಗಿ ಸಂಸತ್‌ನಲ್ಲಿ ಪ್ರಮಾಣ ವಚನ ಸ್ವೀಕಾರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಇಂದು(ನ.27) ಪ್ರಿಯಾಂಕಾ ಗಾಂಧಿಯವರಿಗೆ ವಯನಾಡು ಕ್ಷೇತ್ರದ ಕಾಂಗ್ರೆಸ್ …
ನವದೆಹಲಿ: ಲೋಕಸಭೆಯ ನೂತನ ಸಂಸತ್ ಕಚೇರಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಈ ಮಧ್ಯೆ ವಿರೋಧ ಪಕ್ಷಗಳ ಸಂಸದರು ಧರಣಿ ಮಾಡಿ ಕೋಲಾಹಲ ಸೃಷ್ಟಿಸಿದ ಹಿನ್ನೆಲೆಯಲ್ಲಿ ಸಂಸತ್ತಿನ ಉಭಯ ಸದನಗಳ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ. ಇಂದು ಲೋಕಸಭೆಯಲ್ಲಿ ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ ಗೌತಮ್ ಅದಾನಿ …
ನವದೆಹಲಿ: ಉದ್ಯಮಿ ಗೌತಮ್ ಅದಾನಿ ಅವರು ತಮ್ಮ ಮೇಲಿರುವ ಆರೋಪಗಳನ್ನು ಎಂದಿಗೂ ಒಪ್ಪಿಕೊಳ್ಳುವುದಿಲ್ಲ. ಅವರನ್ನು ಕೇಂದ್ರ ಸರ್ಕಾರವೇ ರಕ್ಷಿಸುತ್ತಿದೆ ಎಂದು ಸಂಸದ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. ಈ ಕುರಿತು ದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
ನವದೆಹಲಿ: ಅಮೆರಿಕಾ ಕೋರ್ಟ್‌ನಲ್ಲಿ ಗೌತಮ್ ಅದಾನಿ ವಿರುದ್ಧ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿರುವ ಕುರಿತು ಚರ್ಚೆಗೆ ಆಗ್ರಹಿಸುತ್ತಿರುವ ಕಾಂಗ್ರೆಸ್ ಸಂಸದ ಮಾಣಿಕ್ಯಂ ಟಾಗೋರ್ ಲೋಕಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿ ಎಂದು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು …
ನವದೆಹಲಿ: ಕೇಂದ್ರ ಸರ್ಕಾರದಿಂದ ರಾಜ್ಯಗಳಿಗೆ ಎನ್‌ಡಿಎಂಎಫ್ ಪರಿಹಾರ ಬಿಡುಗಡೆಯಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯಗಳಿಗೆ ಎನ್‌ಡಿಎಂಎಫ್ ಪರಿಹಾರ ಬಿಡುಗಡೆ ಮಾಡಲಾಗಿದೆ. ಒಟ್ಟು 15 ರಾಜ್ಯಗಳಿಗೆ 1,115 ಕೋಟಿ ಪರಿಹಾರ ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಕರ್ನಾಟಕಕ್ಕೆ …
ನವದೆಹಲಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ದ್ವಿಪೌರತ್ವ ಅಂಶ ಪರಿಶೀಲನೆ ಮಾಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ರಾಹುಲ್ ಗಾಂಧಿ ಬ್ರಿಟನ್ ಪ್ರಜೆಯಾಗಿರುವ ಕಾರಣ ಅವರ ಭಾರತದ ಪೌರತ್ವ ರದ್ದು ಮಾಡಬೇಕೆಂದು ಕೋರಿ ಕರ್ನಾಟಕದ ಶಿಶಿರ್ ವಿಘ್ನೇಶ್ ಎಂಬುವವರು ಅರ್ಜಿ ಸಲ್ಲಿಸಿದ್ದರು. …
ನವದೆಹಲಿ: ನಮಗೆ ಇವಿಎಂಗಳ ಮೇಲೆ ಕಿಂಚಿತ್ತೂ ನಂಬಿಕೆಯಿಲ್ಲ. ಆದ್ದರಿಂದ ನಮಗೆ ಬ್ಯಾಲೆಟ್ ಪೇಪರ್ ಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ. ಈ ಬಗ್ಗೆ ನವದೆಹಲಿಯಲ್ಲಿಂದು ಮಾತನಾಡಿದ ಅವರು, ನಮಗೆ ಇವಿಎಂ ಮೂಲಕ ಚುನಾವಣೆ ನಡೆಸುವುದು ಬೇಡ. ನಾವು ಬ್ಯಾಲೆಟ್ …
ಹೊಸದಿಲ್ಲಿ: ದೇಶದ ನಾಲ್ಕು ರಾಜ್ಯಗಳಲ್ಲಿ ಖಾಲಿ ಇರುವ ರಾಜ್ಯಸಭೆಯ ಆರು ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದ್ದು, ಡಿಸೆಂಬರ್.20ರಂದು ಮತದಾನವಾಗಲಿದೆ ಎಂದು ಭಾರತೀಯ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಈ ಕುರಿತು ಇಂದು(ನ.26) ಚುನಾವಣಾ ಆಯೋಗವೂ ರಾಜ್ಯಸಭೆಯ ದಿನಾಂಕವನ್ನು ಪ್ರಕಟಿಸಿದೆ. ಆಂಧ್ರಪ್ರದೇಶದಲ್ಲಿ ಮೂರು, ಒಡಿಶಾ, …
ಹೊಸದಿಲ್ಲಿ: ಸಚಿವ ಕೆ.ಹೆಚ್. ಮುನಿಯಪ್ಪ ಅವರು ಒಳಮೀಸಲಾತಿ ಜಾರಿ ಕುರಿತು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಈ ಕುರಿತು ಇಂದು(ನ.26) ಹೊಸದಿಲ್ಲಿ ಭೇಟಿ ಮಾಡಿ ಸುದೀರ್ಘವಾಗಿ ಚರ್ಚೆ ನಡೆಸಿರುವ ಅವರು, ಸುಪ್ರೀಂಕೋರ್ಟ್ ಒಳ ಮೀಸಲಾತಿ ಕುರಿತು ಐತಿಹಾಸಿಕ …